ಬೆಂಗಳೂರಿನಲ್ಲಿ ಪ್ರಿಯಾಂಕಾ ಗಾಂಧಿ ರೋಡ್ ಶೋ, ಪ್ರಧಾನಿ ಮೋದಿ, ಶಾ ವಿರುದ್ಧ ವಾಗ್ದಾಳಿ
ಬೆಂಗಳೂರು: ಕಾಂಗ್ರೆಸ್ ಪಕ್ಷದ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಬೆಂಗಳೂರಿನಲ್ಲಿ ಮಂಗಳವಾರ ರಾತ್ರಿ ಭರ್ಜರಿ ರೋಡ್ ನಡೆಸಿದರು. ಸಿ.ವಿ. ರಾಮನ್ ನಗರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರವಾಗಿ ಪ್ರಚಾರ ನಡೆಸಿದ ಪ್ರಿಯಾಂಕಾ ಗಾಂಧಿ ಅವರಿಗೆ ಜನರಿಂದ ಅದ್ದೂರಿ ಸ್ವಾಗತ ದೊರೆಯಿತು. ಅಪಾರ ಸಂಖ್ಯೆಯಲ್ಲಿ…
ಸರ್ವ ಜನಾಂಗದ ಶಾಂತಿಯ ತೋಟ: ಕಾಂಗ್ರೆಸ್ ಪಕ್ಷದ ಪ್ರಣಾಳಿಕೆ ಬಿಡುಗಡೆ; ಬಜರಂಗದಳ, ಪಿಎಫ್ಐ ವಿರುದ್ಧ ಕ್ರಮದ ಭರವಸೆ
ಬೆಂಗಳೂರು: ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ಒಂದು ವರ್ಷದೊಳಗೆ ಕರ್ನಾಟಕದಲ್ಲಿ ಬಿಜೆಪಿ ಸರ್ಕಾರ ಜಾರಿಗೆ ತಂದಿರುವ ಎಲ್ಲಾ ಅನ್ಯಾಯದ ಕಾನೂನುಗಳು ಮತ್ತು ಜನವಿರೋಧಿ ಕಾನೂನುಗಳನ್ನು ರದ್ದುಗೊಳಿಸುವುದಾಗಿ ಕಾಂಗ್ರೆಸ್ ಮಂಗಳವಾರ ತನ್ನ ಮೇ 10 ರ ವಿಧಾನಸಭಾ ಚುನಾವಣೆಯ ಪ್ರಣಾಳಿಕೆಯಲ್ಲಿ ಭರವಸೆ ನೀಡಿದೆ. ಜಾತಿ ಮತ್ತು…
ಮುಂದಿನ ಮುಖ್ಯಮಂತ್ರಿಯಾಗಿ ಲಿಂಗಾಯತರನ್ನು ಘೋಷಣೆ ಮಾಡುವಂತೆ ಪಟ್ಟು: ಯಡಿಯೂರಪ್ಪ ನೇತೃತ್ವದಲ್ಲಿ ಸಭೆ
ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆಗೆ ದಿನಗಳು ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿ ಬುಧವಾರ ಲಿಂಗಾಯತ ನಾಯಕರ ಸಭೆ ನಡೆದಿದೆ. ಲಿಂಗಾಯತ ಸಮುದಾಯದ ಪ್ರಭಾವಿ ನಾಯಕರಾದ ಜಗದೀಶ್ ಶೆಟ್ಟರ್ ಹಾಗೂ ಲಕ್ಷ್ಮಣ ಸವದಿ ಅವರು ಕಾಂಗ್ರೆಸ್ ಸೇರ್ಪಡೆಯಾದ ನಂತರ…
ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ರಾಜ್ಯದಲ್ಲಿ ಗಲಬೆ ಉಂಟಾಗುತ್ತದೆ: ಅಮಿತ್ ಶಾ ಹೇಳಿಕೆ ವಿರುದ್ಧ ಕಾಂಗ್ರೆಸ್ ದೂರು
ಬೆಂಗಳೂರು: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ರಾಜ್ಯದಲ್ಲಿ ಗಲಭೆ ಉಂಟಾಗುತ್ತದೆ ಎಂಬ ಗೃಹ ಸಚಿವ ಅಮಿತ್ ಶಾ ಹೇಳಿಕೆ ವಿರುದ್ಧ ಕಾಂಗ್ರೆಸ್ ದೂರು ಸಲ್ಲಿಸಿದೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್, ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲ ಮತ್ತು ಕಾಂಗ್ರೆಸ್ ರಾಷ್ಟ್ರೀಯ ವಕ್ತಾರರಾದ…
ಅಮೂಲ್ ಹಾಲು ಮಾರಾಟದ ವಿರುದ್ಧ ರೊಚ್ಚಿಗೆದ್ದ ಕರವೇ | ಅಮೂಲ್ ಉತ್ಪನ್ನಗಳನ್ನು ಬೀದಿಗೆಸೆದು ಪ್ರತಿಭಟನೆ
ಬೆಂಗಳೂರು: ಕರ್ನಾಟಕದಲ್ಲಿ ಅಮೂಲ್ ಹಾಲು-ಮೊಸರು ಮಾರಾಟ ಹಾಗು ನಂದಿನಿಯನ್ನು ಅಮೂಲ್ ಜೊತೆಗೆ ವಿಲೀನಗೊಳಿಸುವ ಕೇಂದ್ರ ಸರ್ಕಾರದ ಹುನ್ನಾರದ ವಿರುದ್ಧ ಇಂದು ಕರ್ನಾಟಕ ರಕ್ಷಣಾ ವೇದಿಕೆ ಮೈಸೂರು ಬ್ಯಾಂಕ್ ವೃತ್ತದಲ್ಲಿ ಬೃಹತ್ ಪ್ರತಿಭಟನೆ ನಡೆಸಿತು. ಹಾಲು, ಮೊಸರು, ತುಪ್ಪ, ಬೆಣ್ಣೆ, ಚೀಜ್ ಇತ್ಯಾದಿ ಅಮೂಲ್…