ಜಂತರ್‌ಮಂತರ್‌ನಲ್ಲಿ ಹೋರಾಟ ನಡೆಸುತ್ತಿದ್ದ ಕುಸ್ತಿಪಟುಗಳ ಬಂಧನ: ಎತ್ತ ಸಾಗುತ್ತಿದೆ ಭಾರತ?

ವಿನೇಶ್ ಫೋಗಟ್, ಸಾಕ್ಷಿ ಮಲಿಕ್ ಮತ್ತು ಬಜರಂಗ್ ಪೂನಿಯಾ ಸೇರಿದಂತೆ ಪ್ರತಿಭಟನಾ ನಿರತ ಕುಸ್ತಿಪಟುಗಳನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ. ದೇಶಕ್ಕೆ ಒಲಂಪಿಕ್ ಪದಕಗಳನ್ನು ತಂದುಕೊಟ್ಟ ಕುಸ್ತಿಪಟುಗಳನ್ನು ದೆಹಲಿ ಪೊಲೀಸರು ಇಂದು (ಭಾನುವಾರ) ಬಂಧಿಸಿದ್ದಾರೆ. ಜಂತರ್‌ಮಂತರ್‌ನಲ್ಲಿ ಹಲವು ದಿನಗಳಿಂದ ಹೋರಾಟ ನಡೆಸುತ್ತಿದ್ದ ದೇಶದ…

ಸಿದ್ಧರಾಮಯ್ಯ: ಇವರೆಲ್ಲಾ ಲಂಚ ಕೊಟ್ಟು ಬಂದಿದ್ದಾರೆ ಎಂದು ಪೊಲೀಸರ ಕಡೆ ಕೈ ತೋರಿಸಿದ ಸಿದ್ಧರಾಮಯ್ಯ, ಸರ್ಕಾರವನ್ನು ಟೀಕಿಸುವ ಭರದಲ್ಲಿ ಎಲ್ಲಾ ಪೊಲೀಸರಿಗೆ ಅವಮಾನ !

ದಾವಣಗೆರೆ: ದಾವಣಗೆರೆಯಲ್ಲಿ ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಸಿದ್ದರಾಮಯ್ಯ (Siddaramaiah) ಇಡೀ ಪೊಲೀಸರಿಗೆ ಅವಮಾನಿಸಿದ ಘಟನೆ ನಡೆದಿದೆ. ಅಲ್ಲಿದ್ದ, ತಮ್ಮ ರಕ್ಷಣೆಗೆ ಬಂದಿದ್ದ ಪೊಲೀಸರನ್ನು ‘ ಇವರೆಲ್ಲರೂ ಲಂಚ ಕೊಟ್ಟು ಬಂದವರು ‘ ಎಂದು ಸಾಮೂಹಿಕವಾಗಿ ಅವಮಾನಿಸಿದ ಘಟನೆ ನಡೆದಿದೆ. “ರಾಜ್ಯ ಬಿಜೆಪಿ…

ಬಿಜೆಪಿ ಪಕ್ಷದಲ್ಲಿ ಗುರುತಿಸಿಕೊಂಡಿರುವ ಫೈಟರ್‌ ರವಿ ಹೆಸರನ್ನು ರೌಡಿ ಶೀಟರ್‌ ನಲ್ಲಿ ಮುಂದುವರಿಸುವುದಕ್ಕೆ ಹೈಕೋರ್ಟ್‌ ತಡೆ.

ಬೆಂಗಳೂರು: ರೌಡಿ ಶೀಟ್‌ನಲ್ಲಿ ಫೈಟರ್ ರವಿ ಅಲಿಯಾಸ್ ಬಿ.ಎಂ. ಮಲ್ಲಿಕಾರ್ಜುನ ಅವರ ಹೆಸರನ್ನು ಮುಂದುವರಿಸುವುದಕ್ಕೆ ಹೈಕೋರ್ಟ್‌ ತಡೆ ನೀಡಿದೆ. ರೌಡಿ ಶೀಟ್‌ನಿಂದ ಹೆಸರು ಕೈಬಿಡಲು ನಿರಾಕರಿಸಿದ್ದ ಪೊಲೀಸ್ ಇಲಾಖೆಯ ಕ್ರಮವನ್ನು ಪ್ರಶ್ನಿಸಿ ಮಲ್ಲಿಕಾರ್ಜುನ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ…