ರಾಜ್ಯಕ್ಕೆ ಅಕ್ಕಿ ನೀಡದಿರುವುದರ ಹಿಂದೆ ದೊಡ್ಡ ಷಡ್ಯಂತ್ರವಿದೆ, ಇಂದು ರಾಜ್ಯಾದ್ಯಂತ ಕಾಂಗ್ರೆಸ್ ಪ್ರತಿಭಟನೆ: ಡಿಕೆ ಶಿವಕುಮಾರ್

”ರಾಜ್ಯಕ್ಕೆ ಅಕ್ಕಿ ನೀಡದೇ ಇರುವುದರ ಹಿಂದೆ ದೊಡ್ಡ ಷಡ್ಯಂತ್ರವಿದೆ. ಇದರ ಬಗ್ಗೆ ಮುಖ್ಯಮಂತ್ರಿಗಳ ಜತೆ ಚರ್ಚೆ ಮಾಡಿ ಎಲ್ಲವನ್ನು ಬಹಿರಂಗಪಡಿಸುತ್ತೇನೆ. ಕೇಂದ್ರ ಸರ್ಕಾರ ಊಹೆಗೂ ಮೀರಿ ರಾಜ್ಯದ ವಿರುದ್ಧ ಧೋರಣೆ ತಾಳುತ್ತಿದೆ. ಈ ಬಗ್ಗೆ ಕಾನೂನು ತಜ್ಞರ ಜತೆ ಚರ್ಚಿಸಿ ನಿಮ್ಮ…