ಉನ್ನಾವೊ ಸಾಮೂಹಿಕ ಅತ್ಯಾಚಾರ ಪ್ರಕರಣ|ಸಂತ್ರಸ್ತೆ ದಲಿತ ಬಾಲಕಿಯ ಗುಡಿಸಲಿಗೆ ಬೆಂಕಿ ಹಚ್ಚಿದ ಆರೋಪಿಗಳು:ಇಬ್ಬರು ಮಕ್ಕಳಿಗೆ ಸುಟ್ಟಗಾಯ
ಲಕ್ನೋ (ಉತ್ತರಪ್ರದೇಶ): ಉನ್ನಾವೊ ಸಾಮೂಹಿಕ ಅತ್ಯಾಚಾರ ಪ್ರಕರಣದ ಇಬ್ಬರು ಆರೋಪಿಗಳು ಇತರ ಐದು ಮಂದಿಯನ್ನು ಸೇರಿಸಿಕೊಂಡು ಅತ್ಯಾಚಾರ ಸಂತ್ರಸ್ತೆ ದಲಿತ ಬಾಲಕಿ ವಾಸವಿದ್ದ ಗುಡಿಸಲಿಗೆ ಬೆಂಕಿ ಹಚ್ಚಿ ಆಕೆಯ ಜೊತೆಗಿದ್ದ ಎರಡು ಹಸುಗೂಸುಗಳನ್ನು ಬೆಂಕಿಗೆ ಎಸೆದ ಪೈಶಾಚಿಕ ಘಟನೆ ಸೋಮವಾರ ಸಂಜೆ…
ಚುನಾವಣೆ ಕಾರ್ಯ: ತಾಲ್ಲೂಕು ಕಛೇರಿಯ ಕೆಲಸಗಳನ್ನು ಮಾಡಿಸಿಕೊಳ್ಳಲು ಹೈರಾಣಾದ ಜನರು
ನೆಲಮಂಗಲ : 2023 ರ ಸಾರ್ವತ್ರಿಕ ವಿಧಾನಸಭಾ ಚುನಾವಣೆ ಹಿನ್ನಲೆ ನೆಲಮಂಗಲ ತಾಲ್ಲೂಕು ಕಚೇರಿಯಲ್ಲಿ ಸಾರ್ವಜನಿಕ ಕೆಲಸ ಕಾರ್ಯಗಳನ್ನು ಮಾಡಿಸುಕೊಳ್ಳಲು ಜನರು ಹರಸಾಹಸ ಪಡುವಂತಾಗಿದೆ. ಅಧಿಕಾರಿಗಳು ಸರ್ವಾಧಿಕಾರಿಗಳಾಗುವುದು ತಪ್ಪು, ಯಾವುದೆ ವಿಷಯಗಳನ್ನು ವಿಚಾರವಾಗಿ ನಿರ್ಬಂಧಗಳನ್ನು ಮಾಡುವ ಮುನ್ನ ಸಾರ್ವಜನಿಕರಿಗೆ ಮಾಹಿತಿ ನೀಡಬೇಕು…
ಅಮೂಲ್ ಹಾಲು ಮಾರಾಟದ ವಿರುದ್ಧ ರೊಚ್ಚಿಗೆದ್ದ ಕರವೇ | ಅಮೂಲ್ ಉತ್ಪನ್ನಗಳನ್ನು ಬೀದಿಗೆಸೆದು ಪ್ರತಿಭಟನೆ
ಬೆಂಗಳೂರು: ಕರ್ನಾಟಕದಲ್ಲಿ ಅಮೂಲ್ ಹಾಲು-ಮೊಸರು ಮಾರಾಟ ಹಾಗು ನಂದಿನಿಯನ್ನು ಅಮೂಲ್ ಜೊತೆಗೆ ವಿಲೀನಗೊಳಿಸುವ ಕೇಂದ್ರ ಸರ್ಕಾರದ ಹುನ್ನಾರದ ವಿರುದ್ಧ ಇಂದು ಕರ್ನಾಟಕ ರಕ್ಷಣಾ ವೇದಿಕೆ ಮೈಸೂರು ಬ್ಯಾಂಕ್ ವೃತ್ತದಲ್ಲಿ ಬೃಹತ್ ಪ್ರತಿಭಟನೆ ನಡೆಸಿತು. ಹಾಲು, ಮೊಸರು, ತುಪ್ಪ, ಬೆಣ್ಣೆ, ಚೀಜ್ ಇತ್ಯಾದಿ ಅಮೂಲ್…
ಕಳೆದ ಮೂರು ತಿಂಗಳಿಂದ 11 ಜಿಲ್ಲೆಗಳ ಶಾಲೆಗಳಲ್ಲಿ ಕ್ಷೀರಭಾಗ್ಯ ಸ್ಥಗಿತ:ಮಕ್ಕಳ ಹಾಜರಾತಿ ಕುಸಿತ
ಕಲ್ಯಾಣ ಕರ್ನಾಟಕ ಭಾಗದ 11 ಜಿಲ್ಲೆಗಳ ಅನುದಾನಿತ ಶಾಲೆಗಳಿಗೆ ಸರ್ಕಾರ ಕ್ಷೀರಭಾಗ್ಯ ಯೋಜನೆಯಡಿಯಲ್ಲಿ ನೀಡುತ್ತಿದ್ದ ಹಾಲಿನ ಪೂರೈಕೆಯನ್ನು ಕಳೆದ ಮೂರು ತಿಂಗಳುಗಳಿಂದ ನಿಲ್ಲಿಸಿದೆ. ಪರಿಣಾಮವಾಗಿ ಶಾಲಾ ಹಾಜರಾತಿಯಲ್ಲಿ ಕುಸಿತ ಕಂಡಿದೆ ಎಂದು ಡೆಕ್ಕನ್ ಹೆರಾಲ್ಡ್ ವರದಿ ಮಾಡಿದೆ. ಕರ್ನಾಟಕ ಹಾಲು ಒಕ್ಕೂಟವು…
ಬಿಜೆಪಿ ಪಕ್ಷದಲ್ಲಿ ಗುರುತಿಸಿಕೊಂಡಿರುವ ಫೈಟರ್ ರವಿ ಹೆಸರನ್ನು ರೌಡಿ ಶೀಟರ್ ನಲ್ಲಿ ಮುಂದುವರಿಸುವುದಕ್ಕೆ ಹೈಕೋರ್ಟ್ ತಡೆ.
ಬೆಂಗಳೂರು: ರೌಡಿ ಶೀಟ್‌ನಲ್ಲಿ ಫೈಟರ್ ರವಿ ಅಲಿಯಾಸ್ ಬಿ.ಎಂ. ಮಲ್ಲಿಕಾರ್ಜುನ ಅವರ ಹೆಸರನ್ನು ಮುಂದುವರಿಸುವುದಕ್ಕೆ ಹೈಕೋರ್ಟ್ ತಡೆ ನೀಡಿದೆ. ರೌಡಿ ಶೀಟ್‌ನಿಂದ ಹೆಸರು ಕೈಬಿಡಲು ನಿರಾಕರಿಸಿದ್ದ ಪೊಲೀಸ್ ಇಲಾಖೆಯ ಕ್ರಮವನ್ನು ಪ್ರಶ್ನಿಸಿ ಮಲ್ಲಿಕಾರ್ಜುನ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ…