ಪಠ್ಯಪುಸ್ತಕ ತಿದ್ದುಪಡಿ ಮಾಡಿಯೇ ತೀರುತ್ತೇವೆ, ಬಿಜೆಪಿ ಟೀಕೆಗೆ ಸೊಪ್ಪು ಹಾಕೊಲ್ಲ: ಸಚಿವ ಮಧು ಬಂಗಾರಪ್ಪ
”ಪಠ್ಯಪುಸ್ತಕ ತಿದ್ದುಪಡಿ ಮಾಡುವ ವಿಚಾರದಲ್ಲಿ ಬಿಜೆಪಿ ಸಾಕಷ್ಟು ಟೀಕೆ ಮಾಡುತ್ತಿದೆ. ಆದರೆ ನಾವು ಅವರ ಟೀಕೆಗಳಿಗೆ ಸೊಪ್ಪು ಹಾಕುವುದಿಲ್ಲ, ತಿದ್ದುಪಡಿ ಮಾಡಿಯೇ ತೀರುತ್ತೇವೆ” ಎಂದು ಸೋಮವಾರ ಶಿವಮೊಗ್ಗ ಕಾಂಗ್ರೆಸ್ ಕಚೇರಿಯಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.…
ಪಠ್ಯಪುಸ್ತಕ ಪರಿಷ್ಕರಣೆ: ಪ್ರಜಾಪ್ರಭುತ್ವದ ಪಾಠವನ್ನೇ ಕೈಬಿಟ್ಟ ಎನ್‌ಸಿಇಆರ್‌ಟಿ
ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿಯು (ಎನ್‌ಸಿಇಆರ್‌ಟಿ) ಪಠ್ಯಪುಸ್ತಕ ಪರಿಷ್ಕರಣೆ ಮಾಡಿದ್ದು ಹತ್ತನೇ ತರಗತಿಯ ರಾಜ್ಯಶಾಸ್ತ್ರ ಪಠ್ಯಪುಸ್ತಕದಿಂದ ‘ಪ್ರಜಾಪ್ರಭುತ್ವ’ ಪಾಠ ಹಾಗೂ ವಿಜ್ಞಾನ ಪಠ್ಯಪುಸ್ತಕದಿಂದ ‘ಆವರ್ತಕ ಕೋಷ್ಟಕ’ (ಪಿರಿಯಾಡಿಕ್ ಟೇಬಲ್) ಪಾಠಗಳನ್ನು ಕೈಬಿಟ್ಟಿದೆ. ಈ ಬಗ್ಗೆ ಸ್ಪಷ್ಟನೆ ನೀಡಿರುವ…