ಸಂವಿಧಾನ ಕೊಟ್ಟ ಕಾನೂನಿನ ಮೂಲಕ ರಕ್ತ ಚಂದನದ ಕಳ್ಳ ಪುಷ್ಪನನ್ನು ಕರ್ನಾಟಕದಲ್ಲಿ ಬಂಧಿಸಿದ ಧೀರ ಭಗತ್ ರಾಯ್

ಬೆಂಗಳೂರು: ಬಹುಕೋಟಿಯ ಸಿನಿಮಾ ಪುಷ್ಪ 2 ಕಳೆದ ಗುರುವಾರ ಬಿಡುಗಡೆಗೊಂಡಿದ್ದು ಕರ್ನಾಟಕದ ಬಹುತೇಕ ಚಿತ್ರಮಂದಿರಗಳನ್ನು ಆವರಿಸಿಬಿಟ್ಟಿದ್ದ, ಎಲ್ಲರೂ ಕೂಡ ಪುಷ್ಪ ಟು ಚಿತ್ರವನ್ನು ನೋಡಲು ತುದಿಕಾಳಿನಲ್ಲಿ ಕಾದು ನಿಂತಿದ್ದರು. ಆದರೆ ಚಿತ್ರತಂಡವು ಪ್ರೇಕ್ಷಕರ ಈ ಎಲ್ಲಾ ಭರವಸೆಗಳನ್ನು ಸಂಪೂರ್ಣವಾಗಿ ಹುಸಿ ಮಾಡಿದೆ…

ಪುಷ್ಪ 2 ಚಿತ್ರ ಬಾಯ್ ಕಟ್ ಗೆ ಕರವೆ ಕರೆ : ಶಂಕರ್ ಗೌಡ

ಬೆಂಗಳೂರು: ಪುಷ್ಪ 2 ಚಿತ್ರವು ಇದೆ ತಿಂಗಳ 05 ನೇ ತಾರೀಖು ಬಿಡುಗಡೆಗೊಳ್ಳುಲ್ಲು ಸಜ್ಜಾಗಿದ್ದು ಚಿತ್ರಕ್ಕೆ ಈಗ ಬಾಯ್ ಕಟ್ ಅಭಿಯಾನದ ಬಿಸಿ ಮುಟ್ಟಿದೆ. ಕರ್ನಾಟಕದಲ್ಲಿ ಕನ್ನಡಿಗರೆ ಸಾರ್ವಭೌಮ ಕನ್ನಡ ಚಿತ್ರಗಳಿಗೆ ಹೆಚ್ಚು ಚಿತ್ರಮಂದಿರಗಳನ್ನು ಕೊಡಬೇಕು ಎಂದು ತಿಳಿಸಿದ್ದಾರೆ. ಹಾಗೇಯೆ ಪುಷ್ಪ…

ಪೇಜಾವರ ಶ್ರೀ ಗೆ ಸಂವಿಧಾನ ಪಾಠ ಮಾಡುವ ಮೂಲಕ ಕುಟುಕಿದ ಎಮ್ ಎಲ್ ಸಿ ಸುಧಾಮ್ ದಾಸ್

ಇತ್ತೀಚೆಗೆ ಯಾವುದಾದರೂ ಒಂದು ವಿವಾದಾತ್ಮಕ ವಿಚಾರದಲ್ಲಿ ಚರ್ಚೆಯಲ್ಲಿರುವ ಉಡುಪಿಯ ಪೇಜಾವರ ಮಠದ ವಿಶ್ವ ಪ್ರಸನ್ನ ತೀರ್ಥ ಸ್ವಾಮಿಜಿಯು ಪದೆ ಪದೇ ಸಂವಿಧಾನ ವಿರುದ್ಧವಾಗಿ ಒಂದಲ್ಲ‌ೊಂದು ಹೇಳಿಕೆನ್ನು ನೀಡುತ್ತಲೆ ಇರುತ್ತಾರೆ. ದಿನಾಂಕ 24/11/2024 ರಂದು ಬೆಂಗಳೂರಿನಲ್ಲಿ ವಿಶ್ವಹಿಂದೂ ಪರಿಷತ್, ಕರ್ನಾಟಕ ಘಟವು ಆಯೋಜಿಸಿದ್ದ…

ದರ್ಶನ್​ಗೆ ಮಧ್ಯಂತರ ಜಾಮೀನು ರದ್ದಾಗುವ ಭಯ!

ರೇಣುಕಾ ಸ್ವಾಮಿ ಕೊಲೆ ಕೇಸ್​ನಲ್ಲಿ ಅರೆಸ್ಟ್ ಆಗಿದ್ದ ನಟ ದರ್ಶನ್ ಅವರು ಹೈಕೋರ್ಟ್​ನಿಂದ ಮಧ್ಯಂತರ ಜಾಮೀನು ಪಡೆದು ಹೊರಕ್ಕೆ ಬಂದಿದ್ದಾರೆ. ಅವರು ಆಸ್ಪತ್ರೆಯಲ್ಲೇ ಇದ್ದು, ಚಿಕಿತ್ಸೆ ಮುಂದುವರಿದಿದೆ. ಅವರು ಈವರೆಗೆ ಯಾವುದೇ ಶಸ್ತ್ರಚಿಕಿತ್ಸೆಗೆ ಒಳಗಾಗಿಲ್ಲ. ಇದು ಸಾಕಷ್ಟು ಚರ್ಚೆ ಹುಟ್ಟುಹಾಕಿದೆ. ಇಂದು…

BJP ಅವಧಿಯಲ್ಲೇ ರೈತರಿಗೆ ಹೆಚ್ಚು ನೋಟಿಸ್: ಗೃಹ ಸಚಿವ ಡಾ.ಜಿ.ಪರಮೇಶ್ವರ್

ಬೆಂಗಳೂರು: ಈಗಿನ ಸಿದ್ದರಾಮಯ್ಯ ಸರ್ಕಾರಕ್ಕೆ ಹೋಲಿಸಿದರೆ ಬಿಜೆಪಿ ಸರ್ಕಾರದ ಅವಧಿಯಲ್ಲೇ ರೈತರಿಗೆ ಹೆಚ್ಚು ನೋಟಿಸ್‌ಗಳನ್ನು ನೀಡಲಾಗಿದೆ ಎಂದು ಗೃಹ ಸಚಿವ ಜಿ ಪರಮೇಶ್ವರ ಅವರು ಸೋಮವಾರ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವರು, ಬಿಜೆಪಿ ಸರ್ಕಾರದ ಅವಧಿಯಲ್ಲಿ 2900 ಎಕರೆಗೆ ನೋಟಿಸ್…

ಜಮೀರ್ ಹೇಳಿಕೆ ಪರಿಣಾಮ ಬೀರಿಲ್ಲ, ರಾಜ್ಯದ ಜನತೆ ಸ್ಪಷ್ಟ ಸಂದೇಶ ನೀಡಿದ್ದಾರೆ: ಡಿಕೆ ಸುರೇಶ್

ಬೆಂಗಳೂರು: ತೀವ್ರ ಕುತೂಹಲ ಮೂಡಿಸಿದ್ದ ರಾಜ್ಯದ ಮೂರು ಕ್ಷೇತ್ರಗಳ ಉಪ ಚುನಾವಣೆಯ ಫಲಿತಾಂಶ ಬಹುತೇಕ ಪ್ರಕಟವಾಗಿದ್ದು, ಎಲ್ಲಾ ಮೂರು ಕ್ಷೇತ್ರಗಳಲ್ಲೂ ಆಡಳಿತರೂಢ ಕಾಂಗ್ರೆಸ್ ಗೆಲುವು ಸಾಧಿಸಿದೆ. ಶಿಗ್ಗಾಂವಿ, ಸಂಡೂರು ಹಾಗೂ ಚನ್ನಪಟ್ಟಣ ಮೂರು ಕ್ಷೇತ್ರಗಳಲ್ಲೂ ಕಾಂಗ್ರೆಸ್ ಗೆಲುವಿನತ್ತ ಸಾಗುತ್ತಿದ್ದು, ಈ ಬಗ್ಗೆ ಪ್ರತಿಕ್ರಿಯಿಸಿದ…

ಪಡಿತರ ಚೀಟಿ ಪರಿಷ್ಕರಣೆ: ಅರ್ಹ ಬಿಪಿಎಲ್ ಕಾರ್ಡ್ ರದ್ದುಗೊಳಿಸುವುದಿಲ್ಲ: ಸಚಿವ ಮುನಿಯಪ್ಪ

ಬೆಂಗಳೂರು: ಪಡಿತರ ಚೀಟಿ ಪರಿಷ್ಕರಣೆ ವಿಚಾರ ವ್ಯಾಪಕ ಸುದ್ದಿಗೆ ಗ್ರಾಸವಾಗಿರುವಂತೆಯೇ, ‘ಅರ್ಹ ಬಿಪಿಎಲ್ ಕಾರ್ಡ್ ರದ್ದುಗೊಳಿಸುವುದಿಲ್ಲ, BPL​, APL​ ಕಾರ್ಡ್​ ಯಥಾಸ್ಥಿತಿ ಕಾಯ್ದುಕೊಳ್ಳಲು ನಿರ್ಧರಿಸಲಾಗಿದೆ ಎಂದು ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆಹೆಚ್ ಮುನಿಯಪ್ಪ ಹೇಳಿದ್ದಾರೆ. ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿ…

ಇಂದಿನಿಂದ ದೆಹಲಿಯಲ್ಲೂ ನಮ್ಮ ಕನ್ನಡಿಗ ಹೆಮ್ಮೆಯ ನಂದಿನಿ ಉತ್ಪನ್ನಗಳ ಮಾರಾಟ.

ನವದೆಹಲಿ: ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಕರ್ನಾಟಕ ಹಾಲು ಒಕ್ಕೂಟದ (KMF) ನಂದಿನಿ ಬ್ರ್ಯಾಂಡ್ ಉತ್ಪನ್ನಗಳ ಅಧಿಕೃತ ಮಾರಾಟಕ್ಕೆ ಸಿಎಂ ಸಿದ್ದರಾಮಯ್ಯ ಗುರುವಾರ ಚಾಲನೆ ನೀಡಿದರು. ಇದರೊಂದಿಗೆ, ದೇಶದ ರಾಜಧಾನಿಯಲ್ಲೂ ನಂದಿನಿ ಉತ್ಪನ್ನಗಳ ಹವಾ ಆರಂಭವಾಗಲಿದೆ. ಈ ಮೂಲಕ ಅಮುಲ್‌ ಮತ್ತು ಮದರ್‌ ಡೇರಿಯಂತಹ…

ನಕ್ಸಲ್ ವಿಕ್ರಮ್ ಗೌಡ ಹತ್ಯೆ ಮಾಡುವ ತುರ್ತು ಏನಿತ್ತು? ಬಂದೂಕುಗಳಿವೆ ಎಂಬ ಕಾರಣಕ್ಕೆ ಯಾರನ್ನಾದರೂ ಕೊಲ್ಲಬಹುದೇ?

ಬೆಂಗಳೂರು: ಸೋಮವಾರ ರಾತ್ರಿ ಉಡುಪಿಯ ಹೆಬ್ರಿಯಲ್ಲಿ ಪೊಲೀಸರ ಎನ್ ಕೌಂಟರ್ ನಿಂದ ಹತ್ಯೆಯಾದ 46 ವರ್ಷದ ವಿಕಂ ಗೌಡ ಅಲಿಯಾಸ್ ವಿಕ್ರಮ್ ಗೌಡ್ಲು ಸಾವಿನ ಬಗ್ಗೆ ಅನುಮಾನ ವ್ಯಕ್ತಪಡಿಸಿರುವ ಸುಧಾರಿಕ ನಕ್ಸಲೀಯರು, ಎನ್‌ಕೌಂಟರ್ ನಿಜವೋ ನಕಲಿಯೋ ಎಂದು ತಿಳಿಯಲು ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ…

ಬೇರೆಯವರಿಗೆ ಬೈಕ್, ಕಾರು ಕೊಡುವ ಮುನ್ನ ಎಚ್ಚರ! ನಿಮ್ಮ ಮೇಲೂ ಬೀಳುತ್ತೆ ಎಫ್​ಐಆರ್

ಬೆಂಗಳೂರು, ನವೆಂಬರ್ 20: ಬೆಂಗಳೂರು ನಗರದಲ್ಲಿ ಮದ್ಯಪಾನ ಮಾಡಿ ವಾಹನ ಚಾಲನೆ ಮಾಡುವವರ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಲೇ ಇದೆ. ಇದರಿಂದ ಸಾಲು ಸಾಲು ಅಪಘಾತಗಳು ಸಂಭವಿಸುತ್ತಿವೆ. ಇದಕ್ಕೆ ಬ್ರೇಕ್ ಹಾಕಲು ಟ್ರಾಫಿಕ್ ಪೊಲೀಸರು ಮುಂದಾಗಿದ್ದು, ಎಫ್ಐಆರ್ ಅಸ್ತ್ರ ಪ್ರಯೋಗ ಮಾಡಿದ್ದಾರೆ. ಡಿಎಲ್…