ಬೀದಿಗಿಳಿದು ಪ್ರತಿಭಟನೆ ಮಾಡುವುದಿಲ್ಲ ಏನಿದ್ರೂ ಕೋರ್ಟ್​ನಲ್ಲಿ ಹೋರಾಟ ಎಂದ ಕುಸ್ತಿಪಟುಗಳು

ಹೊಸದಿಲ್ಲಿ: ಇನ್ನುಮುಂದೆ ಬೀದಿಗಿಳಿದು ಪ್ರತಿಭಟನೆ ಮಾಡುವುದಿಲ್ಲ, ನ್ಯಾಯಾಲಯದಲ್ಲಿ ನಮ್ಮ ಹೋರಾಟ ಮುಂದುವರಿಯಲಿದೆ ಎಂದು ಕುಸ್ತಿಪಟುಗಳು ಹೇಳಿಕೆ ನೀಡಿದ್ದಾರೆ. ಭಾರತೀಯ ಕುಸ್ತಿ ಫೆಡರೇಷನ್ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಮಹಿಳಾ ಕುಸ್ತಿಪಟುಗಳು ಲೈಂಗಿಕ ಕಿರುಕುಳ ಆರೋಪ ಮಾಡಿದ್ದರು, ಅವರನ್ನು ಅಧ್ಯಕ್ಷ…

wrestlers: ನಮ್ಮ ಪದಕಗಳನ್ನು ಗಂಗಾನದಿಗೆ ಎಸೆಯುತ್ತೇವೆ.. ಕೇಂದ್ರಕ್ಕೆ ಗಂಭೀರ ಎಚ್ಚರಿಕೆ ನೀಡಿದ ಕುಸ್ತಿಪಟುಗಳು…

ನ್ಯೂಡೆಲ್ಲಿ : ಭಾರತದ ಅಗ್ರ ಕುಸ್ತಿಪಟುಗಳು ತಮ್ಮ ಹೋರಾಟವನ್ನು ತೀವ್ರಗೊಳಿಸಿದ್ದಾರೆ. ಮಂಗಳವಾರ ಸಂಜೆ 6 ಗಂಟೆಗೆ ಹರಿದ್ವಾರದ ಗಂಗಾ ನದಿಗೆ ತಮ್ಮ ಪದಕಗಳನ್ನು ಎಸೆಯುವುದಾಗಿ ಮತ್ತು ಇಂಡಿಯಾ ಗೇಟ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುವುದಾಗಿ ಎಚ್ಚರಿಕೆ ನೀಡಿದ್ದಾರೆ. ಭಾರತೀಯ ಕುಸ್ತಿ ಫೆಡರೇಷನ್ (ಡಬ್ಲ್ಯುಎಫ್‌ಐ)…

ಕುಸ್ತಿಪಟುಗಳಿಗೆ ಸವಾಲಾಗಿರುವ ‘ಬ್ರಿಜ್‌ ಭೂಷಣ್‌ ಶರಣ್‌ ಸಿಂಗ್‌’ ಯಾರು? ಆತನ ಹಿನ್ನಲೆ, ಪ್ರಭಾವವೇನು?

ಬ್ರಿಜ್‌ ಭೂಷಣ್‌ ಮೇಲಿನ ಪ್ರಕರಣಗಳು ಒಂದೆರಡಲ್ಲ. ಸ್ವತಃ ಆತನ ಮಗನೇ ತನ್ನ ತಂದೆಯ ಮೇಲೆ ಆರೋಪಗಳನ್ನು ಹೊರಿಸಿ ಆತ್ಮಹತ್ಯೆಗೆ ಶರಣಾಗಿದ್ದನು. (ಭಾರತದ ಪ್ರಖ್ಯಾತ ಕುಸ್ತಿಪಟುಗಳನ್ನು ಬೀದಿಗೆ ತಂದು ನಿಲ್ಲಿಸಿರುವ ಭಾರತೀಯ ಕುಸ್ತಿ ಫೆಡರೇಷನ್‌ ಅಧ್ಯಕ್ಷ, ಲೈಂಗಿಕ ಕಿರುಕುಳದ ಆರೋಪಿ, ಬಿಜೆಪಿ ಸಂಸದ…

ಪೋಲಿಸರು ಕುಡಿದು ಬಂದು ನಮ್ಮನ್ನು ನಿಂದಿಸಿದರು: ವಿನೇಶ್‌ ಫೋಗಟ್‌ ಆರೋಪ “ಇಂತಹ ದಿನ ನೋಡಲು ನಾವು ದೇಶಕ್ಕಾಗಿ ಪದಕಗಳನ್ನು ಗೆದ್ದಿದ್ದೇವೆಯೇ?”

ಹೊಸದಿಲ್ಲಿ: ನಾವು ರಾತ್ರಿ ತಂಗಲು ಮಡಚಬಹುದಾದ ಮಂಚಗಳನ್ನು ತರಲು ಬಯಸಿದಾಗ ದಿಲ್ಲಿಯ ಜಂತರ್ ಮಂತರ್‌ನಲ್ಲಿ ಕುಡಿದು ಬಂದಿದ್ದ ದಿಲ್ಲಿ ಪೊಲೀಸರ ಗುಂಪೊಂದು ತಮ್ಮ ಮೇಲೆ ಹಲ್ಲೆ ನಡೆಸಿದೆ ಎಂದು ಭಾರತದ ಅಗ್ರ ಕುಸ್ತಿಪಟುಗಳಲ್ಲಿ ಒಬ್ಬರಾದ ವಿನೇಶ್ ಫೋಗಟ್(Vinesh Phogat) ಆರೋಪಿಸಿದ್ದಾರೆ. ಫೋಗಟ್…