ಮೋದಿ ದೊಡ್ಡ ಮನಸ್ಸು ಮಾಡಿದ್ರೆ ಜುಲೈ 1ಕ್ಕೆ ಅಕ್ಕಿ ಸಿಗುತ್ತೆ: ಪ್ರಿಯಾಂಕ್ ಖರ್ಗೆ

ಕಲಬುರಗಿ: ಮೋದಿ ದೊಡ್ಡ ಮನಸ್ಸು ಮಾಡಿದರೆ ಜುಲೈ 1ಕ್ಕೆ 10 ಕೆಜಿ ಅಕ್ಕಿ ಸಿಗುತ್ತೆ. ಆದರೆ ಇವರು ಮನಸ್ಸು ಮಾಡುತ್ತಿಲ್ಲ. ಹೀಗಾಗಿ ಕಾನೂನಾತ್ಮಕ ಹೋರಾಟ ಮಾಡುವ ಬಗ್ಗೆ ಕೂಡ ಚಿಂತಿಸಿದ್ದೇವೆ ಎಂದು ಕಲಬುರಗಿಯಲ್ಲಿ ಐಟಿ-ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ ನಡೆಸಿದ್ದಾರೆ.…