ಟಿಕೇಟ್ ಕೊಡಿಸುವುದಾಗಿ ವಂಚನೆ – ಚೈತ್ರಾ ಮತ್ತು ತಂಡದ ವಿರುದ್ದ ಸಿಸಿಬಿ ಆರೋಪ ಪಟ್ಟಿ : 68 ಸಾಕ್ಷ್ಯಗಳ ಸಂಗ್ರಹ

ಉಡುಪಿ : ಬೈಂದೂರು ವಿಧಾನ ಸಭಾ ಕ್ಷೇತ್ರಕ್ಕೆ ಬಿಜೆಪಿಯಿಂದ ಟಿಕೆಟ್‌ ಕೊಡಿಸುವುದಾಗಿ ಗೋವಿಂದ ಬಾಬು ಪೂಜಾರಿ ಅವರಿಂದ ಹಣ ಪಡೆದು ವಂಚಿಸಿದ್ದ ಚೈತ್ರಾ ಮತ್ತು ತಂಡದ ವಿರುದ್ಧ ತನಿಖೆ ಪೂರ್ಣಗೊಳಿಸಿರುವ ಸಿಸಿಬಿ ಪೊಲೀಸರು, ಮುಂದಿನ ವಾರ ಚಾರ್ಚ್‌ಶೀಟ್‌ ಸಲ್ಲಿಸಲಿದ್ದಾರೆ. ಪ್ರಕರಣದ ಸಂಬಂಧ…

ಚೈತ್ರಾ ವಂಚನೆ ಪ್ರಕರಣದಲ್ಲಿ ಕುಂದಾಪುರಕ್ಕೆ ಅವಮಾನ: ಊರಿನ ಹೆಸರು ಬಳಸದಂತೆ ನಿರ್ಬಂಧಿಸಲು ಕೋರ್ಟ್‌ಗೆ ಮನವಿ

ಬೈಂದೂರಿನ ಉದ್ಯಮಿಗೆಗೆ ಬಿಜೆಪಿಯಿಂದ ಎಂಎಲ್​ಎ ಟಿಕೆಟ್ ಕೊಡಿಸುವುದಾಗಿ 5 ಕೋಟಿ ರೂ. ಪಡೆದು ವಂಚನೆ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ಆರೋಪಿ ಚೈತ್ರಾ ಅವರ ಸುದ್ದಿ ಪ್ರಕಟ ಹಾಗೂ ಪ್ರಸಾರ ಮಾಡುವಾಗ ಕುಂದಾಪುರ ಹೆಸರು ಉಲ್ಲೇಖಿಸದಂತೆ ಮಾಧ್ಯಮಗಳಿಗೆ ನಿರ್ಬಂಧ ಹೇರುವಂತೆ ಕೋರಿ ಬೆಂಗಳೂರಿನ…

ಕೊನೆಗೂ ಸಿಸಿಬಿ ಪೊಲೀಸರ ಮುಂದೆ ತಪ್ಪೊಪ್ಪಿಕೊಂಡ ಚೈತ್ರಾ ಕುಂದಾಪುರ.

ಬೆಂಗಳೂರು: ಚೈತ್ರಾ ಕುಂದಾಪುರ 5 ಕೋಟಿ ವಂಚನೆ ಪ್ರಕರಣ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿರೋದು ನಿಮಗೆಲ್ಲಾ ಗೊತ್ತೇ ಇದೆ. ಪ್ರಕರಣದಲ್ಲಿ ಹಾಲಶ್ರೀ ಬಂಧನವಾಗುತ್ತಿದ್ದಂತೆ ಹಾಲು ಕುಡಿದಷ್ಟು ಖುಷಿಯಿಂದ ತೇಲುತ್ತಿದ್ದ ಚೈತ್ರಾಳನ್ನು ಸಿಸಿಬಿ ಅಧಿಕಾರಿಗಳು ಚೆನ್ನಾಗಿಯೇ ಬೆವರಿಳಿಸಿದ್ದಾರೆ. ಸಿಸಿಬಿ ಪ್ರಶ್ನೆಗಳಿಗೆ ಕಂಗಾಲಾದ ಚೈತ್ರಾ ಅಯ್ಯೋ…

ಚೈತ್ರಾ ಕುಂದಾಪುರ ಗ್ಯಾಂಗ್​ನ ಪ್ರಮುಖ ಆರೋಪಿ ಅಭಿನವ ಹಾಲಶ್ರೀ ಸ್ವಾಮೀಜಿ ಬಂಧನ

ಉಡುಪಿ: ಬೈಂದೂರಿನ ಉದ್ಯಮಿಗೆ ಬಿಜೆಪಿಯಿಂದ ಎಂಎಲ್​ಎ ಟಿಕೆಟ್ ಕೊಡಿಸುವುದಾಗಿ 5 ಕೋಟಿ ರೂ. ಪಡೆದು ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿಂದೂ ಕಾರ್ಯಕರ್ತೆ ಚೈತ್ರಾ ಕುಂದಾಪುರ ಗ್ಯಾಂಗ್​ನ 3ನೇ ಆರೋಪಿ ಅಭಿನವ ಹಾಲಶ್ರೀ ಸ್ವಾಮೀಜಿಯನ್ನು ಸಿಸಿಬಿ ಪೊಲೀಸರು ಒಡಿಶಾದಲ್ಲಿ ಬಂಧಿಸಲಾಗಿದೆ. ಈ ವಂಚನೆ…

ವಂಚನೆ ಪ್ರಕರಣ: ಹಿಂದೂ ಕಾರ್ಯಕರ್ತೆ ಚೈತ್ರಾ ಕುಂದಾಪುರ ಸೇರಿದಂತೆ ನಾಲ್ವರ ಬಂಧನ

ಉಡುಪಿ: ಉದ್ಯಮಿಗೆ ಎಂಎಲ್ಎ ಟಿಕೆಟ್ ಕೊಡಿಸುವುದಾಗಿ ಬಹುಕೋಟಿ ರೂಪಾಯಿ ವಂಚನೆ ಮಾಡಿದ ಪ್ರಮುಖ ಆರೋಪಿ ಚೈತ್ರಾ ಕುಂದಾಪುರ ಅವರನ್ನು ಪೊಲೀಸರು ಇಂದು ವಶಕ್ಕೆ ಪಡೆದಿದ್ದಾರೆ. ಕಳೆದ ಕೆಲ ಸಮಯದಿಂದ ತಲೆಮರೆಸಿಕೊಂಡಿದ್ದ ಚೈತ್ರಾ ಕುಂದಾಪುರ ಅವರನ್ನು ಉಡುಪಿ ಕೃಷ್ಣ ಮಠದ ಪಾರ್ಕಿಂಗ್ ಏರಿಯಾದಲ್ಲಿ…