ಕಾಂಗ್ರೆಸ್ ಕಾರ್ಯಕರ್ತನ ಮೇಲೆ ಹಲ್ಲೆ ನಡೆಸಿದ ಎಸ್‌ಡಿಪಿಐ ಕಾರ್ಯಕರ್ತನ ಬಂಧನ

ಮಂಗಳೂರು: ಭಾನುವಾರ ರಾತ್ರಿ ನಡೆದ ಗಲಾಟೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತನ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ) ಪಕ್ಷದ ಕಾರ್ಯಕರ್ತನನ್ನು ಪೊಲೀಸರು ಬಂಧಿಸಿದ್ದಾರೆ. ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ನಾಟೆಕಲ್‌ನಲ್ಲಿ ಎಸ್‌ಡಿಪಿಐ ವಾಹನ ಮತ್ತು ಕಾಂಗ್ರೆಸ್‌ನ…