ಅಮೂಲ್ ಹಾಲು ಮಾರಾಟದ ವಿರುದ್ಧ ರೊಚ್ಚಿಗೆದ್ದ ಕರವೇ | ಅಮೂಲ್ ಉತ್ಪನ್ನಗಳನ್ನು ಬೀದಿಗೆಸೆದು  ಪ್ರತಿಭಟನೆ

ಬೆಂಗಳೂರು: ಕರ್ನಾಟಕದಲ್ಲಿ ಅಮೂಲ್ ಹಾಲು-ಮೊಸರು ಮಾರಾಟ ಹಾಗು ನಂದಿನಿಯನ್ನು ಅಮೂಲ್ ಜೊತೆಗೆ ವಿಲೀನಗೊಳಿಸುವ ಕೇಂದ್ರ ಸರ್ಕಾರದ ಹುನ್ನಾರದ ವಿರುದ್ಧ ಇಂದು ಕರ್ನಾಟಕ ರಕ್ಷಣಾ ವೇದಿಕೆ ಮೈಸೂರು ಬ್ಯಾಂಕ್ ವೃತ್ತದಲ್ಲಿ ಬೃಹತ್ ಪ್ರತಿಭಟನೆ ನಡೆಸಿತು.  ಹಾಲು, ಮೊಸರು, ತುಪ್ಪ, ಬೆಣ್ಣೆ, ಚೀಜ್ ಇತ್ಯಾದಿ ಅಮೂಲ್…