ಪಾಕಿಸ್ತಾನಕ್ಕೆ ಗೌಪ್ಯ ಮಾಹಿತಿ ಒದಗಿಸಿದ ಪ್ರದೀಪ್‌ ಅರೆಸ್ಸೆಸ್‌ ನ ಸ್ವಯಂಸೇವಕ ಕಾಂಗ್ರೆಸ್‌ ಆರೋಪ

ಹೊಸದಿಲ್ಲಿ: ಪಾಕಿಸ್ತಾನದ ಏಜೆಂಟ್ಗೆ ಗೌಪ್ಯ ಮಾಹಿತಿ ರವಾನಿಸಿದ ಆರೋಪದಲ್ಲಿ ಮಹಾರಾಷ್ಟ್ರ ಭಯೋತ್ಪಾದನೆ ನಿಗ್ರಹ ದಳ (ಎಟಿಎಸ್)ದಿಂದ ಬಂಧಿತನಾದ ರಕ್ಷಣಾ ಸಂಶೋಧನೆ ಹಾಗೂ ಅಭಿವೃದ್ಧಿ ಸಂಸ್ಥೆ (ಡಿಆರ್‌ಡಿಓ) ವಿಜ್ಞಾನಿ ಆರೆಸ್ಸೆಸ್‌ ನೊಂದಿಗೆ ಸಂಬಂಧ ಹೊಂದಿದ್ದಾನೆ ಎಂದು ಕಾಂಗ್ರೆಸ್ ಬುಧವಾರ ಆರೋಪಿಸಿದೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ…