ದೇಶದ ಸಾಲವನ್ನು 155 ಲಕ್ಷ ಕೋಟಿಗೆ ಏರಿಸಿದ ಮೋದಿ: ಶ್ವೇತ ಪತ್ರ ಬಿಡುಗಡೆಗೆ ಆಗ್ರಹ

ಹೊಸದಿಲ್ಲಿ: ದೇಶದಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಒಂಬತ್ತು ವರ್ಷಗಳ ಆಡಳಿತಾವಧಿಯಲ್ಲಿ ಸಾಲದ ಪ್ರಮಾಣ 155 ಲಕ್ಷ ಕೋಟಿ ರೂಪಾಯಿಗೆ ಹೆಚ್ಚಿದೆ ಎಂದು ಕಾಂಗ್ರೆಸ್ ಆಪಾದಿಸಿದೆ. ದೇಶದ ಆರ್ಥಿಕ ಸ್ಥಿತಿಗತಿ ಬಗ್ಗೆ ಶ್ವೇತಪತ್ರ ಮಂಡಿಸುವಂತೆ ಆಗ್ರಹಿಸಿದೆ. ಮೋದಿ ಸರ್ಕಾರದ ಆರ್ಥಿಕ ದುರಾಡಳಿತ ಆರ್ಥಿಕತೆಯ…