ಮುಸ್ಲಿಮರು ಇಲ್ಲಿರಕೂಡದು ಎನ್ನುವವರು ಹಿಂದೂಗಳೇ ಅಲ್ಲ: ಮೋಹನ್ ಭಾಗವತ್
ಘಾಜಿಯಾಬಾದ್: ಮುಸ್ಲಿಮರು ಇಲ್ಲಿ ಇರಕೂಡದು ಎಂದು ಯಾರಾದರು ಹೇಳಿದರೆ ಅಂತಹ ವ್ಯಕ್ತಿ ಹಿಂದೂವೇ ಅಲ್ಲ ಎಂದು ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದಾರೆ. ಹಿಂದೂ ಮತ್ತು ಮುಸ್ಲಿಂ ನಡುವಣ ಉತ್ತಮ ಬಾಂಧವ್ಯಕ್ಕೆ ಪ್ರಬಲ ಸಂದೇಶ ನೀಡಿರುವ ರಾಷ್ಟ್ರೀಯ ಸ್ವಯಂಸೇವಕ ಸಂಘದ ಮುಖ್ಯಸ್ಥರು…
ರಾಯಚೂರು: ಮುಸ್ಲಿಮ್ ವ್ಯಕ್ತಿಗೆ ದಕ್ಕಿದ ಗ್ರಾ.ಪಂ ಅಧ್ಯಕ್ಷ ಸ್ಥಾನ 15 ಸದಸ್ಯರ ರಾಜಿನಾಮೆ
ರಾಯಚೂರು : ಮುಸ್ಲಿಮ್ ವ್ಯಕ್ತಿ ಗ್ರಾಮ ಪಂಚಾಯತ್ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಬೆನ್ನಲ್ಲೇ 15 ಮಂದಿ ಪಂಚಾಯತ್ ಸದಸ್ಯರು ಸಾಮೂಹಿಕ ರಾಜೀನಾಮೆ ನೀಡಿದ ಘಟನೆ ಜಿಲ್ಲೆಯ ಸಿಂಧನೂರು ತಾಲೂಕಿನ RH 01 ಗ್ರಾಮ ಪಂಚಾಯತ್ ನಲ್ಲಿ ವರದಿಯಾಗಿದೆ. ಒಟ್ಟು 38 ಸದಸ್ಯರನ್ನ ಹೊಂದಿರುವ…
ಕ್ರೈಸ್ತರ ಪ್ರಾರ್ಥನೆ ಆರೋಪ: ಶಾಲೆಗೆ ನುಗ್ಗಿ ಪ್ರಾಂಶುಪಾಲರಿಗೆ ಹಲ್ಲೆಗೈದ ಸಂಘಪರಿವಾರದ ಕಾರ್ಯಕರ್ತರು
ಪುಣೆ: ಕ್ರೈಸ್ತ ಧರ್ಮದ ಪ್ರಾರ್ಥನೆ ನಡೆಸಿದ್ದಾರೆಂದು ಆರೋಪಿಸಿ ಸಂಘಪರಿವಾರದ ಕಾರ್ಯಕರ್ತರು ಶಾಲೆಯ ಪ್ರಾಂಶುಪಾಲರ ಮೇಲೆ ಹಲ್ಲೆ ನಡೆಸಿದ ಘಟನೆ ಪುಣೆಯ ತಾಲೆಗಾಂವ್ ದಭಾದೆ ಪಟ್ಟಣದಲ್ಲಿರುವ ಡಿ ವೈ ಪಾಟೀಲ್ ಹೈಸ್ಕೂಲಿನಲ್ಲಿ ನಡೆದಿದೆ. ಈ ಕುರಿತ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.…