ಉದ್ಯಾನ್ ಎಕ್ಸ್‌ಪ್ರೆಸ್ ರೈಲಿನಲ್ಲಿ ಬೆಂಕಿ ಅವಘಡ, ಮೆಜೆಸ್ಟಿಕ್ ಸುತ್ತಮುತ್ತ ದಟ್ಟ ಹೊಗೆ

ಬೆಂಗಳೂರು: ನಿಲ್ಲಿಸಿದ್ದ ಉದ್ಯಾನ್‌ ಎಕ್ಸ್ಪ್ರೆಸ್‌ ರೈಲಿನಲ್ಲಿ ಬೆಂಕಿ ಕಾಣಿಸಿಕೊಂಡ ಘಟನೆ ನಗರದ ಮೆಜೆಸ್ಟಿಕ್‌ ಬಳಿಯ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದಲ್ಲಿ ಇಂದು ಬೆಳಗ್ಗೆ ಸಂಭವಿಸಿದೆ. ಊದ್ಯಾನ್‌ ಎಕ್ಸ್ಪ್ರೆಸ್‌ ರೈಲು ಮುಂಬೈಯಿಂದ ಇಂದು ಬೆಳಗ್ಗೆ 6 ಗಂಟೆಗೆ ಕೆಎಸ್‌ಆರ್ ರೈಲು ನಿಲ್ದಾಣಕ್ಕೆ ಆಗಮಿಸಿದ್ದು,…