BMTC ಬಸ್‌ನಲ್ಲಿ ಪ್ರಯಾಣ ಮಾಡಿ ಗಮನ ಸೆಳೆದ ರಾಹುಲ್‌ ಗಾಂಧಿ

ಬೆಂಗಳೂರು: ರಾಜ್ಯ ವಿಧಾನ ಸಭಾ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪರ ಪ್ರಚಾರಕ್ಕೆ ರಾಜಧಾನಿಗೆ ಬಂದಿರುವ ರಾಹುಲ್ ಗಾಂಧಿ ಅವರು ಸೋಮವಾರ ಬಿಎಂಟಿಸಿ ಬಸ್​​ನಲ್ಲಿ ಪ್ರಯಾಣ ಮಾಡಿರುವುದು ಗಮನ ಸೆಳೆದಿದೆ. ರಾಜ್ಯ ಪ್ರವಾಸದಲ್ಲಿರುವ ರಾಹುಲ್​ ಗಾಂಧಿ ನಿನ್ನೆ(ಮೇ 7) ಬೆಂಗಳೂರಿನಲ್ಲಿ ರೋಡ್ ಶೋದಲ್ಲಿ…

ಬಿಎಸ್‌ವೈ ಮುಂದಿಟ್ಟು ಮತ ಯಾಚನೆ ಅನುಕಂಪವಲ್ಲವೆ: ಸಿದ್ದರಾಮಯ್ಯ ಸವಾಲು

ಪ್ರಧಾನಿ ನರೇಂದ್ರ ಮೋದಿ ಅವರು ನನ್ನೊಂದಿಗೆ ಓಟದ ಸ್ಪರ್ಧೆಗೆ ಬರಲಿ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಸವಾಲು ಹಾಕಿದ್ದಾರೆ. ಅಲ್ಲದೆ, ಅನುಕಂಪದ ಮತಯಾಚನೆ ಎಂದು ತಮ್ಮನ್ನು ಟೀಕಿಸಿದ ಮೋದಿ ಅವರಿಗೆ ಬಿಎಸ್ ಯಡಿಯೂರಪ್ಪ ಅವರನ್ನು ನೆನಪಿಸಿದ್ದಾರೆ. ರಾಜ್ಯ ವಿಧಾನಸಭಾ ಚುನಾವಣೆ…

ರಾಹುಲ್‌ ಗಾಂಧಿ ವಿರುದ್ಧ ಮೋದಿ ಸರ್‌ನೇಮ್ ಪ್ರಕರಣ: ವಿಚಾರಣೆ ಮೇ 2ಕ್ಕೆ ಮುಂದೂಡಿಕೆ

ಮೋದಿ ಸರ್‌ನೇಮ್ ಪ್ರಕರಣದಲ್ಲಿ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ವಿರುದ್ಧ ಕ್ರಿಮಿನಲ್ ಮಾನಹಾನಿ ಪ್ರಕರಣದಲ್ಲಿ ಗುಜರಾತ್ ಹೈಕೋರ್ಟ್‌ ವಿಚಾರಣೆಯನ್ನು ಮಂಗಳವಾರಕ್ಕೆ (ಮೇ 2) ಮುಂದೂಡಿದೆ. ರಾಹುಲ್ ಪರ ವಕೀಲರ ವಾದಕ್ಕೆ ಪ್ರತ್ಯುತ್ತರ ಸಲ್ಲಿಸಲು ದೂರುದಾರರ ವಕೀಲರಿಗೆ ಮಂಗಳವಾರದವರೆಗೆ ನ್ಯಾಯಾಲಯದ ಸಮಯ ನೀಡಿದೆ. ಮಂಗಳವಾರ ಮುಂದಿನ…

ರಾಹುಲ್‌ ಶಿಕ್ಷೆ ತಡೆಗೆ ಮೇಲ್ಮನವಿ: ವಿಚಾರಣೆಯಿಂದಲೇ ಹಿಂದೆ ಸರಿದ ಗುಜರಾತ್‌ ಹೈಕೋರ್ಟ್‌ ನ್ಯಾಯಮೂರ್ತಿ

ಗುಜರಾತ್‌: ಮೋದಿ ಸರ್‌ನೇಮ್ ಹೇಳಿಕೆ ಕುರಿತಾದ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯಲ್ಲಿ ತನಗೆ ಶಿಕ್ಷೆ ವಿಧಿಸುವುದನ್ನು ತಡೆಯುವಂತೆ ಕೋರಿ ರಾಹುಲ್ ಗಾಂಧಿ ಸಲ್ಲಿಸಿದ್ದರು. ಈ ಮೇಲ್ಮನವಿಯ ವಿಚಾರಣೆಯನ್ನು ನಡೆಸಬೇಕಿದ್ದ ಗುಜರಾತ್ ಹೈಕೋರ್ಟ್ ನ್ಯಾಯಮೂರ್ತಿ ಗೀತಾ ಗೋಪಿ ಅವರು ಏಪ್ರಿಲ್ 26 ಬುಧವಾರದಂದು ಹಿಂದೆ…