ಪಿಂಚಣಿದಾರರಿಗೆ ಪಿಂಚಣಿ ಹೆಚ್ಚಳ ಘೋಷಿಸಿದ ಸರ್ಕಾರ !ಯಾರಿಗೆ ಎಷ್ಟು ಹೆಚ್ಚಳ ಇಲ್ಲಿದೆ ಸಂಪೂರ್ಣ ವಿವರ

ಪಿಂಚಣಿದಾರರಿಗೆ ಹೆಚ್ಚುವರಿ ಪಿಂಚಣಿಯನ್ನು ಘೋಷಿಸಿ ಸರ್ಕಾರ ಅಧಿಸೂಚನೆ ಹೊರಡಿಸಿದೆ. ಈ ಹಿನ್ನೆಲೆಯಲ್ಲಿ ಪಿಂಚಣಿದಾರರು ಇನ್ನು ಮುಂದೆ ಹೆಚ್ಚು ಪಿಂಚಣಿ ಪಡೆಯಲಿದ್ದಾರೆ. ಕೇಂದ್ರ ಸರ್ಕಾರ ಈ ಪಿಂಚಣಿದಾರರಿಗೆ ಅನುಕಂಪ ಭತ್ಯೆ ಹೆಸರಿನಲ್ಲಿ ಹೆಚ್ಚುವರಿ ಪಿಂಚಣಿ ನೀಡಲಿದೆ ಎಂದು ಈ ಅಧಿಸೂಚನೆಯಲ್ಲಿ ತಿಳಿಸಲಾಗಿದೆ. 80…

ಮೋದಿ ಸರ್ಕಾರದ ಜೊತೆ ಸೇರಿ ನಾಡಿಗೆ ಅನ್ಯಾಯ ಮಾಡಿದ್ದ ಯಡಿಯೂರಪ್ಪ: ಸಿಎಂ ಸಿದ್ದರಾಮಯ್ಯ ಆರೋಪ

ಬೆಂಗಳೂರು :2022-23ರಲ್ಲಿ ಕೇಂದ್ರ ಸರ್ಕಾರ ರೂ.450 ಕೋಟಿ ಅನುದಾನವನ್ನು ನಿಗದಿ ಮಾಡಿತ್ತು, ಆದರೆ ಕೊಟ್ಟಿದ್ದು ರೂ.50 ಕೋಟಿ ಮಾತ್ರ. ನಂತರ ಪ್ರಸಕ್ತ ಸಾಲಿನಲ್ಲಿ ರೂ.1350 ಕೋಟಿ ನಿಗದಿ ಮಾಡಿ, ಈ ವರೆಗೆ ಕೇವಲ ರೂ.450 ಕೋಟಿ ಬಿಡುಗಡೆ ಮಾಡಿದೆ.   ಅಂದು ಮೋದಿ…

ಅಕ್ಕಿ ವಿತರಣೆಯಲ್ಲಿ ದ್ವೇಷದ ರಾಜಕಾರಣ ಮಾಡುವುದು ಬೇಡ: ಕೇಂದ್ರ ಗೃಹ ಸಚಿವರಿಗೆ ಸಿಎಂ ಸಿದ್ದರಾಮಯ್ಯ ಮನವಿ

ನವದೆಹಲಿ: ಅಕ್ಕಿ ವಿತರಣೆ ಬಗ್ಗೆ ರಾಜಕೀಯ ಅಥವಾ ದ್ವೇಷದ ರಾಜಕಾರಣ ಮಾಡುವುದು ಬೇಡ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ತಿಳಿಸಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ನವದೆಹಲಿಯ ಕರ್ನಾಟಕ ಭವನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬುಧವಾರ ರಾತ್ರಿ…

ಮಣಿಪುರದಲ್ಲಿ ನಿಲ್ಲದ ಹಿಂಸಾಚಾರ: ಜೂನ್ 15 ರವರೆಗೆ ಇಂಟರ್ನೆಟ್ ನಿಷೇಧ ವಿಸ್ತರಣೆ, ಕೇಂದ್ರದಿಂದ ಶಾಂತಿ ಸಮಿತಿ ರಚನೆ

ಮಣಿಪುರ: ಕಳೆದ ತಿಂಗಳು ಮಣಿಪುರದಲ್ಲಿ ಆರಂಭವಾದ ಹಿಂಸಾಚಾರ ಸಧ್ಯ ಬೂದಿ ಮುಚ್ಚಿದ ಕೆಂಡದಂತಿದೆ. ವಿವಿಧ ಜನಾಂಗೀಯ ಗುಂಪುಗಳ ನಡುವೆ ಮೀಸಲಾತಿ ವಿಚಾರ ಸಂಬಂಧ ಈ ಹಿಂಸಾಚಾರ ಆರಂಭವಾಯಿತು. ಸಧ್ಯ ಈ ಕದನ ವಿರಾಮಕ್ಕೆ ಅನುಕೂಲವಾಗುವಂತೆ ಕೇಂದ್ರವು ಶನಿವಾರ ಮಣಿಪುರದಲ್ಲಿ ಶಾಂತಿ ಸಮಿತಿಯನ್ನು…

ಶಾಲಾ ಮಕ್ಕಳ ಪೌಷ್ಟಿಕಾಂಶ ಗುಣಮಟ್ಟ ಪರಿಷ್ಕರಣೆ: ಮೊಟ್ಟೆ ಕಡ್ಡಾಯವಿಲ್ಲ

ಶಾಲೆಗಳು ಮತ್ತು ಅಂಗನವಾಡಿಗಳಲ್ಲಿ ನೀಡುವ ಆಹಾರ ಪೌಷ್ಟಿಕಾಂಶ ಗುಣಮಟ್ಟವನ್ನು ಕೇಂದ್ರ ಸರ್ಕಾರ ಪರಿಷ್ಕರಿಸಿದೆ ಎಂದು ಮಾಧ್ಯಮಗಳು ಸೋಮವಾರ (ಮೇ 1) ವರದಿ ಮಾಡಿವೆ. ಸರ್ಕಾರದ ಆಹಾರ ಸುರಕ್ಷತಾ ಕಾರ್ಯಕ್ರಮದ ಭಾಗವಾಗಿ ಮೊಟ್ಟೆಗಳನ್ನು ನೀಡುವುದನ್ನು ಕಡ್ಡಾಯಗೊಳಿಸುವ ಬಗ್ಗೆಯೂ ಕರಡು ವರದಿಯಲ್ಲಿ ಶಿಫಾರಸು ಮಾಡಲಾಗಿತ್ತು.…