ಸೋನಿಯಾ ಗಾಂಧಿ ಅವರನ್ನು ವಿಷಕನ್ಯೆ ಎಂದು ಯತ್ನಾಳ್ ಹೇಳಿರುವುದು ಸರಿಯಿಲ್ಲ: ಶೋಭಾ ಕರಂದ್ಲಾಜೆ
ಉಡುಪಿ: ಬಿಜೆಪಿ ಶಾಸಕ ಬಸನಗೌಡ ಯತ್ನಾಳ್, ಸೋನಿಯಾ ಗಾಂಧಿ ಅವರನ್ನು ವಿಷಕನ್ಯೆ ಎಂದು ಹೇಳಿರುವುದು ಸರಿಯಲ್ಲ. ಕಾಂಗ್ರೆಸ್ನವರು ಪ್ರಧಾನಿ ಮೋದಿಯನ್ನು ಪದೇ ಪದೇ ಕೆಟ್ಟದಾಗಿ ಬಿಂಬಿಸುವ ಕಾರಣದಿಂದ ಬೇಸರಗೊಂಡು ಯತ್ನಾಳ್ ಇಂತಹ ಹೇಳಿಕೆ ನೀಡಿರಬಹುದು. ಆದರೆ ಈ ರೀತಿಯ ಭಾಷೆಯನ್ನು ಬಳಕೆ…
ಪದವಿ ಪಡೆಯುತ್ತಿರುವವರ ಸಂಖ್ಯೆ ಹೆಚ್ಚಾಗಿರುವುದೇ ನಿರುದ್ಯೋಗ ಹೆಚ್ಚಳಕ್ಕೆ ಕಾರಣ: ಶೋಭಾ ಕರಂದ್ಲಾಜೆ
ಶಿವಮೊಗ್ಗ: ‘ದೇಶದಲ್ಲಿ ನಿರುದ್ಯೋಗ ಹೆಚ್ಚಳವಾಗಲು ಹೆಚ್ಚಿನ ಶಿಕ್ಷಣ ಪಡೆಯುತ್ತಿರುವುದು ಕಾರಣ’ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ. ನಗರದ ಬಿಜೆಪಿ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ಕರೆದಿದ್ದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು, ನಿರುದ್ಯೋಗ ಹೆಚ್ಚಳವಾಗುತ್ತಿರುವ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿ,…