ಬಿಜೆಪಿ ಶಾಸಕ ಹರೀಶ್ ಪೂಂಜಾ ಪರ ಪ್ರಚಾರ: ಗ್ರಾಮ ಪಂಚಾಯತ್ ಸಿಬ್ಬಂದಿ ಅಮಾನತು

ಬೆಳ್ತಂಗಡಿ: ರಾಜ್ಯ ವಿಧಾನ ಸಭೆಯ ಚುನಾವಣಾ ಪ್ರಚಾರ ಹಾಗೂ ಬಿಜೆಪಿ ಶಾಸಕ ಹರೀಶ್ ಪೂಂಜಾ ವಿಜಯೋತ್ಸವ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಆರೋಪದ ಮೇಲೆ ಉಜಿರೆ ಗ್ರಾಮ ಪಂಚಾಯತ್ ಸಿಬ್ಬಂದಿಯನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ. ಗ್ರಾಮ ಪಂಚಾಯತ್ ಸಿಬ್ಬಂದಿ ನಾಗೇಶ್ ಎಂಬವರನ್ನು ಅಮಾನತು ಮಾಡಿ ಉಜಿರೆ…