ಪಠ್ಯಪುಸ್ತಕ ಪರಿಷ್ಕರಣೆ: ಪ್ರಜಾಪ್ರಭುತ್ವದ ಪಾಠವನ್ನೇ ಕೈಬಿಟ್ಟ ಎನ್‌ಸಿಇಆರ್‌ಟಿ

ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿಯು (ಎನ್‌ಸಿಇಆರ್‌ಟಿ) ಪಠ್ಯಪುಸ್ತಕ ಪರಿಷ್ಕರಣೆ ಮಾಡಿದ್ದು ಹತ್ತನೇ ತರಗತಿಯ ರಾಜ್ಯಶಾಸ್ತ್ರ ಪಠ್ಯಪುಸ್ತಕದಿಂದ ‘ಪ್ರಜಾಪ್ರಭುತ್ವ’ ಪಾಠ ಹಾಗೂ ವಿಜ್ಞಾನ ಪಠ್ಯಪುಸ್ತಕದಿಂದ ‘ಆವರ್ತಕ ಕೋಷ್ಟಕ’ (ಪಿರಿಯಾಡಿಕ್ ಟೇಬಲ್) ಪಾಠಗಳನ್ನು ಕೈಬಿಟ್ಟಿದೆ.    ಈ ಬಗ್ಗೆ ಸ್ಪಷ್ಟನೆ ನೀಡಿರುವ…