ಹೊಸ ಸರ್ಕಾರದ ವತಿಯಿಂದ ಎಲ್ಲಾ ವಿದ್ಯಾರ್ಥಿಗಳಿಗೂ ಕೂಡ ಬಂಪರ್ ಗುಡ್ ನ್ಯೂಸ್. ನೀವು ಕೂಡ ಉಚಿತವಾಗಿ 50000 ಪ್ರೈಸ್ ಮನಿ ಪಡೆದುಕೊಳ್ಳಬಹುದು.
2022-23ನೇ ಸಾಲಿನ ಎಸ್ ಎಸ್ ಎಲ್ ಸಿ ಮತ್ತು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳು ಉತ್ತಮ ಅಂಕವನ್ನು ಗಳಿಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದರೆ, ಇದೇ ಸಂದರ್ಭದಲ್ಲಿ ಪಾಸ್ ಆಗಿರುವ ಎಲ್ಲಾ ವಿದ್ಯಾರ್ಥಿಗಳಿಗೂ ಕೂಡ ಹೊಸ ಸರ್ಕಾರವು 50,000 ಪ್ರೈಸ್ ಮನಿ ನೀಡಲು ಮುಂದಾಗಿದ್ದು ಎಲ್ಲ ವಿದ್ಯಾರ್ಥಿಗಳು ಕೂಡ ಈ ಕೂಡಲೇ ಅರ್ಜಿ ಸಲ್ಲಿಸುವ ಮೂಲಕ ಉಚಿತವಾಗಿ 50,000 ಪ್ರೈಸ್ ಮನಿ ಪಡೆದುಕೊಳ್ಳಿ, ಈ ಕುರಿತು ಈ ಲೇಖನದಲ್ಲಿ ಸಂಪೂರ್ಣ ಮಾಹಿತಿಯನ್ನು ತಿಳಿಸಿಕೊಡಲಿದ್ದೇವೆ ಹಾಗಾಗಿ ಲೇಖನವನ್ನು ಪೂರ್ತಿ ಓದಿ.
ಪ್ರತಿ ವರ್ಷದಂತೆ ಈ ವರ್ಷವೂ ಕೂಡ ಎಲ್ಲಾ ಎಸ್‍ಎಸ್‍ಎಲ್‍ಸಿ ಮತ್ತು ಪಿಯುಸಿ ವಿದ್ಯಾರ್ಥಿಗಳಿಗೆ ಉಚಿತವಾಗಿ ಪ್ರೈಜ್ ಮನಿಯನ್ನು ವಿತರಣೆ ಮಾಡಲಾಗುತ್ತಿತ್ತು ಆದರೆ ಕಳೆದ ವರ್ಷ ಕೇವಲ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಮಾತ್ರವೇ ಉಚಿತವಾಗಿ ಪ್ರೈಸ್ ಮನಿ ವಿತರಣೆ ಮಾಡಲಾಗಿತ್ತು. ಆದರೆ ಈ ವರ್ಷ ಹೊಸ ಸರ್ಕಾರದ ವತಿಯಿಂದ ಎಲ್ಲಾ ವಿದ್ಯಾರ್ಥಿಗಳಿಗೂ ಕೂಡ 50,000 ಮನಿ ನೀಡಲು ಸರ್ಕಾರ ಮುಂದಾಗಿದ್ದು ಈ ಕೂಡಲೇ ಎಲ್ಲ ವಿದ್ಯಾರ್ಥಿಗಳು ಕೂಡ ಈ ಯೋಚನೆ ಅಡಿಯಲ್ಲಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳುವ ಮೂಲಕ ಉಚಿತವಾಗಿ ಪ್ರೈಜ್ ಮನಿಯನ್ನು ಪಡೆದುಕೊಳ್ಳಬಹುದಾಗಿದೆ.
2022-23ನೇ ಸಾಲಿನ ಎಲ್ಲಾ ಪಾಸಾದ ವಿದ್ಯಾರ್ಥಿಗಳಿಗೂ ಕೂಡ ಈ ಯೋಜನೆಯ ಅಡಿಯಲ್ಲಿ 50,000 ಉಚಿತವಾಗಿ ಪ್ರೈಜ್ ಮನಿ ದೊರೆಯಲಿದೆ, ಈ ಯೋಜನೆಯಲ್ಲಿ ವಿದ್ಯಾರ್ಥಿಗಳು ಯಾವುದೇ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಕ್ಕೆ ಸೇರಿದ್ದರು ಕೂಡ ಉಚಿತವಾಗಿ ಹಣವನ್ನು ಪಡೆದುಕೊಳ್ಳಬಹುದು.
ಯೋಜನೆಯ ಮುಖ್ಯ ಉದ್ದೇಶವೂ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸುವುದು ಮತ್ತು ವಿದ್ಯಾರ್ಥಿಗಳಿಗೆ ತಮ್ಮ ಮುಂದಿನ ಭವಿಷ್ಯಕ್ಕಾಗಿ ಆರ್ಥಿಕವಾಗಿ ಸಹಾಯ ಮಾಡುವಂತಹ ಉದ್ದೇಶವರಿಂದ ಈ ಯೋಜನೆಯನ್ನು ಜಾರಿಗೆ ತಂದಿದ್ದು ಇದರಿಂದ ಎಲ್ಲ ವಿದ್ಯಾರ್ಥಿಗಳು ಕೂಡ ತಮಗೆ ಸಿಗಲಿರುವ 50,000 ಮನಿಯನ್ನು ಪಡೆದುಕೊಳ್ಳಬಹುದಾಗಿದೆ.
ವಿದ್ಯಾರ್ಥಿಗಳ ಅಂಕಗಳ ಅನುಗುಣವಾಗಿ ಸಿಗಲಿದೆ ಉಚಿತ ಪ್ರೈಸ್ ಮನಿ!
ಹೌದು ವಿದ್ಯಾರ್ಥಿಗಳು ಗಳಿಸಿರುವ ಅಂಕಗಳ ಅನುಸಾರವಾಗಿ ವಿದ್ಯಾರ್ಥಿಗಳಿಗೆ ಪ್ರೈಸ್ ಮನಿಯನ್ನು ವಿತರಣೆ ಮಾಡಲಾಗುತ್ತದೆ. ಗರಿಷ್ಠ ಪ್ರೈಸ್ ಮನಿ ಐವತ್ತು ಸಾವಿರ ರೂಗಳಾಗಿದ್ದು ಕನಿಷ್ಠ ಪ್ರೈಸ್ ಮನಿಯು 10,000 ದಿಂದ ಶುರುವಾಗಲಿದೆ.
ವಿದ್ಯಾರ್ಥಿಯು ಉಚಿತ ಪ್ರೈ ಸ್ ಮನಿಗೆ ಅರ್ಜಿ ಸಲ್ಲಿಸುವುದು ಹೇಗೆ?
ಸದ್ಯ ಈ ಕುರಿತಾದಂತೆ ಈ ಬಾರಿ ಪಾಸದ ಎಲ್ಲಾ ಎಸ್ ಎಸ್ ಎಲ್ ಸಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ 50,000 ಪ್ರೈಸ್ ಮನಿ ವಿತರಣೆ ಮಾಡುತ್ತೇವೆ ಎಂದು ಹೊಸ ಸರ್ಕಾರವು ವಿದ್ಯಾರ್ಥಿಗಳಿಗೆ ಬಂಪರ್ ಗುಡ್ ನ್ಯೂಸ್ ನೀಡಿದ್ದು ಈ ಕುರಿತು ಸರ್ಕಾರ ಅಧಿಕಾರಕ್ಕೆ ಬರುತ್ತಿದ್ದ ಬಳಿಕವೇ ಅಧಿಕೃತ ವೆಬ್ಸೈಟ್ ಅನ್ನು ಬಿಡುಗಡೆ ಮಾಡುವುದಾಗಿಯೂ ಸೂಚನೆ ನೀಡಿದೆ ಬಳಿಕ ವಿದ್ಯಾರ್ಥಿಗಳು ಆನ್ಲೈನ ಮೂಲಕವೇ ತಮ್ಮ ಅಂಕಪಟ್ಟಿಗಳನ್ನು ಪಡೆಯುವ ಮೂಲಕ ಆನ್ಲೈನಲ್ಲಿ ಅರ್ಜಿಯನ್ನು ಸಲ್ಲಿಸಬಹುದು ನೀವು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಬೇಕಾಗುವ ಮುಖ್ಯ ದಾಖಲಾತಿಗಳು ಕೆಳಗಿನಂತಿವೆ.
ಉಚಿತ ಪ್ರೈಸ್ ಮನೆಗೆ ಅರ್ಜಿ ಸಲ್ಲಿಸಲು ಬೇಕಾಗುವ ಮುಖ್ಯ ದಾಖಲಾತಿಗಳು!
ವಿದ್ಯಾರ್ಥಿಯು ಉಚಿತ ಪ್ರೈಸ್ ಮನಿ ಗೆ ಅರ್ಜಿ ಸಲ್ಲಿಸಲು ಮುಂದಾದಲ್ಲಿ ಈ ದಾಖಲಾತಿಗಳನ್ನು ಕಡ್ಡಾಯವಾಗಿ ಹೊಂದಿರಬೇಕು.
- ವಿದ್ಯಾರ್ಥಿಯ ಎಸ್ ಎಸ್ ಎಲ್ ಸಿ ಅಂಕಪಟ್ಟಿ
- ವಿದ್ಯಾರ್ಥಿಯ ಬ್ಯಾಂಕ್ ಪ್ರತಿ
- ವಿದ್ಯಾರ್ಥಿಯ ಬ್ಯಾಂಕ್ ಖಾತೆಯ ವಿವರಗಳು
- ತಾನು ಎಸ್ಸೆಸ್ಸೆಲ್ಸಿ ಅಥವಾ ದ್ವಿತೀಯ ಪಿಯುKarಸಿ ಬಳಿಕ ಮುಂದಿನ ಯಾವುದೇ ಪದವೀಧರ ಕಾಲೇಜಿಗೆ ಸೇರಿರುವ ಕುರಿತು ಮಾಹಿತಿ
- ಹಾಗೂ ಆಧಾರ್ ಕಾರ್ಡ್ ಬ್ಯಾಂಕ್ ಖಾತೆಯೊಂದಿಗೆ ಲಿಂಕ್ ಆಗಿರುವುದು ಕಡ್ಡಾಯವಾಗಿದೆ.
ಇಷ್ಟು ದಾಖಲಾತಿಗಳನ್ನು ವಿದ್ಯಾರ್ಥಿಯ ಹೊಂದಿದ್ದಲ್ಲಿ ಆನ್ಲೈನ ಮೂಲಕ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.
When someone writes an article he/she keeps the thought
of a user in his/her mind that how a user can be aware of it.
Therefore that’s why this paragraph is perfect.
Thanks!