ಮಾಂಸ ಮಾಡುವವರಿಗೆ ಇಸ್ಕಾನ್ ನವರು ಮಾರಿದಷ್ಟು ಬೇರೆ ಯಾರೂ ಮಾರಿಲ್ಲ- ಮನೇಕಾ ಗಾಂಧಿ
ಹೊಸದಿಲ್ಲಿ: ಮಾಂಸ ಮಾಡುವವರಿಗೆ ಇಸ್ಕಾನ್ ಮಾರಿದಷ್ಟು ಗೋವುಗಳನ್ನು ಬೇರೆ ಯಾರೂ ಮಾರಿಲ್ಲ ಎಂದು ಮಾಜಿ ಕೇಂದ್ರ ಸಚಿವೆ ಹಾಗೂ ಬಿಜೆಪಿ ಸಂಸದೆ ಮೇನಕಾ ಗಾಂಧಿ ಅವರು ಇಸ್ಕಾನ್ ವಿರುದ್ಧ ಸ್ಪೋಟಕ ಆರೋಪ ಮಾಡಿರುವ ವೀಡಿಯೋ ಒಂದು ವೈರಲ್ ಆಗಿದೆ. ರಾಷ್ಟ್ರೀಯ ಲೋಕ…
ಶಿಕ್ಷಕನ ಕತ್ತು ಕೊಯ್ದು ಕೊಲೆ ಮಾಡಿದ ವಿದ್ಯಾರ್ಥಿ
ದೆಹಲಿ: ಲೈಂಗಿಕ ದೌರ್ಜನ್ಯ ಎಸಗುತ್ತಿದ್ದ ಶಿಕ್ಷಕನನ್ನು 14 ವರ್ಷದ ಬಾಲಕ ಕೊಲೆ ಮಾಡಿದ ಘಟನೆ ದೆಹಲಿಯಲ್ಲಿ ನಡೆದಿದೆ. 28ರ ಹರೆಯದ ಶಿಕ್ಷಕ ಬಾಲಕನಿಗೆ ನಿತ್ಯ ನಿಂದನೆ ಮಾಡುತ್ತಿದ್ದು, ಹಲ್ಲೆ ಮಾಡಿ ವಿಡಿಯೋ ಕೂಡ ಮಾಡಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ಇದೀಗ ಪ್ರಕರಣಕ್ಕೆ…
ಮಕ್ಕಳ ಕಳ್ಳಸಾಗಣೆಯಲ್ಲಿ ಯುಪಿ, ಬಿಹಾರ, ಎಪಿ ಅಗ್ರಸ್ಥಾನ; ದೆಹಲಿಯಲ್ಲಿ 68% ಏರಿಕೆ: ವರದಿ
2016 ಮತ್ತು 2022 ರ ನಡುವೆ ಅತಿಹೆಚ್ಚು ಮಕ್ಕಳ ಕಳ್ಳಸಾಗಣೆ ಮಾಡುವಲ್ಲಿ ಉತ್ತರ ಪ್ರದೇಶ, ಬಿಹಾರ ಮತ್ತು ಆಂಧ್ರಪ್ರದೇಶ ಮೊದಲ ಮೂರು ರಾಜ್ಯಗಳಾಗಿವೆ. ಆದರೆ ದೆಹಲಿಯು ಕೋವಿಡ್ ನಂತರದ ಅವಧಿಗೆ 68 ಪ್ರತಿಶತದಷ್ಟು ಏರಿಕೆ ಕಂಡಿದೆ ಎಂದು ಎನ್‌ಜಿಒ ಹೊಸ ಅಧ್ಯಯನ…
BJP ರಾಜ್ಯಗಳ ತಪ್ಪು ನಿಮಗೇಕೆ ಕಾಣಲ್ಲ?: ಕೇಂದ್ರ ಸರಕಾರಕ್ಕೆ ಸುಪ್ರೀಂ ಕೋರ್ಟ್ ಛೀಮಾರಿ
ಹೊಸದಿಲ್ಲಿ: ಬಿಜೆಪಿಯೇತರ ರಾಜ್ಯಸರ್ಕಾರಗಳ ತಪ್ಪುಗಳ ವಿರುದ್ಧ ಕ್ರಮ ಕೈಗೊಳ್ಳುವ ಕೇಂದ್ರಸರ್ಕಾರ, ಬಿಜೆಪಿ ಆಡಳಿವಿರುವ ರಾಜ್ಯಗಳಲ್ಲಿನ ತಪ್ಪುಗಳನ್ನು ಕಂಡೂ ಮೌನ ವಹಿಸುವುದು ಏಕೆ? ರಾಜ್ಯಗಳ ವಿಚಾರದಲ್ಲಿ ಇಂಥ ನಿಲುವು ಸಲ್ಲದು ಎಂದು ಸುಪ್ರೀಂ ಕೋರ್ಟ್ ಬುಧವಾರ ಕೇಂದ್ರ ಸರ್ಕಾರಕ್ಕೆ ಛೀಮಾರಿ ಹಾಕಿದೆ. ನಾಗಾಲ್ಯಾಂಡ್‌ನಲ್ಲಿ…
ಹೊಸ ಸಂಸತ್ತಿನ ಉದ್ಗಾಟನೆಯೋ. ? ಮತ್ತೊಬ್ಬ ಪುಶ್ಯಮಿತ್ರ ಶುಂಗನ ಬ್ರಾಹ್ಮಣಶಾಹಿ ದಿಗ್ವಿಜಯವೋ? -ಚಿಂತಕ ಶಿವಸುಂದರ್
ಭಾರತವು ಮೋದಿ ಆಳ್ವಿಕೆಯಲ್ಲಿ ಕ್ರಿ.ಪೂ.2023ನೇ ಇಸವಿಗೆ ಮರಳುತ್ತಿದೆಯೇ ಎಂಬ ಪ್ರಶ್ನೆಯನ್ನು ದಿ. ಟೆಲಿಗ್ರಾಫ಼್ ಪತ್ರಿಕೆ ತನ್ನ ಮೇ 29 ರ ಸಂಚಿಕೆಯ ಮುಖಪುಟದಲ್ಲಿ ಓದುಗರ ಮುಂದಿರಿಸಿತ್ತು. ಅಂದಾಜು ಸಾವಿರ ಕೋಟಿಗೂ ಹೆಚ್ಚಿನೆ ವೆಚ್ಚದಲ್ಲಿ ನಿರ್ಮಿಸಲಾಗಿರುವ ಹೊಸ ಸಂಸತ್ ಭವನದ ಉದ್ಘಾಟನೆಗೆ ಮೋದಿ…
ಕುಸ್ತಿಪಟುಗಳಿಗೆ ಸವಾಲಾಗಿರುವ ‘ಬ್ರಿಜ್ ಭೂಷಣ್ ಶರಣ್ ಸಿಂಗ್’ ಯಾರು? ಆತನ ಹಿನ್ನಲೆ, ಪ್ರಭಾವವೇನು?
ಬ್ರಿಜ್ ಭೂಷಣ್ ಮೇಲಿನ ಪ್ರಕರಣಗಳು ಒಂದೆರಡಲ್ಲ. ಸ್ವತಃ ಆತನ ಮಗನೇ ತನ್ನ ತಂದೆಯ ಮೇಲೆ ಆರೋಪಗಳನ್ನು ಹೊರಿಸಿ ಆತ್ಮಹತ್ಯೆಗೆ ಶರಣಾಗಿದ್ದನು. (ಭಾರತದ ಪ್ರಖ್ಯಾತ ಕುಸ್ತಿಪಟುಗಳನ್ನು ಬೀದಿಗೆ ತಂದು ನಿಲ್ಲಿಸಿರುವ ಭಾರತೀಯ ಕುಸ್ತಿ ಫೆಡರೇಷನ್ ಅಧ್ಯಕ್ಷ, ಲೈಂಗಿಕ ಕಿರುಕುಳದ ಆರೋಪಿ, ಬಿಜೆಪಿ ಸಂಸದ…