ಕೆಲವು ವ್ಯಕ್ತಿಗಳು ಪ್ರತಿಭಟನೆಯನ್ನು ಬೇರೆ ದಿಕ್ಕಿಗೆ ಕೊಂಡೊಯ್ಯಲು ಪ್ರಯತ್ನಸುತ್ತಿದ್ದಾರೆ: ಕುಸ್ತಿಪಟುಗಳ ಆರೋಪ

ಹೊಸದಿಲ್ಲಿ: ನಮ್ಮ ಪ್ರತಿಭಟನೆಯನ್ನು ತಪ್ಪು ದಿಕ್ಕಿಗೆಳೆಯುವ ಪ್ರಯತ್ನಗಳು ನಡೆಯುತ್ತಿವೆ ಎಂದು ಖ್ಯಾತ ಭಾರತೀಯ ಕುಸ್ತಿಪಟುಗಳಾದ ಬಜರಂಗ್ ಪೂನಿಯ, ವಿನೇಶ್ ಫೋಗಟ್ ಹಾಗೂ ಸಾಕ್ಷಿ ಮಲಿಕ್ ಆರೋಪಿಸಿದ್ದಾರೆ. ಶನಿವಾರ ಪತ್ರಿಕಾ ಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ತಾವು ರಾಷ್ಟ್ರೀಯ ಪಂದ್ಯಾವಳಿಗಳಲ್ಲಿ ಭಾಗವಹಿಸಲು ಸಮ್ಮತಿಸುತ್ತಿರಲಿಲ್ಲ ಎಂಬ…