ಮಂಗಳೂರು: KSRTC ಬಸ್‌ನಲ್ಲಿ ಯುವತಿಗೆ ಲೈಂಗಿಕ ಕಿರುಕುಳ ನೀಡಿದ್ದ ಅರ್ಚಕ ಸುಬ್ರಹ್ಮಣ್ಯ ಭಟ್‌ಗೆ ಜಾಮೀನು

ಮಂಗಳೂರು: ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ (KSRTC) ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಯುವತಿಯೊಬ್ಬಳಿಗೆ ಲೈಂಗಿಕ ಕಿರುಕುಳ ನೀಡಿದ್ದ ಅರ್ಚಕ ಸುಬ್ರಹ್ಮಣ್ಯ ಭಟ್ ನನ್ನು ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯವು ಆರೋಪಿಗೆ ಜಾಮೀನು ಮಂಜೂರು ಮಾಡಿದೆ. ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ…