ಉತ್ತರ ಪ್ರದೇಶ: ದಲಿತ ಯುವಕನೊಂದಿಗೆ ಸಂಬಂಧ ಹೊಂದಿದ್ದಾಳೆಂದು ತನ್ನ ಅಕ್ಕನನ್ನೇ ಕೊಲೆಗೈದ ಅಪ್ರಾಪ್ತ ಬಾಲಕ

15 ವರ್ಷದ ಬಾಲಕಿಯೊಬ್ಬಳು ದಲಿತ ಯುವಕನೊಂದಿಗೆ ಸಂಬಂಧ ಹೊಂದಿದ್ದಾಳೆ ಎನ್ನುವ ಕಾರಣಕ್ಕೆ ಆಕೆಯನ್ನು ಅವರ ತಮ್ಮನೇ ಕೊಲೆ ಮಾಡಿರುವ ಘಟನೆ ಉತ್ತರ ಪ್ರದೇಶದ ಕೌಶಂಬಿ ಜಿಲ್ಲೆಯ ಹಳ್ಳಿಯೊಂದರಲ್ಲಿ ನಡೆದಿದೆ. ಈ ಘಟನೆ ಆಗಸ್ಟ್ 25ರಂದು ನಡೆದಿದ್ದು, ಮರುದಿನ 14 ವರ್ಷದ ಬಾಲಕ…

ಬಿಜೆಪಿ ನಾಯಕ ಸೇರಿ ಆರು ಜನರ ವಿರುದ್ಧ ಸಾಮೂಹಿಕ ಅತ್ಯಾಚಾರ ಪ್ರಕರಣ ದಾಖಲು

ರಾಜಸ್ಥಾನ: 45 ವರ್ಷದ ಮಹಿಳೆಯನ್ನು ಸಾಮೂಹಿಕ ಅತ್ಯಾಚಾರ ಮಾಡಿ, ಆಕೆಯ ಅಪ್ರಾಪ್ತ ಮಗುವಿಗೂ ಕಿರುಕುಳ ನೀಡಿದ ಆರೋಪದ ಮೇಲೆ ಬಿಜೆಪಿ ನಾಯಕ ಮತ್ತು ಇತರ ಐವರ ವಿರುದ್ಧ ರಾಜಸ್ಥಾನ ಪೊಲೀಸರು ಭಾನುವಾರ ಪ್ರಕರಣ ದಾಖಲಿಸಿದ್ದಾರೆ. ಆಗಸ್ಟ್ 24 ರಂದು ಪಾಲಿನಲ್ಲಿರುವ ಬಿಜೆಪಿಯ…

ಫ್ಯಾಕ್ಟ್‌ಚೆಕ್ : ಪ್ರಧಾನಿ ನರೇಂದ್ರ ಮೋದಿ ಹೇಳಿದ ಮತ್ತೊಂದು ಸುಳ್ಳು ಯಾವುದು ಗೊತ್ತೇ?

ಚಿಕಿತ್ಸೆಗಾಗಿ ಈಗ ಜನರು ನೂರಾರು ಕಿ.ಮೀ. ಓಡಾಡಬೇಕಾಗಿಲ್ಲ. ‘ಆರೋಗ್ಯದ ಆರೈಕೆಯ ದೃಷ್ಟಿಯಿಂದ ನಾವು ಅಸ್ಸಾಂನ ಗುವಹಾಟಿಯಿಂದ ಪಶ್ಚಿಮ ಬಂಗಾಳದ ಕಲ್ಯಾಣಿವರೆಗೆ, ಜಾರ್ಖಂಡ್‌ನ ದೇವಧರದಿಂದ ಬಿಹಾರದ ದರ್ಭಂಗಾದವರೆಗೆ ಎಮ್ಸ್‌ ಆಸ್ಪತ್ರೆಯನ್ನು ತೆರೆದಿದ್ದೇವೆ. ’ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಆ.12ರಂದು ಪಶ್ಚಿಮ…

ಮಿಝೋರಾಂನಲ್ಲಿ ನಿರ್ಮಾಣ ಹಂತದ ರೈಲ್ವೆ ಸೇತುವೆ ಕುಸಿತ : 17 ಮಂದಿ ಮೃತ್ಯು

ಮಿಝೋರಾಂನಲ್ಲಿ ನಿರ್ಮಾಣ ಹಂತದ ರೈಲ್ವೆ ಸೇತುವೆ ಕುಸಿದು, ಕನಿಷ್ಠ 17 ಜನರು ಸಾವನ್ನಪ್ಪಿರುವ ಘಟನೆ ನಡೆದಿದೆ. ಘಟನೆಯಲ್ಲಿ ಇನ್ನೂ ಹಲವರು ಸೇತುವೆಯಡಿ ಸಿಲುಕಿರುವ ಶಂಕೆ ವ್ಯಕ್ತವಾಗಿದ್ದು, ಅವರನ್ನು ರಕ್ಷಿಸುವ ಪ್ರಯತ್ನ ನಡೆಯುತ್ತಿದೆ ಎಂದು ಸ್ಥಳೀಯ ಅಧಿಕಾರಿಗಳು ತಿಳಿಸಿದ್ದಾರೆ.

ಮಕ್ಕಳ ಕಳ್ಳಸಾಗಣೆಯಲ್ಲಿ ಯುಪಿ, ಬಿಹಾರ, ಎಪಿ ಅಗ್ರಸ್ಥಾನ; ದೆಹಲಿಯಲ್ಲಿ 68% ಏರಿಕೆ: ವರದಿ

2016 ಮತ್ತು 2022 ರ ನಡುವೆ ಅತಿಹೆಚ್ಚು ಮಕ್ಕಳ ಕಳ್ಳಸಾಗಣೆ ಮಾಡುವಲ್ಲಿ ಉತ್ತರ ಪ್ರದೇಶ, ಬಿಹಾರ ಮತ್ತು ಆಂಧ್ರಪ್ರದೇಶ ಮೊದಲ ಮೂರು ರಾಜ್ಯಗಳಾಗಿವೆ. ಆದರೆ ದೆಹಲಿಯು ಕೋವಿಡ್ ನಂತರದ ಅವಧಿಗೆ 68 ಪ್ರತಿಶತದಷ್ಟು ಏರಿಕೆ ಕಂಡಿದೆ ಎಂದು ಎನ್‌ಜಿಒ ಹೊಸ ಅಧ್ಯಯನ…

ಇಲಿ ಕೊಂದ ಆರೋಪದಲ್ಲಿ ಯುವಕನನ್ನು ಬಂಧಿಸಿದ ಉತ್ತರ ಪ್ರದೇಶ ಪೋಲೀಸರು

ಲಕ್ನೋ: ಇಲಿಯ ಮೇಲೆ ಬೈಕ್‌ ಹಾಯಿಸಿ ಕೊಂದ ಆರೋಪದ ಮೇಲೆ ರವಿವಾರ ಪೊಲೀಸರಿಂದ ಬಂಧಿತನಾಗಿದ್ದ ನೊಯ್ದಾದ ಯುವಕನೊಬ್ಬನನ್ನು ಸೋಮವಾರ ಬಿಡುಗಡೆಗೊಳಿಸಲಾಗಿದ್ದು ಈ ಕುರಿತಂತೆ ಇಲಾಖಾ ತನಿಖೆಗೆ ಆದೇಶಿಸಲಾಗಿದೆ ಎಂದು ಗೌತಮ್‌ ಬುದ್ಧ ನಗರ್‌ ಪೊಲೀಸ್‌ ಆಯುಕ್ತೆ ಲಕ್ಷ್ಮಿ ಸಿಂಗ್‌ ಹೇಳಿದ್ದಾರೆ. ಝೈನುಲ್‌…

ಹುಲಿಕುಂಟೆಮೂರ್ತಿ ವೈಚಾರಿಕತೆಗೆ ಸಗಣಿ ಹುಳುಗಳಿಗೆ ಸಂಕಟ: 30 ಜನರ ಮೇಲೆ ಎಫ್‌ಐಆರ್

ಚಂದ್ರಯಾನ 3 ಉಡಾವಣೆಗೂ ಮೊದಲು ಅದರಲ್ಲಿ ಭಾಗಿಯಾಗಿರುವ ವಿಜ್ಞಾನಿಗಳು ತಿರುಪತಿಗೆ ಹೋಗಿ ಪೂಜೆ ಸಲ್ಲಿಸಿದ್ದರು. ಸಂವಿಧಾನದ ಜಾತ್ಯತೀತ ನೀತಿಗಳ ಅನುಸಾರ ಕೆಲಸ ಮಾಡಬೇಕಾದ ವಿಜ್ಞಾನಿಗಳು ತಮ್ಮ ಧಾರ್ಮಿಕ ನಂಬಿಕೆಗಳನ್ನು ಸಾರ್ವಜನಿಕಗೊಳಿಸಿದ್ದು ಸಹಜವಾಗಿಯೇ ಹಲವರ ಟೀಕೆಗೆ ಒಳಗಾಗಿತ್ತು. ಈ ಬಗ್ಗೆ ಹುಲಿಕುಂಟೆ ಮೂರ್ತಿ…

ಮುಸ್ಲಿಂ ಯುವತಿಯೊಂದಿಗೆ ಮಾತು: ದಲಿತ ಯುವಕರಿಗೆ ಮಲ ತಿನ್ನಿಸಿ, ಚಪ್ಪಲಿ ಹಾರ ಹಾಕಿ ಮೆರವಣಿಗೆ ಮಾಡಿದ ಮುಸ್ಲಿಂ ಕುಟುಂಬ!!

ಮಧ್ಯಪ್ರದೇಶ: ಇಬ್ಬರು ದಲಿತ ಯುವಕರ ಮೇಲೆ ಲೈಂಗಿಕ ದೌರ್ಜನ್ಯದ ಸುಳ್ಳು ಆರೋಪ ಹೊರಿಸಿ, ಅವರಿಗೆ ಬಲವಂತವಾಗಿ ಮಲ ತಿನ್ನಿಸಿದ ಹೀನ ಕೃತ್ಯ ಎಸಗಿರುವ ಅವಮಾನಕರವಾದ ಘಟನೆಯೊಂದು ಬೆಳಕಿಗೆ ಬಂದಿದೆ. ಹೌದು, ಮಧ್ಯಪ್ರದೇಶದಲ್ಲಿ ಮೊನ್ನೆ ಮೊನ್ನೆ ತಾನೆ ಬಿಜೆಪಿ ಕಾರ್ಯಕರ್ತನೊಬ್ಬ ಬುಡಕಟ್ಟು ಜನಾಂಗದ…

ಉತ್ತರ ಪ್ರದೇಶ:ದಲಿತ ವ್ಯಕ್ತಿ ಮೇಲೆ ಹಲ್ಲೆ ಮಾಡಿ ಕಾಲು ನೆಕ್ಕಿಸಿಕೊಂಡ ಅಮಾನವೀಯ ಕೃತ್ಯ.

ಉತ್ತರ ಪ್ರದೇಶ: ಮಧ್ಯಪ್ರದೇಶದಲ್ಲಿ ಆದಿವಾಸಿ ಬುಡಕಟ್ಟು ಯುವಕನ ಮುಖದ ಮೇಲೆ ಮೂತ್ರ ವಿಸರ್ಜನೆಯ ಘಟನೆಯ ಮಾಸುವ ಮೊದಲೇ ಉತ್ತರ ಪ್ರದೇಶದ ಸೋನಭದ್ರಾ ಜಿಲ್ಲೆಯಲ್ಲಿ ಮತ್ತೊಬ್ಬ ದಲಿತ ಯುವಕನನ್ನು ಅಮಾನವೀಯವಾಗಿ ನಡೆಸಿಕೊಂಡ ಘಟನೆಯ ವೀಡಿಯೋ ವೈರಲ್ ಆಗಿದೆ.    ದಲಿತ ಯುವಕನಿಂದ ತನ್ನ…

ರಾಹುಲ್‌ ಗಾಂಧಿಯ ಭೇಟಿಯನ್ನು ಶ್ಲಾಘಿಸಿದ ಮಣಿಪುರ ರಾಜ್ಯ ಬಿಜೆಪಿ ಅಧ್ಯಕ್ಷೆ

ಇಂಫಾಲ್‌ : ಹಿಂಸಾಪೀಡಿತ ಮಣಿಪುರಕ್ಕೆ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ನೀಡಿರುವ ಭೇಟಿಯನ್ನು ಮಣಿಪುರ ರಾಜ್ಯ ಬಿಜೆಪಿ ಅಧ್ಯಕ್ಷೆ ಅಧಿಕಾರಿಮಯುಂ ಶಾರದಾ ದೇವಿ ಶ್ಲಾಘಿಸಿದ್ದಾರೆ. ಮಣಿಪುರದಲ್ಲಿ ನಡೆಯುತ್ತಿರುವ ಜನಾಂಗೀಯ ಸಂಘರ್ಷಗಳ ಹಿನ್ನೆಲೆಯಲ್ಲಿ ಅಲ್ಲಿನ ಪರಿಸ್ಥಿತಿಗೆ ರಾಜಕೀಯ ಬಣ್ಣ ನೀಡಬಾರದೆಂಬ ಸಲಹೆಯೂ ಅವರಿಂದ…