ಬೀದಿಗಿಳಿದು ಪ್ರತಿಭಟನೆ ಮಾಡುವುದಿಲ್ಲ ಏನಿದ್ರೂ ಕೋರ್ಟ್​ನಲ್ಲಿ ಹೋರಾಟ ಎಂದ ಕುಸ್ತಿಪಟುಗಳು

ಹೊಸದಿಲ್ಲಿ: ಇನ್ನುಮುಂದೆ ಬೀದಿಗಿಳಿದು ಪ್ರತಿಭಟನೆ ಮಾಡುವುದಿಲ್ಲ, ನ್ಯಾಯಾಲಯದಲ್ಲಿ ನಮ್ಮ ಹೋರಾಟ ಮುಂದುವರಿಯಲಿದೆ ಎಂದು ಕುಸ್ತಿಪಟುಗಳು ಹೇಳಿಕೆ ನೀಡಿದ್ದಾರೆ. ಭಾರತೀಯ ಕುಸ್ತಿ ಫೆಡರೇಷನ್ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಮಹಿಳಾ ಕುಸ್ತಿಪಟುಗಳು ಲೈಂಗಿಕ ಕಿರುಕುಳ ಆರೋಪ ಮಾಡಿದ್ದರು, ಅವರನ್ನು ಅಧ್ಯಕ್ಷ…

ಕುಸ್ತಿಪಟುಗಳನ್ನು ಬೆಂಬಲಿಸಿ ಟ್ವೀಟ್‌ ಮಾಡಿದ ಎನ್‌ಟಿಕೆ ಮುಖಂಡನ ಟ್ವಟ್ಟರ್‌ ಖಾತೆಗೆ ತಡೆ

ಚೆನ್ನೈ: ಭಾರತದ ಕುಸ್ತಿ ಒಕ್ಕೂಟದ ಅಧ್ಯಕ್ಷ ಬ್ರಿಜ್‌ಭೂಷಣ್ ಸರಣ್ ಸಿಂಗ್ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ಕುಸ್ತಿಪಟುಗಳನ್ನು ಬೆಂಬಲಿಸಿ ಟ್ವೀಟ್ ಮಾಡಿದ ನಾಮ್ ತಮಿಳರ್ ಕಚ್ಚಿ (ಎನ್‌ಟಿಕೆ) ಮುಖಂಡ ಸೀಮನ್ ಅವರ ಟ್ವಿಟ್ಟರ್ ಖಾತೆಯನ್ನು ತಾತ್ಕಾಲಿಕವಾಗಿ ರದ್ದು ಮಾಡಿರುವ ಪ್ರಕರಣ ಬೆಳಕಿಗೆ ಬಂದಿದೆ.…

wrestlers: ನಮ್ಮ ಪದಕಗಳನ್ನು ಗಂಗಾನದಿಗೆ ಎಸೆಯುತ್ತೇವೆ.. ಕೇಂದ್ರಕ್ಕೆ ಗಂಭೀರ ಎಚ್ಚರಿಕೆ ನೀಡಿದ ಕುಸ್ತಿಪಟುಗಳು…

ನ್ಯೂಡೆಲ್ಲಿ : ಭಾರತದ ಅಗ್ರ ಕುಸ್ತಿಪಟುಗಳು ತಮ್ಮ ಹೋರಾಟವನ್ನು ತೀವ್ರಗೊಳಿಸಿದ್ದಾರೆ. ಮಂಗಳವಾರ ಸಂಜೆ 6 ಗಂಟೆಗೆ ಹರಿದ್ವಾರದ ಗಂಗಾ ನದಿಗೆ ತಮ್ಮ ಪದಕಗಳನ್ನು ಎಸೆಯುವುದಾಗಿ ಮತ್ತು ಇಂಡಿಯಾ ಗೇಟ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುವುದಾಗಿ ಎಚ್ಚರಿಕೆ ನೀಡಿದ್ದಾರೆ. ಭಾರತೀಯ ಕುಸ್ತಿ ಫೆಡರೇಷನ್ (ಡಬ್ಲ್ಯುಎಫ್‌ಐ)…

ಕುಸ್ತಿಪಟುಗಳಿಗೆ ಸವಾಲಾಗಿರುವ ‘ಬ್ರಿಜ್‌ ಭೂಷಣ್‌ ಶರಣ್‌ ಸಿಂಗ್‌’ ಯಾರು? ಆತನ ಹಿನ್ನಲೆ, ಪ್ರಭಾವವೇನು?

ಬ್ರಿಜ್‌ ಭೂಷಣ್‌ ಮೇಲಿನ ಪ್ರಕರಣಗಳು ಒಂದೆರಡಲ್ಲ. ಸ್ವತಃ ಆತನ ಮಗನೇ ತನ್ನ ತಂದೆಯ ಮೇಲೆ ಆರೋಪಗಳನ್ನು ಹೊರಿಸಿ ಆತ್ಮಹತ್ಯೆಗೆ ಶರಣಾಗಿದ್ದನು. (ಭಾರತದ ಪ್ರಖ್ಯಾತ ಕುಸ್ತಿಪಟುಗಳನ್ನು ಬೀದಿಗೆ ತಂದು ನಿಲ್ಲಿಸಿರುವ ಭಾರತೀಯ ಕುಸ್ತಿ ಫೆಡರೇಷನ್‌ ಅಧ್ಯಕ್ಷ, ಲೈಂಗಿಕ ಕಿರುಕುಳದ ಆರೋಪಿ, ಬಿಜೆಪಿ ಸಂಸದ…

ಜಂತರ್‌ಮಂತರ್‌ನಲ್ಲಿ ಹೋರಾಟ ನಡೆಸುತ್ತಿದ್ದ ಕುಸ್ತಿಪಟುಗಳ ಬಂಧನ: ಎತ್ತ ಸಾಗುತ್ತಿದೆ ಭಾರತ?

ವಿನೇಶ್ ಫೋಗಟ್, ಸಾಕ್ಷಿ ಮಲಿಕ್ ಮತ್ತು ಬಜರಂಗ್ ಪೂನಿಯಾ ಸೇರಿದಂತೆ ಪ್ರತಿಭಟನಾ ನಿರತ ಕುಸ್ತಿಪಟುಗಳನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ. ದೇಶಕ್ಕೆ ಒಲಂಪಿಕ್ ಪದಕಗಳನ್ನು ತಂದುಕೊಟ್ಟ ಕುಸ್ತಿಪಟುಗಳನ್ನು ದೆಹಲಿ ಪೊಲೀಸರು ಇಂದು (ಭಾನುವಾರ) ಬಂಧಿಸಿದ್ದಾರೆ. ಜಂತರ್‌ಮಂತರ್‌ನಲ್ಲಿ ಹಲವು ದಿನಗಳಿಂದ ಹೋರಾಟ ನಡೆಸುತ್ತಿದ್ದ ದೇಶದ…

ಕೆಲವು ವ್ಯಕ್ತಿಗಳು ಪ್ರತಿಭಟನೆಯನ್ನು ಬೇರೆ ದಿಕ್ಕಿಗೆ ಕೊಂಡೊಯ್ಯಲು ಪ್ರಯತ್ನಸುತ್ತಿದ್ದಾರೆ: ಕುಸ್ತಿಪಟುಗಳ ಆರೋಪ

ಹೊಸದಿಲ್ಲಿ: ನಮ್ಮ ಪ್ರತಿಭಟನೆಯನ್ನು ತಪ್ಪು ದಿಕ್ಕಿಗೆಳೆಯುವ ಪ್ರಯತ್ನಗಳು ನಡೆಯುತ್ತಿವೆ ಎಂದು ಖ್ಯಾತ ಭಾರತೀಯ ಕುಸ್ತಿಪಟುಗಳಾದ ಬಜರಂಗ್ ಪೂನಿಯ, ವಿನೇಶ್ ಫೋಗಟ್ ಹಾಗೂ ಸಾಕ್ಷಿ ಮಲಿಕ್ ಆರೋಪಿಸಿದ್ದಾರೆ. ಶನಿವಾರ ಪತ್ರಿಕಾ ಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ತಾವು ರಾಷ್ಟ್ರೀಯ ಪಂದ್ಯಾವಳಿಗಳಲ್ಲಿ ಭಾಗವಹಿಸಲು ಸಮ್ಮತಿಸುತ್ತಿರಲಿಲ್ಲ ಎಂಬ…