ದಲಿತ ಮಹಿಳೆಯ ಮೇಲೆ ಅತ್ಯಾಚಾರ ನಡೆಸಿ ಕೊಲೆ ಮಾಡಿದ ಪೊಲೀಸ್ ಪೇದೆ

ಉತ್ತರಪ್ರದೇಶ: ಪೊಲೀಸ್ ಕಾನ್ಸ್‌ಟೆಬಲ್‌ ಒಬ್ಬ 25 ವರ್ಷದ ದಲಿತ ಮಹಿಳೆಯೊಬ್ಬರ ಮೇಲೆ ಅತ್ಯಾಚಾರ ನಡೆಸಿ ಕತ್ತು ಹಿಸುಕಿ ಕೊಲೆ ಮಾಡಿದ ಘಟನೆ ಉತ್ತರ ಪ್ರದೇಶದ ಆಗ್ರಾದಲ್ಲಿ ಮಂಗಳವಾರ ನಡೆದಿದೆ.   ಮಹಿಳೆಯ ಶವ ಪೊಲೀಸ್ ಕಾನ್ಸ್‌ಟೆಬಲ್‌ ವಾಸ ಮಾಡುತ್ತಿದ್ದ ಬಾಡಿಗೆ ಮನೆಯಲ್ಲಿ…

ದಲಿತ ಬಾಲಕಿಯ ಮೇಲೆ ಅತ್ಯಾಚಾರ ಆರೋಪ: ಸಬ್ ಇನ್ಸ್‌ಪೆಕ್ಟರ್‌ಗೆ ಸ್ಥಳೀಯರಿಂದ ಥಳಿತ

ರಾಜಸ್ಥಾನದ ದೌಸಾ ಜಿಲ್ಲೆಯಲ್ಲಿ 4 ವರ್ಷದ ದಲಿತ ಬಾಲಕಿಯ ಮೇಲೆ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಓರ್ವರು ಅತ್ಯಾಚಾರವೆಸಗಿರುವ ಆರೋಪ ಕೇಳಿ ಬಂದಿದ್ದು, ಪೊಲೀಸ್‌ ಠಾಣೆಯ ಮುಂದೆ ಜಮಾಯಿಸಿದ ಸ್ಥಳೀಯರು ಪೊಲೀಸ್‌ ಅಧಿಕಾರಿಗೆ ಥಳಿಸಿದ್ದಾರೆ. ಎಎಸ್ಪಿ ರಾಮಚಂದ್ರ ಸಿಂಗ್ ನೆಹ್ರಾ ಈ ಕುರಿತು…

ದಲಿತ ಮಹಿಳೆ ಮೇಲೆ ಅತ್ಯಾಚಾರ, ದೇಹ ತುಂಡರಿಸಿ ಆರೋಪಿಗಳು ನಾಪತ್ತೆ

ಉ.ಪ್ರದೇಶ: 40 ವರ್ಷದ ದಲಿತ ಮಹಿಳೆ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಲಾಗಿದೆ, ಆನಂತರ ಆಕೆಯ ದೇಹವನ್ನು ತುಂಡು ತುಂಡಾಗಿ ಕತ್ತರಿಸಿರುವ ಘಟನೆ ಉತ್ತರ ಪ್ರದೇಶದ ಬಂಡಾದಲ್ಲಿ ನಡೆದಿದೆ. ಘಟನೆ ಕುರಿತು ಮಾಹಿತಿ ನೀಡಿದ ಸ್ಟೇಷನ್ ಹೌಸ್ ಆಫೀಸರ್ ಸಂದೀಪ್ ತಿವಾರಿ, ”ಮಂಗಳವಾರ…

ಬಿಜೆಪಿ ನಾಯಕ ಸೇರಿ ಆರು ಜನರ ವಿರುದ್ಧ ಸಾಮೂಹಿಕ ಅತ್ಯಾಚಾರ ಪ್ರಕರಣ ದಾಖಲು

ರಾಜಸ್ಥಾನ: 45 ವರ್ಷದ ಮಹಿಳೆಯನ್ನು ಸಾಮೂಹಿಕ ಅತ್ಯಾಚಾರ ಮಾಡಿ, ಆಕೆಯ ಅಪ್ರಾಪ್ತ ಮಗುವಿಗೂ ಕಿರುಕುಳ ನೀಡಿದ ಆರೋಪದ ಮೇಲೆ ಬಿಜೆಪಿ ನಾಯಕ ಮತ್ತು ಇತರ ಐವರ ವಿರುದ್ಧ ರಾಜಸ್ಥಾನ ಪೊಲೀಸರು ಭಾನುವಾರ ಪ್ರಕರಣ ದಾಖಲಿಸಿದ್ದಾರೆ. ಆಗಸ್ಟ್ 24 ರಂದು ಪಾಲಿನಲ್ಲಿರುವ ಬಿಜೆಪಿಯ…

10 ವರ್ಷದ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ: ಆರೋಪಿ ಪ್ರಾಂಶುಪಾಲನ ಬಂಧನ

ಬೆಂಗಳೂರು: ಬೆಂಗಳೂರಿನ ಖಾಸಗಿ ಶಾಲೆಯೊಂದರಲ್ಲಿ ಹತ್ತು ವರ್ಷದ ವಿದ್ಯಾರ್ಥಿನಿಯನ್ನು ಶಾಲೆಯ ಪ್ರಾಂಶುಪಾಲನೇ ಅತ್ಯಾಚಾರಗೈದಿರುವ ಅಮಾನುಷ ಪ್ರಕರಣ ವರದಿಯಾಗಿದೆ. ವರ್ತೂರು ಸಮೀಪದ ಖಾಸಗಿ ಶಾಲೆಯೊಂದರಲ್ಲಿ ಘಟನೆ ನಡೆದಿದ್ದು, ಆರೋಪಿ ಶಾಲಾ‌ ಸಂಸ್ಥಾಪಕ ಮತ್ತು ಪ್ರಾಂಶುಪಾಲ ಲ್ಯಾಂಬರ್ಟ್ ಪುಷ್ಪರಾಜ್ ಎಂಬಾತನನ್ನ ಪೊಲೀಸರು ಬಂಧಿಸಿದ್ದಾರೆ. ಆಗಸ್ಟ್…

ದಲಿತ ಬಾಲಕಿಯ ಮೇಲೆ ಅತ್ಯಾಚಾರ: ಸಂಘಪರಿವಾರದ ಮೂವರ ಬಂಧನ

ದಕ್ಷಿಣ ಕನ್ನಡ: ಅಪ್ರಾಪ್ತ ದಲಿತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಪ್ರಕರಣಕ್ಕೆ ಸಂಬಂಧಿಸಿದ ಆರೋಪಿಗಳು, ಸಂಘಪರಿವಾರದ ಮೂವರು ಕಾರ್ಯಕರ್ತರನ್ನು ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲ ಠಾಣೆ ಪೊಲೀಸರು ಬಂಧಿಸಿದ್ದಾರೆ.    ಬಂಧಿತರನ್ನು ಮೂಡುಬಿದಿರೆ ಮೂಲದ ಪ್ರಸ್ತುತ ಬೆರಿಪದವಿ ನಿವಾಸಿ ಅಕ್ಷಯ್ ದೇವಾಡಿಗ…

ರಾಜಸ್ಥಾನ: ದಲಿತ ಮಹಿಳೆಯ ಮೇಲೆ ಪೊಲೀಸರಿಂದಲೇ ಸಾಮೂಹಿಕ ಅತ್ಯಾಚಾರ, ಕೊಲೆ!

ರಾಜಸ್ಥಾನ: ರಾಜಸ್ಥಾನದ ಬಿಕಾನೇರ್ ಜಿಲ್ಲೆಯಲ್ಲಿ ದಲಿತ ಮಹಿಳೆಯೊಬ್ಬರ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿ ಕೊಲೆ ಮಾಡಿರುವ ಘಟನೆ ನಡೆದಿದೆ. ಆಕೆಯ ಶವ ಮಂಗಳವಾರ ಜಿಲ್ಲೆಯ ಖಜುವಾಲಾ ಪ್ರದೇಶದಲ್ಲಿ ಪತ್ತೆಯಾಗಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ. ಈ ಬಗ್ಗೆ ಪೊಲೀಸ್ ಮಹಾನಿರೀಕ್ಷಕ ಓಂ…