ಪ್ರಧಾನಿ ಮೋದಿ ಮಣಿಪುರಕ್ಕಿಂತ ಇಸ್ರೇಲ್ ಬಗ್ಗೆ ಕಳವಳಗೊಂಡಿದದ್ದಾರೆ – ರಾಹುಲ್ ಗಾಂಧಿ
ಮಿಜೋರಾಂ: ಪ್ರಧಾನಿ ನರೇಂದ್ರ ಮೋದಿ ಅವರು ಮಣಿಪುರಕ್ಕಿಂತ ಇಸ್ರೇಲ್ ನಲ್ಲಿ ನಡೆಯುತ್ತಿರುವ ಸಂಘರ್ಷದ ಕುರಿತು ಹೆಚ್ಚು ಕಳವಳಗೊಂಡಿದ್ದಾರೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸೋಮವಾರ ಟೀಕಿಸಿದ್ದಾರೆ. ಐಜೋಲ್ನ ರಸ್ತೆಗಳಲ್ಲಿ 2 ಕಿ.ಮೀ. ಪಾದಯಾತ್ರೆ ಕೈಗೊಂಡ ಬಳಿಕ ರಾಜಭವನದ ಸಮೀಪ ರ್ಯಾಲಿಯನ್ನು…
ಮಿಝೋರಾಂನಲ್ಲಿ ನಿರ್ಮಾಣ ಹಂತದ ರೈಲ್ವೆ ಸೇತುವೆ ಕುಸಿತ : 17 ಮಂದಿ ಮೃತ್ಯು
ಮಿಝೋರಾಂನಲ್ಲಿ ನಿರ್ಮಾಣ ಹಂತದ ರೈಲ್ವೆ ಸೇತುವೆ ಕುಸಿದು, ಕನಿಷ್ಠ 17 ಜನರು ಸಾವನ್ನಪ್ಪಿರುವ ಘಟನೆ ನಡೆದಿದೆ. ಘಟನೆಯಲ್ಲಿ ಇನ್ನೂ ಹಲವರು ಸೇತುವೆಯಡಿ ಸಿಲುಕಿರುವ ಶಂಕೆ ವ್ಯಕ್ತವಾಗಿದ್ದು, ಅವರನ್ನು ರಕ್ಷಿಸುವ ಪ್ರಯತ್ನ ನಡೆಯುತ್ತಿದೆ ಎಂದು ಸ್ಥಳೀಯ ಅಧಿಕಾರಿಗಳು ತಿಳಿಸಿದ್ದಾರೆ.