ರಾಮನ ಪೂಜೆಗೆ ಆಗಮಿಸಿದ ಸಂಸದ ಪ್ರತಾಪ್ ಸಿಂಹನನ್ನು ವಾಪಸ್ ಕಳಿಸಿದ ದಲಿತರು
ಮೈಸೂರು: ಶ್ರೀ ರಾಮನ ಪೂಜೆಗೆ ಆಗಮಿಸಿದ ಸಂಸದ ಪ್ರತಾಪ್ ಸಿಂಹ ಅವರಿಗೆ ಸ್ಥಳೀಯ ಗ್ರಾಮಸ್ಥರು ಮತ್ತು ದಲಿತರು ಘೇರಾವ್ ಮಾಡಿ ಪೂಜೆಗೆ ಅವಕಾಶ ಕಲ್ಪಿಸದೆ ವಾಪಸ್ ಕಳುಹಿಸಿದ್ದಾರೆ. ಇದು ತಾಲೂಕಿನ ಹಾರೋಹಳ್ಳಿಯಲ್ಲಿ ಇಂದು(ಸೋಮವಾರ) ಬೆಳಗ್ಗೆ ನಡೆದಿದ್ದು, ಆಯೋಧ್ಯೆ ರಾಮಮಂದಿರದ ರಾಮನ…
ಎಡಿಯೂರಪ್ಪ ಬಳಿಕ ಅಧಿಕಾರಕ್ಕೆ ಬಂದವರು ಮಾಡಿದ್ದೇನು..? ಬೊಮ್ಮಾಯಿ ವಿರುದ್ದ ಪ್ರತಾಪ್ ಸಿಂಹ ಪರೋಕ್ಷ ವಾಗ್ದಾಳಿ
ಮೈಸೂರು: ರಾಜ್ಯದಲ್ಲಿ ಹೊಂದಾಣಿಕೆ ರಾಜಕಾರಣ ಇದೆ ಎಂದು ಆರೋಪಿಸಿದ್ದ ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ ಮತ್ತೆ ಸ್ವಪಕ್ಷದ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಶುಕ್ರವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಯಡಿಯೂರಪ್ಪ ಬಳಿಕ ಅಧಿಕಾರಕ್ಕೆ ಬಂದ ಅತಿರಥ ಮಹಾರಥರು ಮಾಡಿದ್ದೇನು?’ ಎಂದು…
‘ಟಿಪ್ಪು ಹೊಡೆದು ಹಾಕಿದಂತೆ ಸಿದ್ದರಾಮಯ್ಯನನ್ನು ಹೊಡೆದು ಹಾಕಿ’ : ಅಶ್ವತ್ಥ್ ನಾರಾಯಣ ವಿರುದ್ಧ FIR ದಾಖಲು
ಮೈಸೂರು: ಸಿದ್ದರಾಮಯ್ಯರನ್ನು ಹತ್ಯೆ ಮಾಡಿ ಎಂದು ಹೇಳಿಕೆ ನೀಡಿದ್ದ ಆರೋಪ ಹಿನ್ನೆಲೆ ಮಾಜಿ ಸಚಿವ ಅಶ್ವಥ್ ನಾರಾಯಣ್ ವಿರುದ್ಧ ಈದೀಗ ಮೈಸೂರಿನ ದೇವರಾಜ ಪೊಲೀಸ್ ಠಾಣೆಯಲ್ಲಿ FIR ದಾಖಲು ಮಾಡಲಾಗಿದೆ. ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ ದೇವರಾಜ ದೂರು ನೀಡಿದ್ದರು. ಅಂದಿನಿಂದ ದೂರಿನ…