ಸಿಎಂ ಸಿದ್ಧರಾಮಯ್ಯ ನುಡಿದಂತೆ ನಡೆಯುವ ರಾಜಕಾರಣಿ: ಬಿಜೆಪಿ ಶಾಸಕ ಎಸ್.ಟಿ.ಸೋಮಶೇಖರ್

ಬೆಂಗಳೂರು: ‘ಸಿದ್ದರಾಮಯ್ಯರ ಸರಕಾರದ ಅನುದಾನದಲ್ಲಿ ನಾನು ಮತ್ತೆ ಶಾಸಕನಾದೆ. ಕರ್ನಾಟಕ ರಾಜ್ಯದಲ್ಲಿ ನುಡಿದಂತೆ ನಡೆಯುವ ರಾಜಕಾರಣಿ ಇದ್ದರೆ ಅದು ಮುಖ್ಯಮಂತ್ರಿ ಸಿದ್ದರಾಮಯ್ಯ’ ಎಂದು ಮಾಜಿ ಸಚಿವ, ಯಶವಂತ ಪುರ ಬಿಜೆಪಿ ಶಾಸಕ ಎಸ್.ಟಿ.ಸೋಮಶೇಖರ್ ಹೇಳಿದ್ದಾರೆ. ರವಿವಾರ ಶ್ರೀ ಕಾಗಿನೆಲೆ ಮಹಾಸಂಸ್ಥಾನ ಕನಕ…