ಸೋನಿಯಾ ಗಾಂಧಿ ಅವರನ್ನು ವಿಷಕನ್ಯೆ ಎಂದು ಯತ್ನಾಳ್ ಹೇಳಿರುವುದು ಸರಿಯಿಲ್ಲ: ಶೋಭಾ ಕರಂದ್ಲಾಜೆ

ಉಡುಪಿ: ಬಿಜೆಪಿ ಶಾಸಕ ಬಸನಗೌಡ ಯತ್ನಾಳ್, ಸೋನಿಯಾ ಗಾಂಧಿ ಅವರನ್ನು ವಿಷಕನ್ಯೆ ಎಂದು ಹೇಳಿರುವುದು ಸರಿಯಲ್ಲ. ಕಾಂಗ್ರೆಸ್ನವರು ಪ್ರಧಾನಿ ಮೋದಿಯನ್ನು ಪದೇ ಪದೇ ಕೆಟ್ಟದಾಗಿ ಬಿಂಬಿಸುವ ಕಾರಣದಿಂದ ಬೇಸರಗೊಂಡು ಯತ್ನಾಳ್ ಇಂತಹ ಹೇಳಿಕೆ ನೀಡಿರಬಹುದು. ಆದರೆ ಈ ರೀತಿಯ ಭಾಷೆಯನ್ನು ಬಳಕೆ…

ಪದವಿ ಪಡೆಯುತ್ತಿರುವವರ ಸಂಖ್ಯೆ ಹೆಚ್ಚಾಗಿರುವುದೇ ನಿರುದ್ಯೋಗ ಹೆಚ್ಚಳಕ್ಕೆ ಕಾರಣ: ಶೋಭಾ ಕರಂದ್ಲಾಜೆ

ಶಿವಮೊಗ್ಗ: ‘ದೇಶದಲ್ಲಿ ನಿರುದ್ಯೋಗ ಹೆಚ್ಚಳವಾಗಲು ಹೆಚ್ಚಿನ ಶಿಕ್ಷಣ ಪಡೆಯುತ್ತಿರುವುದು ಕಾರಣ’ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ. ನಗರದ ಬಿಜೆಪಿ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ಕರೆದಿದ್ದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು, ನಿರುದ್ಯೋಗ ಹೆಚ್ಚಳವಾಗುತ್ತಿರುವ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿ,…

ಸರ್ಕಾರದ ಅನುಮೋದನೆಯಿಲ್ಲದೆಯೇ 702.12 ಕೋ.ರೂ.ಗೂ ಅಧಿಕ ವಚ್ಚ

ಬೆಂಗಳೂರು:  ಶಿವಮೊಗ್ಗ, ದಾವಣಗೆರೆ ಮತ್ತು ಹಾವೇರಿ ಜಿಲ್ಲೆಯ 80,494 ಹೆಕ್ಟೇರ್ ಪ್ರದೇಶಕ್ಕೆ ವಾರ್ಷಿಕ 12.24 ಟಿಎಂಸಿ ನೀರನ್ನು ಉಪಯೋಗಿಸುವ ಉದ್ದೇಶದಿಂದ ಜಾರಿಯಾಗಿರುವ ತುಂಗಾ ಮೇಲ್ದಂಡೆ ಯೋಜನೆ ಕಾಮಗಾರಿಗೆ ಸಂಬಂಧಿಸಿದಂತೆ ಸರಕಾರದ ಗಮನಕ್ಕೆ ತರದೇ ಮತ್ತು ಸರಕಾರದ ಅನುಮೋದನೆಯಿಲ್ಲದೆಯೇ ಹೆಚ್ಚುವರಿಯಾಗಿ 702.12 ಕೋಟಿ…

ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ರಾಜ್ಯದಲ್ಲಿ ಗಲಬೆ ಉಂಟಾಗುತ್ತದೆ: ಅಮಿತ್‌ ಶಾ ಹೇಳಿಕೆ ವಿರುದ್ಧ ಕಾಂಗ್ರೆಸ್‌ ದೂರು

ಬೆಂಗಳೂರು: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ರಾಜ್ಯದಲ್ಲಿ ಗಲಭೆ ಉಂಟಾಗುತ್ತದೆ ಎಂಬ ಗೃಹ ಸಚಿವ ಅಮಿತ್ ಶಾ ಹೇಳಿಕೆ ವಿರುದ್ಧ ಕಾಂಗ್ರೆಸ್ ದೂರು ಸಲ್ಲಿಸಿದೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್, ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲ ಮತ್ತು ಕಾಂಗ್ರೆಸ್ ರಾಷ್ಟ್ರೀಯ ವಕ್ತಾರರಾದ…

ಅತ್ಯಾಚಾರ ಪ್ರಕರಣ: ಆಸ್ಟ್ರೇಲಿಯಾದ ʼಓವರ್‌ಸೀಸ್ ಫ್ರೆಂಡ್ಸ್‌ ಆಫ್‌ ಬಿಜೆಪಿʼ ಸ್ಥಾಪಕ ಬಲೇಶ್‌ ಧನ್ಕರ್‌ ದೋಷಿ

ಮೆಲ್ಬೋರ್ನ್: ನಕಲಿ ಉದ್ಯೋಗ ಜಾಹೀರಾತುಗಳನ್ನು ಪ್ರಕಟಿಸಿ ತಾನು ಭೇಟಿಯಾದ ಐದು ಮಂದಿ ಕೊರಿಯನ್ ಮಹಿಳೆಯರಿಗೆ ಅಮಲು ಪದಾರ್ಥ ನೀಡಿ ಅವರ ಮೇಲೆ ಅತ್ಯಾಚಾರಗೈದ ಪ್ರಕರಣದಲ್ಲಿ ಓವರ್‌ಸ್ ಫ್ರೆಂಡ್ಸ್ ಆಫ್ ಬಿಜೆಪಿ ಇದರ ಆಸ್ಟ್ರೇಲಿಯಾ ವಿಭಾಗದ ಸ್ಥಾಪಕರಲ್ಲೊಬ್ಬನಾದ ಬಲೇಶ್ ಧನ್ನರ್ ಎಂಬಾತನನ್ನು ದೋಷಿ…

ಪುಲ್ವಾಮ ದಾಳಿಯ ಕುರಿತು ʼಸುಪ್ರೀಂʼ ತನಿಖೆ ನಡೆಸಬೇಕು ಎಂಬ ಅಭಿಯಾನವನ್ನು ಮಾಡುತ್ತೇವೆ: ಹೆಚ್‌ ಪಿ ಸುಧಾಮ್‌ ದಾಸ್ ಟ್ವೀಟ್

ಸಾಮಾಜಿಕ ಜಾಲತಾಣ: ಪುಲ್ವಾಮ ದಾಳಿ ನಡೆದು ನಾಲ್ಕು ವರ್ಷಗಳೆ ಕಳೆಯುತ್ತಿವೆ ಆದರೆ ಆ ದಾಳಿಗೆ ಸಂಬಂಧ ಪಟ್ಟಂತೆ ಆಗಾಗ ಚರ್ಚೆಗಲು ಮುನ್ನೆಲೆಗೆ ಬರುತ್ತಿರುವುದನ್ನು ನಾವು ನೋಡುತ್ತಲೆ ಇದ್ದೇವೆ. ಕಳೆದ ಸುಮಾರು ದಿನಗಳ ಹಿಂದೆ ಈ ಚರ್ಚೆಗೆ ಮತ್ತಷ್ಟು ಪುಷ್ಟಿ ನೀಡುವಂತೆ ಜಮ್ಮು…

ಅಮೂಲ್ ಹಾಲು ಮಾರಾಟದ ವಿರುದ್ಧ ರೊಚ್ಚಿಗೆದ್ದ ಕರವೇ | ಅಮೂಲ್ ಉತ್ಪನ್ನಗಳನ್ನು ಬೀದಿಗೆಸೆದು  ಪ್ರತಿಭಟನೆ

ಬೆಂಗಳೂರು: ಕರ್ನಾಟಕದಲ್ಲಿ ಅಮೂಲ್ ಹಾಲು-ಮೊಸರು ಮಾರಾಟ ಹಾಗು ನಂದಿನಿಯನ್ನು ಅಮೂಲ್ ಜೊತೆಗೆ ವಿಲೀನಗೊಳಿಸುವ ಕೇಂದ್ರ ಸರ್ಕಾರದ ಹುನ್ನಾರದ ವಿರುದ್ಧ ಇಂದು ಕರ್ನಾಟಕ ರಕ್ಷಣಾ ವೇದಿಕೆ ಮೈಸೂರು ಬ್ಯಾಂಕ್ ವೃತ್ತದಲ್ಲಿ ಬೃಹತ್ ಪ್ರತಿಭಟನೆ ನಡೆಸಿತು.  ಹಾಲು, ಮೊಸರು, ತುಪ್ಪ, ಬೆಣ್ಣೆ, ಚೀಜ್ ಇತ್ಯಾದಿ ಅಮೂಲ್…

ಬಿಜೆಪಿ ಪಕ್ಷದಲ್ಲಿ ಗುರುತಿಸಿಕೊಂಡಿರುವ ಫೈಟರ್‌ ರವಿ ಹೆಸರನ್ನು ರೌಡಿ ಶೀಟರ್‌ ನಲ್ಲಿ ಮುಂದುವರಿಸುವುದಕ್ಕೆ ಹೈಕೋರ್ಟ್‌ ತಡೆ.

ಬೆಂಗಳೂರು: ರೌಡಿ ಶೀಟ್‌ನಲ್ಲಿ ಫೈಟರ್ ರವಿ ಅಲಿಯಾಸ್ ಬಿ.ಎಂ. ಮಲ್ಲಿಕಾರ್ಜುನ ಅವರ ಹೆಸರನ್ನು ಮುಂದುವರಿಸುವುದಕ್ಕೆ ಹೈಕೋರ್ಟ್‌ ತಡೆ ನೀಡಿದೆ. ರೌಡಿ ಶೀಟ್‌ನಿಂದ ಹೆಸರು ಕೈಬಿಡಲು ನಿರಾಕರಿಸಿದ್ದ ಪೊಲೀಸ್ ಇಲಾಖೆಯ ಕ್ರಮವನ್ನು ಪ್ರಶ್ನಿಸಿ ಮಲ್ಲಿಕಾರ್ಜುನ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ…