ಮುಂದಿನ ಶೈಕ್ಷಣಿಕ ವರ್ಷದಿಂದ ರಾಜ್ಯದಲ್ಲಿ NEP ರದ್ದು: ಸಿಎಂ ಸಿದ್ದರಾಮಯ್ಯ

ಹಿಂದಿನ ಬಿಜೆಪಿ ಸರ್ಕಾರ ಜಾರಿಗೆ ತಂದಿದ್ದ ರಾಷ್ಟ್ರೀಯ ಶಿಕ್ಷಣ ನೀತಿ(NEP)ಯನ್ನು ಮುಂದಿನ ಶೈಕ್ಷಣಿಕ ವರ್ಷದಿಂದ ರದ್ದುಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ಸೋಮವಾರ ನಡೆದ ಕರ್ನಾಟಕ ಕಾಂಗ್ರೆಸ್ ಸಮಿತಿಯ ಸರ್ವ ಸದಸ್ಯರ ಸಭೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ”ಹಿಂದಿನ…