ಪುನೀತ್‌ ಕೆರೆಹಳ್ಳಿ ವಿರುದ್ಧ ರೌಡಿ ಶೀಟ್‌ ತೆರೆಯಲು ಸಿದ್ಧತೆ: ಪೋಲೀಸರಿಂದ ನೋಟೀಸ್‌ ಜಾರಿ

ಬೆಂಗಳೂರು: ಅಪರಾಧ ಪ್ರಕರಣಗಳಲ್ಲಿ ಆರೋಪಿಯಾಗಿ ಜಾಮೀನಿನ ಮೇಲೆ ಕಾರಾಗೃಹದಿಂದ ಬಿಡುಗಡೆಯಾಗಿರುವ ಸಂಘ ಪರಿವಾರದ ಪುನೀತ್ ಕೆರೆಹಳ್ಳಿ ವಿರುದ್ಧ ರೌಡಿ ಶೀಟ್ ತೆರೆಯಲು ಚಾಮರಾಜಪೇಟೆ ಠಾಣಾ ಪೊಲೀಸರು ಪ್ರಕ್ರಿಯೆ ಆರಂಭಿಸಿದ್ದಾರೆ. ಇಲ್ಲಿನ ಚಾಮರಾಜಪೇಟೆ, ರಾಮನಗರ ಹಾಗೂ ವಿಜಯನಗರ ಸೇರಿದಂತೆ ವಿವಿಧ ಪೊಲೀಸ್ ಠಾಣೆಗಳಲ್ಲಿ…