ಬಿಜೆಪಿ ಪಕ್ಷದಲ್ಲಿ ಗುರುತಿಸಿಕೊಂಡಿರುವ ಫೈಟರ್‌ ರವಿ ಹೆಸರನ್ನು ರೌಡಿ ಶೀಟರ್‌ ನಲ್ಲಿ ಮುಂದುವರಿಸುವುದಕ್ಕೆ ಹೈಕೋರ್ಟ್‌ ತಡೆ.

ಬೆಂಗಳೂರು: ರೌಡಿ ಶೀಟ್‌ನಲ್ಲಿ ಫೈಟರ್ ರವಿ ಅಲಿಯಾಸ್ ಬಿ.ಎಂ. ಮಲ್ಲಿಕಾರ್ಜುನ ಅವರ ಹೆಸರನ್ನು ಮುಂದುವರಿಸುವುದಕ್ಕೆ ಹೈಕೋರ್ಟ್‌ ತಡೆ ನೀಡಿದೆ. ರೌಡಿ ಶೀಟ್‌ನಿಂದ ಹೆಸರು ಕೈಬಿಡಲು ನಿರಾಕರಿಸಿದ್ದ ಪೊಲೀಸ್ ಇಲಾಖೆಯ ಕ್ರಮವನ್ನು ಪ್ರಶ್ನಿಸಿ ಮಲ್ಲಿಕಾರ್ಜುನ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ…