ಬೆಂಗಳೂರು: ಎಲೆಕ್ಟ್ರಿಕ್ ಸ್ಕೂಟರ್ ಶೋರೂಂ ಅಗ್ನಿ ಅವಘಡ, ಯುವತಿ ಸಜೀವ ದಹನ!
ಬೆಂಗಳೂರು: ಬೆಂಗಳೂರಿನ ಎಲೆಕ್ಟ್ರಿಕ್ ವಾಹನ ಶೋರೂಂ ಒಂದರಲ್ಲಿ ಭಾರೀ ಅಗ್ನಿ ದುರಂತ ಸಂಭವಿಸಿದ್ದು, ಯುವತಿಯೊಬ್ಬಳು ಸಜೀವ ದಹನವಾಗಿದ್ದಾರೆ. ಇಲ್ಲಿನ ರಾಜಾಜಿನಗರದ ರಾಜ್‌ಕುಮಾರ್ ರಸ್ತೆಯ ನವರಂಗ್ ಬಾರ್ ಬಳಿಯ ಎಲೆಕ್ಟ್ರಿಕ್ ಸ್ಕೂಟರ್ ಶೋರೂಂ ಇವಿಟ್ರಿಕ್ ಮೋಟಾರ್ ಪ್ರೈ. ಲಿ.ನಲ್ಲಿ ಮಂಗಳವಾರ ಸಂಜೆ ಈ ಅವಘಡ…
ಮಾವನ ಅಸಹ್ಯ ವಾಟ್ಸಾಪ್ ಮೆಸೇಜ್! ಮುದ್ದಾದ ಸೊಸೆ ನೇಣಿಗೆ ಶರಣು
ಮಾವನ ಮಸಲತ್ತಿನಿಂದ ಪ್ರಾಣ ಬಿಟ್ಟ ಮುದ್ದಾದ ಸೊಸೆ. ಮುದ್ದಾದ ಸೊಸೆಯ ಸಾವಿಗೆ ಕಾರಣವಾಯ್ತಾ ಮಾವನ ಅಸಹ್ಯ ವಾಟ್ಸಾಪ್ ಮೆಸೇಜ್!? ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಗೃಹಿಣಿಯೊಬ್ಬರ ಸೂಸೈಡ್ ಪ್ರಕರಣ ಸಖತ್ ಸದ್ದು ಮಾಡಿತ್ತು. ಮನೆಯಲ್ಲಿ ಯಾರೂ ಇಲ್ಲದ ವೇಳೆ ಫ್ಯಾನ್ಗೆ ನೇಣು ಬಿಗಿದುಕೊಂಡು…
ಕಾರಿನಲ್ಲೇ ಕುಳಿತು ಬೆಂಕಿ ಹಚ್ಚಿಕೊಂಡು ಪ್ರಾಣಬಿಟ್ಟ ಬೆಂಗಳೂರಿನ ಉದ್ಯಮಿ! ಕಾರಣವೇನು ಗೊತ್ತಾ..?
ಬೆಂಗಳೂರು: ಕಾರಿನೊಳಗೆ ಕುಳಿತು ಉದ್ಯಮಿಯೊಬ್ಬರು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರು ನಗರದ ಮುದ್ದಿನಪಾಳ್ಯದ ವಿಶ್ವೇಶ್ವರಯ್ಯ ಬಡಾವಣೆಯಲ್ಲಿ ನಡೆದಿದೆ. ಶನಿವಾರ ಸಂಜೆ (ನವೆಂಬರ್ 16) ಈ ಘಟನೆ ನಡೆದಿದೆ. ಮೃತರನ್ನು ನಾಗರಭಾವಿ ನಿವಾಸಿ ಪ್ರದೀಪ್ (42) ಎಂದು ಗುರುತಿಸಲಾಗಿದೆ. ವಾಹನವೊಂದು ಹೊತ್ತಿ…
ಕನ್ನಡಿಗರ ಮೇಲೆ ಹೇಗೆಲ್ಲ ದೌರ್ಜನ್ಯ ಮಾಡ್ತಾರೆ: ವೈರಲ್ ಆದ ವಿಡಿಯೋ.
ಬೆಂಗಳೂರು: ಉತ್ತರ ಭಾರತದ ಮಹಿಳೆಯೊಬ್ಬರು ಓಲಾದಲ್ಲಿ ಎರಡೆರಡು ಆಟೋಗಳನ್ನು ಬುಕ್ ಮಾಡಿದ್ದಾರೆ. ಎರಡು ಆಟೋಗಳು ಏಕ ಕಾಲಕ್ಕೆ ಸ್ಥಳಕ್ಕೆ ಬಂದಿದ್ದು, ಆಟೋ ಚಾಲಕ ಮಹಿಳೆಯನ್ನು ಪ್ರಶ್ನೆ ಮಾಡಿ ʼಯಾಕ್ ಮೇಡಂ ಇಂಗ್ ಮಾಡ್ತಿರಾ ೨ ಕಿ.ಮೀ ದೂರದಿಂದ ಬಂದಿದ್ದಿನಿʼ ಎಂಬ ಸಂಭಾಷಣೆ…
2025ನೇ ಸಾಲಿನ ಸಾರ್ವತ್ರಿಕ ರಜಾ ದಿನಗಳ ಪಟ್ಟಿ ಪ್ರಕಟಿಸಿದ ರಾಜ್ಯ ಸರ್ಕಾರ
ಬೆಂಗಳೂರು: ಕರ್ನಾಟಕ ಸರ್ಕಾರ 2025ನೇ ಸಾಲಿನ ಸರ್ಕಾರಿ ರಜಾ ದಿನಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. 2025ನೇ ಸಾಲಿನ ಸಾರ್ವತ್ರಿಕ ರಜಾ ಪಟ್ಟಿಗೆ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದ್ದು, ನಾನಾ ಹಬ್ಬಗಳು ಸೇರಿದಂತೆ 2025ರಲ್ಲಿ ಒಟ್ಟು 19 ದಿನ ರಜೆ ಘೋಷಿಸಲಾಗಿದೆ. ಇನ್ನು ಏಪ್ರಿಲ್…
ಆಸ್ಪತ್ರೆ ವೈದ್ಯೆಗೆ ಕಿರುಕುಳ: PSI ವಿರುದ್ಧ ಆಯುಕ್ತರಿಗೆ ದೂರು
ಬೆಂಗಳೂರು: ನಗ್ನ ಫೋಟೋ ಕಳಿಸುವಂತೆ ಖಾಸಗಿ ಆಸ್ಪತ್ರೆ ವೈದ್ಯೆಗೆ ಕಿರುಕುಳ ಆರೋಪ ಹಿನ್ನೆಲೆ ನಗರದ ಬಸವನಗುಡಿ ಠಾಣೆ ಪೊಲೀಸ್ ಸಬ್ ಇನ್ಸ್ಪೆಕ್ಟರ್ ರಾಜಕುಮಾರ್ ಜೋಡಟ್ಟಿ ವಿರುದ್ಧ ಪೊಲೀಸ್ ಕಮಿಷನರ್ ಬಿ.ದಯಾನಂದ್ಗೆ ವೈದ್ಯೆಯಿಂದ ದೂರು ನೀಡಲಾಗಿದೆ. 2020ರಲ್ಲಿ ಪಿಎಸ್ಐಗೆ ಫೇಸ್ಬುಕ್ ಮೂಲಕ ಯುವತಿ ಪರಿಚಯವಾಗಿದೆ. ಈ…
ಒಳ ಮೀಸಲಾತಿ: ನಿವೃತ್ತ ನ್ಯಾ, ನಾಗಮೋಹನ್ ದಾಸ್ ಅಧ್ಯಕ್ಷತೆಯ ಆಯೋಗ ರಚನೆ
ಬೆಂಗಳೂರು: ಪರಿಶಿಷ್ಟ ಜಾತಿಯಲ್ಲಿ ಒಳ ಮೀಸಲಾತಿ ಬಗ್ಗೆ ವರದಿ ಸಲ್ಲಿಸಲು ರಾಜ್ಯ ಸರ್ಕಾರ ಆಯೋಗ ರಚನೆ ಮಾಡಿದೆ. ನಿವೃತ್ತ ನ್ಯಾಯಮೂರ್ತಿ ಹೆಚ್.ಎನ್.ನಾಗಮೋಹನ್ ದಾಸ್ ಅಧ್ಯಕ್ಷತೆಯ ಏಕಸದಸ್ಯ ಆಯೋಗ ರಚನೆ ಮಾಡಿ ರಾಜ್ಯ ಸರ್ಕಾರ ಆದೇಶಿಸಿದ್ದು, ಎರಡು ತಿಂಗಳೊಳಗೆ ಸೂಕ್ತ ಶಿಫಾರಸಿನೊಂದಿಗೆ ವರದಿ ಸಲ್ಲಿಸಲು…
ಕರ್ನಾಟಕದ 6 ಜಿಲ್ಲೆಗಳಲ್ಲಿ ಇಂದಿನಿಂದ ಮಳೆ: ಯೆಲ್ಲೋ ಅಲರ್ಟ್ ಘೋಷಣೆ
ಕರ್ನಾಟಕದ ಆರು ಜಿಲ್ಲೆಗಳಲ್ಲಿ ಇಂದಿನಿಂದ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಚಿಕ್ಕಮಗಳೂರು, ಹಾಸನ, ಮಂಡ್ಯ, ಮೈಸೂರು, ಶಿವಮೊಗ್ಗ, ತುಮಕೂರಿನಲ್ಲಿ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಳಗಾವಿ,…
RCB ಗೆ ಬರುವ ಸೂಚನೆ ನೀಡಿದ ಕೆಎಲ್ ರಾಹುಲ್
ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-18 ರ ಮೆಗಾ ಹರಾಜಿನಲ್ಲಿ ಕೆಎಲ್ ರಾಹುಲ್ ಕಾಣಿಸಿಕೊಳ್ಳುವುದು ಖಚಿತವಾಗಿದೆ. ಲಕ್ನೋ ಸೂಪರ್ ಜೈಂಟ್ಸ್ ತಂಡದಿಂದ ಹೊರಬಂದಿರುವ ರಾಹುಲ್ ಮೆಗಾ ಆಕ್ಷನ್ನಲ್ಲಿ ಅದೃಷ್ಟ ಪರೀಕ್ಷಿಸಲಿದ್ದಾರೆ. ಈ ಅದೃಷ್ಟ ಪರೀಕ್ಷೆಯೊಂದಿಗೆ ಕನ್ನಡಿಗ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಬರಲಿದ್ದಾರಾ…
ಬೆಂಗಳೂರಿನಲ್ಲಿ ಭಾರಿ ಮಳೆ ಮನ್ಸೂಚನೆ ಮನೆಯಿಂದ ಹೊರಬರುವ ಮುನ್ನ ಎಚ್ಚರಾ!
ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಇಂದಿನಿಂದ ನವೆಂಬರ್ 15 ರವರೆಗೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ನವೆಂಬರ್ 13 ಬೆಳಗ್ಗೆ ವರೆಗೆ ಮೋಡ ಕವಿದ ವಾತಾವರಣ ಇರಲಿದೆ. ಕೆಲವು ಕಡೆಗಳಲ್ಲಿ ಬೆಳಗ್ಗಿನ…