ದಲಿತ ಯುವತಿಯನ್ನು ಪ್ರೀತಿಸಿ ಮದುವೆಯಾದ ಕುಟುಂಬಕ್ಕೆ ಬಹಿಷ್ಕಾರ | ಯುವಕನ ಕುಟುಂಬದ ಜೊತೆ ಮಾತನಾಡಿದರೆ 1000 ರೂ. ದಂಡ
ಶಿವಮೊಗ್ಗ: ದಲಿತ ಯುವತಿಯನ್ನು ಪ್ರೀತಿಸಿ, ವಿವಾಹವಾದ ಯುವಕನ ಕುಟುಂಬಕ್ಕೆ ಗ್ರಾಮಸ್ಥರು ಸಾಮಾಜಿಕ ಬಹಿಷ್ಕಾರ ಹಾಕಿರುವ ಅಮಾನವೀಯ ಘಟನೆ ಶಿವಮೊಗ್ಗ ಜಿಲ್ಲೆಯ ಹೊರಬೈಲು ಗ್ರಾಮದಲ್ಲಿ ನಡೆದಿದೆ. ಜೋಗಿ ಸಮುದಾಯಕ್ಕೆ ಸೇರಿದ ಯುವಕ ಮತ್ತು ದಲಿತ ಯುವತಿ ಸೆ. 10ರಂದು ವಿವಾಹವಾಗಿದ್ದಾರೆ. ಅಲ್ಲದೆ, ನ.27ರಂದು…
ಎಬಿವಿಪಿ ಮುಖಂಡನಿಂದ 30 ರಿಂದ 40 ಯುವತಿಯರ ಅಶ್ಲೀಲ ವಿಡಿಯೋ ಚಿತ್ರೀಕರಣ
ಶಿವಮೊಗ್ಗ: ‘ತೀರ್ಥಹಳ್ಳಿಯ ಪ್ರತಿಷ್ಟಿತ ಕಾಲೇಜು ವಿದ್ಯಾರ್ಥಿನಿಯರ ಅಶ್ಲೀಲ ವಿಡಿಯೋಗಳ ಬಗ್ಗೆ ಶಾಸಕ ಆರಗ ಜ್ಞಾನೇಂದ್ರ ಅವರೇ ಹೇಳಬೇಕು. ನನಗೆ ಬಂದ ಮಾಹಿತಿ ಪ್ರಕಾರ 30 ರಿಂದ 40 ಜನ ಹೆಣ್ಣು ಮಕ್ಕಳ ಅಶ್ಲೀಲ ವಿಡಿಯೋಗಳನ್ನು ಎಬಿವಿಪಿ ಅಧ್ಯಕ್ಷ ಮಾಡಿದ್ದಾನೆ’ ಎಂದು ಮಾಜಿ…
ಬಿಜೆಪಿ ಅಂದರೆ ಬ್ರಟಿಷ್ ಜನತಾ ಪಾರ್ಟಿ: ಮಧು ಬಂಗಾರಪ್ಪ
ಶಿವಮೊಗ್ಗ: ಜೀವಮಾನದಲ್ಲಿ ಯಾವತ್ತಾದರೂ ಕರ್ನಾಟಕದಲ್ಲಿ ಸ್ವಂತ ಶಕ್ತಿ ಮೇಲೆ ಬಿಜೆಪಿಯವರು ಕೆಲಸ ಮಾಡಿದ್ದಾರಾ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಪ್ರಶ್ನಿಸಿದ್ದಾರೆ. ಗ್ಯಾರಂಟಿ ಸರ್ಕಾರ ಉಳಿಯಲ್ಲ ಎಂಬ ಬಿಎಸ್ ವೈ ಹೇಳಿಕೆ ವಿಚಾರವಾಗಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಅಂದರೆ ಬಿಜಿನೆಸ್…
ವಿದ್ಯಾರ್ಥಿನಿಯ ಬೆತ್ತಲೆ ವಿಡಿಯೋ ಮಾಡಿ ಬ್ಲಾಕ್‌ಮೇಲ್: ತೀರ್ಥಹಳ್ಳಿ ABVP ಅಧ್ಯಕ್ಷನ ಬಂಧನಕ್ಕೆ ಆಗ್ರಹ
ಕಾಲೇಜು ವಿದ್ಯಾರ್ಥಿನಿಯೊಬ್ಬರ ಬೆತ್ತಲೆ ವಿಡಿಯೋ ಮಾಡಿ ಹಣಕ್ಕಾಗಿ ಬ್ಲಾಕ್‌ಮೇಲ್ ಮಾಡುತ್ತಿದ್ದ ಬಿಜೆಪಿಯ ವಿದ್ಯಾರ್ಥಿ ಸಂಘಟನೆಯಾದ ಅಖಿಲ ಭಾರತ ವಿದ್ಯಾರ್ಥಿ ಪರಿಷತ್ (ಎಬಿವಿಪಿ)ನ ತೀರ್ಥಹಳ್ಳಿ ತಾಲೂಕು ಅಧ್ಯಕ್ಷನನ್ನು ಬಂಧಿಸಬೇಕೆಂದು ಎನ್‌ಎಸ್‌ಯುಐ ಒತ್ತಾಯಿಸಿದೆ. ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕು ಎಬಿವಿಪಿ ಅಧ್ಯಕ್ಷ ಪ್ರತಿಗೌಡ ಎಂಬಾತ…
ಬಿಜೆಪಿ ಶಾಸಕರ ಕಚೇರಿ ಉದ್ಘಾಟನೆ ಕಾರ್ಯಕ್ರಮದ ವೇದಿಕೆಯಲ್ಲಿ ಕಾಣಿಸಿಕೊಂಡ ಸಿಎಂ ಸಿದ್ದರಾಮಯ್ಯ ಫೋಟೋ.!
ಶಿವಮೊಗ್ಗ: ಶಿವಮೊಗ್ಗ ನಗರ ವಿಧಾನ ಸಭಾ ಕ್ಷೇತ್ರದ ಬಿಜೆಪಿ ಶಾಸಕ ಚನ್ನಬಸಪ್ಪನವರ ನೂತನ ಕಚೇರಿ ಉದ್ಘಾಟನೆಯ ವೇದಿಕೆ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ, ಮಾಜಿ ಸಿಎಂಗಳಾದ ಬಿ ಎಸ್ ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ ಅವರ ಫೋಟೊದ ಸಾಲಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನವರ ಫೋಟೊ…