ಬೆಂಗಳೂರು: ಉತ್ತರ ಭಾರತದ ಮಹಿಳೆಯೊಬ್ಬರು ಓಲಾದಲ್ಲಿ ಎರಡೆರಡು ಆಟೋಗಳನ್ನು ಬುಕ್ ಮಾಡಿದ್ದಾರೆ. ಎರಡು ಆಟೋಗಳು ಏಕ ಕಾಲಕ್ಕೆ ಸ್ಥಳಕ್ಕೆ ಬಂದಿದ್ದು, ಆಟೋ ಚಾಲಕ ಮಹಿಳೆಯನ್ನು ಪ್ರಶ್ನೆ ಮಾಡಿ ʼಯಾಕ್ ಮೇಡಂ ಇಂಗ್ ಮಾಡ್ತಿರಾ ೨ ಕಿ.ಮೀ ದೂರದಿಂದ ಬಂದಿದ್ದಿನಿʼ ಎಂಬ ಸಂಭಾಷಣೆ ಇವರಿಬ್ಬರ ನಡುವೆ ನಡೆದಿದ್ದು. ಮಹಿಳೆ ಚಾಲಕನಿಗೆ ಅವಚ್ಯಾವಾಗಿ ನಿಂದಿಸಿದ್ದು ವಿಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ವಿಡಿಯೋ ಲಿಂಕ್ ಕೆಳಗಿದೆ.
ಸಂವಿಧಾನ ಕೊಟ್ಟ ಕಾನೂನಿನ ಮೂಲಕ ರಕ್ತ ಚಂದನದ ಕಳ್ಳ ಪುಷ್ಪನನ್ನು ಕರ್ನಾಟಕದಲ್ಲಿ ಬಂಧಿಸಿದ ಧೀರ ಭಗತ್ ರಾಯ್
ಬೆಂಗಳೂರು: ಬಹುಕೋಟಿಯ ಸಿನಿಮಾ ಪುಷ್ಪ 2 ಕಳೆದ ಗುರುವಾರ ಬಿಡುಗಡೆಗೊಂಡಿದ್ದು ಕರ್ನಾಟಕದ ಬಹುತೇಕ ಚಿತ್ರಮಂದಿರಗಳನ್ನು ಆವರಿಸಿಬಿಟ್ಟಿದ್ದ, ಎಲ್ಲರೂ ಕೂಡ ಪುಷ್ಪ ಟು ಚಿತ್ರವನ್ನು ನೋಡಲು ತುದಿಕಾಳಿನಲ್ಲಿ ಕಾದು ನಿಂತಿದ್ದರು. ಆದರೆ ಚಿತ್ರತಂಡವು ಪ್ರೇಕ್ಷಕರ ಈ ಎಲ್ಲಾ ಭರವಸೆಗಳನ್ನು ಸಂಪೂರ್ಣವಾಗಿ ಹುಸಿ ಮಾಡಿದೆ…