ಮುಸ್ಲಿಮರಿಗೆ ಮತದಾನದ ಹಕ್ಕು ನೀಡಬಾರದು ಹೇಳಿಕೆ: ಚಂದ್ರಶೇಖರ ಸ್ವಾಮೀಜಿ ವಿರುದ್ಧ FIR

ಬೆಂಗಳೂರು: ಮುಸ್ಲಿಮರಿಗೆ ಮತದಾನದ ಹಕ್ಕು ನೀಡಬಾರದು ಮತ್ತು ದೇಶದಲ್ಲಿ ವಕ್ಫ್ ಮಂಡಳಿಯೇ ಇಲ್ಲದಂತೆ ಮಾಡಬೇಕು’ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದ ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಚಂದ್ರಶೇಖರ ಸ್ವಾಮೀಜಿ ವಿರುದ್ಧ FIR ದಾಖಲಾಗಿದೆ. ಸಾಮಾಜಿಕ ಕಾರ್ಯಕರ್ತ ಸೈಯ್ಯದ್ ಅಬ್ಬಾಸ್ ಎಂಬಾತ ಚಂದ್ರಶೇಖರ ಸ್ವಾಮೀಜಿ…

ಅಂಪೈರ್​ಗಳೊಂದಿಗೆ ಫಿಕ್ಸಿಂಗ್​ ಮಾಡ್ತಿದ್ರು: CSK​ ವಿರುದ್ಧ ಗಂಭೀರ ಆರೋಪ

ಇಂಡಿಯನ್ ಪ್ರೀಮಿಯರ್ ಲೀಗ್​​ನ 5 ಬಾರಿಯ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ ಫ್ರಾಂಚೈಸಿ ವಿರುದ್ಧ ಆರೋಪವೊಂದು ಕೇಳಿ ಬಂದಿದೆ. ಅದು ಸಹ ಪಂದ್ಯ ಗೆಲ್ಲಲು ಅಂಪೈರ್​​​ಗಳನ್ನ ಫಿಕ್ಸ್​ ಮಾಡುತ್ತಿದ್ದರು ಎಂಬ ಗಂಭೀರ ಆರೋಪ. ಈ ಆರೋಪ ಮಾಡಿದ್ದು ಮತ್ಯಾರೂ ಅಲ್ಲ, ಐಪಿಎಲ್​​ನ…

ನೆಲಮಂಗಲ: 15 ವರ್ಷದ ಬಾಲಕಿಯನ್ನು ಅತ್ಯಾಚಾರ ಮಾಡಿದ 70 ರ ಮುದುಕ

ನೆಲಮಂಗಲ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದಲ್ಲಿ ಅತ್ಯಾಚಾರ ಪ್ರಕರಣವೊಂದು ಬೆಳಕಿಗೆ ಬಂದಿದ್ದು 15 ವರ್ಷದ ಬಾಲಕಿ ಮೇಲೆ 70 ವರ್ಷದ ವೃದ್ಧನಿಂದ ಅತ್ಯಾಚಾರ ನಡೆದಿದೆ ಎನ್ನಲಾಗಿದೆ. ನೆಲಮಂಗಲ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಮನೆಯಲ್ಲಿ ಯಾರೂ ಇಲ್ಲದ…

ಟಾಯ್ಲೆಟ್ ಗುಂಡಿಯಲ್ಲಿ ನವಜಾತ ಶಿಶು ಎಸೆದು ಪರಾರಿ: ರಾಮನಗರ ಆಸ್ಪತ್ರೆಯಲ್ಲಿ ಘಟನೆ

ರಾಮನಗರ: ಅಮಾನವೀಯ ಘಟನೆಯೆಂಬಂತೆ ರಾಮನಗರದಲ್ಲಿ ಎರಡು ದಿನದ ಹಿಂದಷ್ಟೇ ಹುಟ್ಟಿದ ಮಗುವನ್ನು ಆಸ್ಪತ್ರೆ ಟಾಯ್ಲೆಟ್‌ನಲ್ಲಿ ಹಾಕಿ ಫ್ಲಶ್ ಮಾಡಿದ ಘಟನೆ ಬೆಳಕಿಗೆ ಬಂದಿದೆ. ರಾಮನಗರದ ದಯಾನಂದ್ ಸಾಗರ್ ಆಸ್ಪತ್ರೆಯಲ್ಲಿ ಈ ಹೇಯ ಕೃತ್ಯ ನಡೆದಿದ್ದು, ಟಾಯ್ಲೆಟ್ ಪರಿಶೀಲನೆ ವೇಳೆ ಶಿಶುವಿನ ಶವ…

ಸಿದ್ದು ಸಂಪುಟಕ್ಕೆ ಹೊಸದಾಗಿ ಸೇರಬಹುದಾದ ಶಾಸಕರ ಪಟ್ಟಿ ಇಲ್ಲಿದೆ!

ಬೆಂಗಳೂರು: ಮೂರು ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆ ಮುಗಿಯುತ್ತಲೇ ಸಂಪುಟಕ್ಕೆ ಸರ್ಜರಿ ಮಾಡುವ ವಿಚಾರ ಮುನ್ನಲೆಗೆ ಬಂದಿದೆ. ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಅವರು ದೆಹಲಿಯಲ್ಲಿ ನಡೆಯಲಿರುವ ಎಐಸಿಸಿ ಕಾರ್ಯಕಾರಣಿಯಲ್ಲಿ ಪಾಲ್ಗೊಳ್ಳಲು ರಾಷ್ಟ್ರ ರಾಜಧಾನಿಗೆ ತೆರಳಿದ್ದಾರೆ. ಅಲ್ಲಿಯೇ ಹೈಕಮಾಂಡ್ ಬಳಿ…

ಪೇಜಾವರ ಶ್ರೀ ಗೆ ಸಂವಿಧಾನ ಪಾಠ ಮಾಡುವ ಮೂಲಕ ಕುಟುಕಿದ ಎಮ್ ಎಲ್ ಸಿ ಸುಧಾಮ್ ದಾಸ್

ಇತ್ತೀಚೆಗೆ ಯಾವುದಾದರೂ ಒಂದು ವಿವಾದಾತ್ಮಕ ವಿಚಾರದಲ್ಲಿ ಚರ್ಚೆಯಲ್ಲಿರುವ ಉಡುಪಿಯ ಪೇಜಾವರ ಮಠದ ವಿಶ್ವ ಪ್ರಸನ್ನ ತೀರ್ಥ ಸ್ವಾಮಿಜಿಯು ಪದೆ ಪದೇ ಸಂವಿಧಾನ ವಿರುದ್ಧವಾಗಿ ಒಂದಲ್ಲ‌ೊಂದು ಹೇಳಿಕೆನ್ನು ನೀಡುತ್ತಲೆ ಇರುತ್ತಾರೆ. ದಿನಾಂಕ 24/11/2024 ರಂದು ಬೆಂಗಳೂರಿನಲ್ಲಿ ವಿಶ್ವಹಿಂದೂ ಪರಿಷತ್, ಕರ್ನಾಟಕ ಘಟವು ಆಯೋಜಿಸಿದ್ದ…

ದರ್ಶನ್​ಗೆ ಮಧ್ಯಂತರ ಜಾಮೀನು ರದ್ದಾಗುವ ಭಯ!

ರೇಣುಕಾ ಸ್ವಾಮಿ ಕೊಲೆ ಕೇಸ್​ನಲ್ಲಿ ಅರೆಸ್ಟ್ ಆಗಿದ್ದ ನಟ ದರ್ಶನ್ ಅವರು ಹೈಕೋರ್ಟ್​ನಿಂದ ಮಧ್ಯಂತರ ಜಾಮೀನು ಪಡೆದು ಹೊರಕ್ಕೆ ಬಂದಿದ್ದಾರೆ. ಅವರು ಆಸ್ಪತ್ರೆಯಲ್ಲೇ ಇದ್ದು, ಚಿಕಿತ್ಸೆ ಮುಂದುವರಿದಿದೆ. ಅವರು ಈವರೆಗೆ ಯಾವುದೇ ಶಸ್ತ್ರಚಿಕಿತ್ಸೆಗೆ ಒಳಗಾಗಿಲ್ಲ. ಇದು ಸಾಕಷ್ಟು ಚರ್ಚೆ ಹುಟ್ಟುಹಾಕಿದೆ. ಇಂದು…

BJP ಅವಧಿಯಲ್ಲೇ ರೈತರಿಗೆ ಹೆಚ್ಚು ನೋಟಿಸ್: ಗೃಹ ಸಚಿವ ಡಾ.ಜಿ.ಪರಮೇಶ್ವರ್

ಬೆಂಗಳೂರು: ಈಗಿನ ಸಿದ್ದರಾಮಯ್ಯ ಸರ್ಕಾರಕ್ಕೆ ಹೋಲಿಸಿದರೆ ಬಿಜೆಪಿ ಸರ್ಕಾರದ ಅವಧಿಯಲ್ಲೇ ರೈತರಿಗೆ ಹೆಚ್ಚು ನೋಟಿಸ್‌ಗಳನ್ನು ನೀಡಲಾಗಿದೆ ಎಂದು ಗೃಹ ಸಚಿವ ಜಿ ಪರಮೇಶ್ವರ ಅವರು ಸೋಮವಾರ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವರು, ಬಿಜೆಪಿ ಸರ್ಕಾರದ ಅವಧಿಯಲ್ಲಿ 2900 ಎಕರೆಗೆ ನೋಟಿಸ್…

ಗೂಗಲ್​​​ ಮ್ಯಾಪ್​​ನಲ್ಲಿ ಕೇಳುವ ಹೆಣ್ಣು ದನಿ ಯಾರದ್ದು ಎಂಬುದು ಗೊತ್ತಾ?

ಗೂಗಲ್ ಮ್ಯಾಪ್​​ನಲ್ಲಿ ನಿಮಗೆ ದಾರಿ ಹೇಳಿಕೊಡುವ ಹೆಣ್ಣು ದನಿಯೊಂದಿದೆ. ಈ ದನಿ ಯಾರದ್ದು ಅಂತ ಗೊತ್ತಾ? ಆಕೆಯ ಹೆಸರು ಕರೆನ್ ಜಾಕೋಬ್ಸೆನ್. ಈಕೆ ಆಸ್ಟ್ರೇಲಿಯನ್ ವಾಯ್ಸ್‌ಓವರ್ ಕಲಾವಿದೆ. ಆಕೆಯ ಧ್ವನಿಯನ್ನು Google ಮ್ಯಾಪ್ ಮತ್ತು ಇತರ GPS ಅಪ್ಲಿಕೇಶನ್‌ಗಳಲ್ಲಿ ಬಳಸಲಾಗಿದ್ದು, ವಾಹನ…

ಗೂಗಲ್ ಮ್ಯಾಪ್ ನಂಬಿ ನಿರ್ಮಾಣ ಹಂತದ ರಸ್ತೆಯಲ್ಲಿ ಪ್ರಾಣ ಕಳೆದುಕೊಂಡ ದುರ್ದೈವಿಗಳು

ಗೂಗಲ್​ ಮ್ಯಾಪ್ ನಂಬಿ ಮೂವರು ಪ್ರಾಣ ಕಳೆದುಕೊಂಡಿರುವ ಘಟನೆ ಉತ್ತರ ಪ್ರದೇಶದ ಬರೇಲಿಯಲ್ಲಿ ನಡೆದಿದೆ. ಅಂದು ಕಾರಿನ ಚಾಲಕ ಗೂಗಲ್ ಮ್ಯಾಪ್ ನೋಡಿಕೊಂಡು ಕಾರು ಚಲಾಯಿಸುತ್ತಿದ್ದ, ಜತೆ ಆತನ ಸ್ನೇಹಿತರು ಕೂಡ ಇದ್ದರು. ಗೂಗಲ್ ತೋರಿಸಿದ್ದನ್ನು ನಂಬಿ ನಿರ್ಮಾಣ ಹಂತದಲ್ಲಿದ್ದ ಸೇತುವೆಯನ್ನು…