ರಾಹುಲ್‌ ಗಾಂಧಿಯ ಭೇಟಿಯನ್ನು ಶ್ಲಾಘಿಸಿದ ಮಣಿಪುರ ರಾಜ್ಯ ಬಿಜೆಪಿ ಅಧ್ಯಕ್ಷೆ

ಇಂಫಾಲ್‌ : ಹಿಂಸಾಪೀಡಿತ ಮಣಿಪುರಕ್ಕೆ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ನೀಡಿರುವ ಭೇಟಿಯನ್ನು ಮಣಿಪುರ ರಾಜ್ಯ ಬಿಜೆಪಿ ಅಧ್ಯಕ್ಷೆ ಅಧಿಕಾರಿಮಯುಂ ಶಾರದಾ ದೇವಿ ಶ್ಲಾಘಿಸಿದ್ದಾರೆ. ಮಣಿಪುರದಲ್ಲಿ ನಡೆಯುತ್ತಿರುವ ಜನಾಂಗೀಯ ಸಂಘರ್ಷಗಳ ಹಿನ್ನೆಲೆಯಲ್ಲಿ ಅಲ್ಲಿನ ಪರಿಸ್ಥಿತಿಗೆ ರಾಜಕೀಯ ಬಣ್ಣ ನೀಡಬಾರದೆಂಬ ಸಲಹೆಯೂ ಅವರಿಂದ…