ಉತ್ತರ ಪ್ರದೇಶ ಸಂಸ್ಕೃತ ಮಂಡಳಿ ಪರೀಕ್ಷೆ 13,000ಕ್ಕೂ ಹೆಚ್ಚು ವಿದ್ಯಾರ್ಥಿಗಳನ್ನು ಹಿಂದಿಕ್ಕಿ ಪ್ರಥಮ ಸ್ಥಾನಿಯಾದ ಮಹಮ್ಮದ್‌ ಇರ್ಫಾನ್

ಲಕ್ನೊ: ಉತ್ತರ ಪ್ರದೇಶ ಮಾಧ್ಯಮಿಕ ಸಂಸ್ಕೃತ ಶಿಕ್ಷಣ ಪರಿಷತ್ ಮಂಡಳಿಯ ಉತ್ತರ ಮಾಧ್ಯಮ-II (12ನೇ ತರಗತಿ) ಪರೀಕ್ಷೆಯಲ್ಲಿ ಶೇ. 82.71ರಷ್ಟು ಅಂಕ ಪಡೆಯುವ ಮೂಲಕ ಚಂದೌಲಿ ಜಿಲ್ಲೆಯ ಕೃಷಿ ಕಾರ್ಮಿಕ ಸಲಾಲುದ್ದೀನ್ ಎಂಬುವವರ 17 ವರ್ಷದ ಪುತ್ರ ಮುಹಮ್ಮದ್ ಇರ್ಫಾನ್ ಸಂಸ್ಕೃತ…