ಜಾತಿ ರಾಜಕೀಯ ದ್ವೇಷ ಭಾಷಣಕ್ಕೆಲ್ಲಾ ಸೊಪ್ಪು ಹಾಕದ ಕರುನಾಡಿನ ಮತದಾರ: ಕವಿರಾಜ್

ಬೆಂಗಳೂರು: ಈ ಬಾರಿಯ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಭಾರೀ ಮುಖಭಂಗ ಅನುಭವಿಸಿದ್ದು, ಪ್ರಧಾನಿ ಮೋದಿ, ಅಮಿತ್ ಶಾ, ನಡ್ಡಾ, ಆದಿತ್ಯನಾಥ್ ಮೊದಲಾದವರ ಸರಣಿ ಪ್ರಚಾರ ಸಭೆಗಳು ಯಾವುದೇ ಪ್ರಯೋಜನ ನೀಡಿಲ್ಲ.

ಈ ಬಗ್ಗೆ ಸಾಮಾಜಿಕ ಜಾಲತಾಣ ಫೇಸ್ ಬುಕ್ ನಲ್ಲಿ ತಮ್ಮ ಅಭಿಪ್ರಾಯ ಹಂಚಿಕೊಂಡಿರುವ ಕನ್ನಡ ಚಲನಚಿತ್ರ ಸಾಹಿತಿ ಕವಿರಾಜ್ ಬಿಜೆಪಿಯ ಹೀನಾಯ ಸೋಲಿಗೆ ಕಾರಣ ತಿಳಿಸಿದ್ದಾರೆ.

ಕವಿರಾಜ್ ಅವರ ಫೇಸ್ ಬುಕ್ ಪೋಸ್ಟ್ ಇಲ್ಲಿದೆ…

‘ಪದೇ ಪದೇ ನಾಡಿನ ಶಾಂತಿ ಕದಡಿದ್ದು , ಶಾಲೆ – ಪಠ್ಯಪುಸ್ತಕಗಳಲ್ಲು ರಾಜಕೀಯ ತಂದು ಮಲೀನಗೊಳಿಸಿದ್ದು, ಕುವೆಂಪು , ಬಸವಣ್ಣ , ಅಂಬೇಡ್ಕರ್ , ಅವರಂತಹ ಮಹನೀಯರನ್ನು ಅವಮಾನಿಸಿದ್ದು. ಧರ್ಮ – ದೇವರು ಎಲ್ಲವನ್ನು ರಾಜಕೀಯ ಅಸ್ತ್ರವಾಗಿಸಿಕೊಂಡಿದ್ದು, ಕನ್ನಡತನ, ಕನ್ನಡದ ಆಸ್ಮಿತೆಗಳ ವಿರುದ್ಧ ನಿಂತಿದ್ದು , ಹಿಂದಿ ಹೇರಿಕೆ ಬೆಂಬಲಿಸಿದ್ದು, ಈ ಮಣ್ಣಿನ ಹೋರಾಟಗಾರರನ್ನು ಕಡೆಗಣಿಸಿ , ಶಿವಾಜಿ, ಸಾವರ್ಕರ್ ಅಂತಹಾ ಉತ್ತರದ ಹೋರಾಟಗಾರರನ್ನು ಮೆರೆಸಿದ್ದು. ಹಿಂದೆಂದು……

Related Posts

ಸಂವಿಧಾನ ಕೊಟ್ಟ ಕಾನೂನಿನ ಮೂಲಕ ರಕ್ತ ಚಂದನದ ಕಳ್ಳ ಪುಷ್ಪನನ್ನು ಕರ್ನಾಟಕದಲ್ಲಿ ಬಂಧಿಸಿದ ಧೀರ ಭಗತ್ ರಾಯ್

ಬೆಂಗಳೂರು: ಬಹುಕೋಟಿಯ ಸಿನಿಮಾ ಪುಷ್ಪ 2 ಕಳೆದ ಗುರುವಾರ ಬಿಡುಗಡೆಗೊಂಡಿದ್ದು ಕರ್ನಾಟಕದ ಬಹುತೇಕ ಚಿತ್ರಮಂದಿರಗಳನ್ನು ಆವರಿಸಿಬಿಟ್ಟಿದ್ದ, ಎಲ್ಲರೂ ಕೂಡ ಪುಷ್ಪ ಟು ಚಿತ್ರವನ್ನು ನೋಡಲು ತುದಿಕಾಳಿನಲ್ಲಿ ಕಾದು ನಿಂತಿದ್ದರು. ಆದರೆ ಚಿತ್ರತಂಡವು ಪ್ರೇಕ್ಷಕರ ಈ ಎಲ್ಲಾ ಭರವಸೆಗಳನ್ನು ಸಂಪೂರ್ಣವಾಗಿ ಹುಸಿ ಮಾಡಿದೆ…

ಹಾಸನಕ್ಕೆ ಸಮಾವೇಶಕ್ಕೆ ಹೋಗುವಾಗ ಆಹಾರ ಸಚಿವ ಕೆ.ಎಚ್ ಕಾರು ಅಪಘಾತ: ಅಪಾಯದಿಂದ ಪಾರು

ಹಾಸನ : ಹಾಸನದಲ್ಲಿ ಇಂದು ನಡೆಯುತ್ತಿರುವ ಕಾಂಗ್ರೆಸ್ ನ ಜನ ಕಲ್ಯಾಣ ಸಮಾವೇಶಕ್ಕೆ ಹೋಗುವಾಗ ಆಹಾರ ಸಚಿವ ಕೆ.ಹೆಚ್. ಮುನಿಯಪ್ಪ ಅವರ ಕಾರು ಅಪಘಾತವಾಗಿರುವ ಘಟನೆ ನಡೆದಿದೆ. ಹಾಸನದ ಮಾರ್ಗದಲ್ಲಿ ಸಚಿವ ಮುನಿಯಪ್ಪ ಕಾರು ಅಪಘಾತಕ್ಕೀಡಾಗಿದ್ದು, ಬಳಿಕ ಬೇರೆ ವ್ಯವಸ್ಥೆ ಮೂಲಕ…

Leave a Reply

Your email address will not be published. Required fields are marked *