ಪ್ರಧಾನಿ ರೋಡ್ ಶೋ ವೇಳೆ ಸಂವಿಧಾನ ಶಿಲ್ಪಿ ಅಂಬೇಡ್ಕರ್ ಅವರಿಗೆ ಅವಮಾನ: ಪ್ರತಿಭಟಿಸಿ ದೂರು ದಾಖಲಿಸಿದ ದಲಿತ ಮುಖಂಡರು

ಬೆಂಗಳೂರು: ಶನಿವಾರ ಪ್ರಧಾನಿ ನರೇಂದ್ರ ಮೋದಿ ರೋಡ್ ಶೋ ನಡೆಸುವ ವೇಳೆಯಲ್ಲಿ ಬೆಂಗಳೂರಿನ ಬಸವೇಶ್ವರ ನಗರದಲ್ಲಿ ಅಂಬೇಡ್ಕರ್ ಫ್ಲೆಕ್ಸ್ ಹರಿದು ಅವಮಾನ ಮಾಡಲಾಗಿದೆ ಎಂದು ದಲಿತ ಮುಖಂಡರು ಆರೋಪಿಸಿದ್ದು, ತಪ್ಪಿತಸ್ಥರಿಗೆ ಶಿಕ್ಷೆ ನೀಡುವಂತೆ ಒತ್ತಾಯಿಸಿದ್ದಾರೆ.    ದಲಿತ ಮುಖಂಡ ಚಿಕ್ಕರಾಮು ಅವರು…

ಪ್ರಧಾನಿ ಮೋದಿ ರ್ಯಲಿ ಮಾರ್ಗಗಳಲ್ಲಿರುವ ಮರಗಳನ್ನು ತೆರೆವುಗೋಳಿಸುತ್ತಿರುವ BBMP

ಬೆಂಗಳೂರು: ನಗರದಲ್ಲಿ ಮೇ 6ರಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಚುನಾವಣಾ ಪ್ರಚಾರ ರ್ಯಾಲಿಯಲ್ಲಿ ಭಾಗವಹಿಸುತ್ತಿದ್ದು, ಅವರು ಸಂಚರಿಸುವ ಮಾರ್ಗದಲ್ಲಿ ಬಿಬಿಎಂಪಿ ಅರಣ್ಯ ವಿಭಾಗವು ಮರದ ರಂಬೆ ಕೊಂಬೆಗಳನ್ನು ತೆರುವುಗೊಳಿಸಿದೆ. ನರೇಂದ್ರ ಮೋದಿ ನಗರದ 36.6 ಕಿ.ಮೀ ಚುನಾವಣಾ ಪ್ರಚಾರ…

ದೇವರು, ಧರ್ಮದ ಹೆಸರಿನಲ್ಲಿ ಮತ ಯಾಚನೆ: ಪ್ರಧಾನಿ ಮೋದಿ ವಿರುದ್ದ ಚುನಾವಣಾ ಆಯೋಗಕ್ಕೆ ಕಾಂಗ್ರೆಸ್‌ ದೂರು

ಬೆಂಗಳೂರು: ಬೆಂಗಳೂರು ನಗರದಲ್ಲಿ ಮೇ 6 ಹಾಗೂ 7 ರಂದು ಪ್ರಧಾನಿ ನರೇಂದ್ರ ಮೋದಿ ಹಮ್ಮಿಕೊಂಡಿರುವ ರೋಡ್ ಶೋಗೆ ಕಾಂಗ್ರೆಸ್ ವಿರೋಧ ವ್ಯಕ್ತಪಡಿಸಿದ್ದು, ಅನುಮತಿ ನೀಡದಂತೆ ಚುನಾವಣಾ ಆಯೋಗಕ್ಕೆ ದೂರು ನೀಡಿದೆ. ಕಾಂಗ್ರೆಸ್ ಕಾನೂನು ಘಟಕ ರೋಡ್ ಶೋ ವಿರೋಧಿಸಿ ಗುರುವಾರ…

ಬೆಂಗಳೂರಿನಲ್ಲಿ ಪ್ರಿಯಾಂಕಾ ಗಾಂಧಿ ರೋಡ್ ಶೋ, ಪ್ರಧಾನಿ ಮೋದಿ, ಶಾ ವಿರುದ್ಧ ವಾಗ್ದಾಳಿ

ಬೆಂಗಳೂರು: ಕಾಂಗ್ರೆಸ್ ಪಕ್ಷದ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಬೆಂಗಳೂರಿನಲ್ಲಿ ಮಂಗಳವಾರ ರಾತ್ರಿ ಭರ್ಜರಿ ರೋಡ್ ನಡೆಸಿದರು. ಸಿ.ವಿ. ರಾಮನ್ ನಗರದಲ್ಲಿ ಕಾಂಗ್ರೆಸ್ ಅಭ್ಯರ್ಥಿ  ಪರವಾಗಿ ಪ್ರಚಾರ ನಡೆಸಿದ ಪ್ರಿಯಾಂಕಾ ಗಾಂಧಿ ಅವರಿಗೆ ಜನರಿಂದ ಅದ್ದೂರಿ ಸ್ವಾಗತ ದೊರೆಯಿತು. ಅಪಾರ ಸಂಖ್ಯೆಯಲ್ಲಿ…