ವಿಧಾನಪರಿಷತ್​ಗೆ ಮೂವರ ಹೆಸರು ಅಂತಿಮ: ವಿರೋಧದ ನಡುವೆ ಸೀತಾರಾಮ್, ಸುಧಾಮ್ ದಾಸ್​ಗೆ ಮಣೆ ಹಾಕಿದ ಕಾಂಗ್ರೆಸ್

ಬೆಂಗಳೂರು: ವಿಧಾನಪರಿಷತ್​ಗೆ ನಟಿ, ಮಾಜಿ ಸಚಿವೆ ಉಮಾಶ್ರೀ ಅವರ ಹೆಸರನ್ನು ಅಂತಿಮಗೊಳಿಸಲಾಗಿದೆ. ಅಲ್ಲದೆ, ಕಾಂಗ್ರೆಸ್​ ಪಕ್ಷದ ಕೆಲವು ನಾಯಕರ ವಿರೋಧದ ನಡುವೆಯೂ ಎಂಆರ್ ಸೀತಾರಾಮ್ ಹಾಗೂ ನಿವೃತ್ತ ಇಡಿ ಅಧಿಕಾರಿ ಸುಧಾಮ್ ದಾಸ್ ಅವರ ಹೆಸರನ್ನೂ ಅಂತಿಮಗೊಳಿಸಿ ಪಟ್ಟಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ…