ದಲಿತ ಯುವಕನನ್ನು ಪ್ರೀತಿಸಿದ್ದಕ್ಕೆ ಮರ್ಯಾದಾ ಹತ್ಯೆ ಮಾಡಿದ ತಂದೆ:ವಿಷಯ ತಿಳಿದು ರೈಲಿಗೆ ತಲೆಕೊಟ್ಟ ಪ್ರೇಮಿ

ಕೋಲಾರ: ದಲಿತ ಯುವಕನನ್ನು ಪ್ರೀತಿಸಿದ ಕಾರಣಕ್ಕೆ ತಂದೆಯೇ ಮಗಳನ್ನು ಹತ್ಯೆ ಮಾಡಿದ ಘಟನೆ ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲ್ಲೂಕಿನ ಬೋಡಗುರ್ಕಿ ಗ್ರಾಮದಲ್ಲಿ ಮಂಗಳವಾರ ನಡೆದಿದೆ.    ಪ್ರೀತಿಸಿದ ಯವತಿಯ ಸಾವಿನ ಸುದ್ದಿ ಕೇಳಿ ಆಘಾತಕ್ಕೊಳಗಾದ ಯುವಕ ತಾನೂ ರೈಲಿಗೆ ತಲೆ ಕೊಟ್ಟು…

ಬಿಜೆಪಿಯಲ್ಲಿ ದಲಿತರು ರಾಜ್ಯಾಧ್ಯಕ್ಷ ಆಗಬಾರದೇ..? ಸಂಸದ ರಮೇಶ್ ಜಿಗಜಿಣಗಿ

ಬಿಜೆಪಿ ರಾಜ್ಯಾಧ್ಯಕ್ಷನಾಗಬೇಕು ಎಂದು ಎಲ್ಲರಿಗೂ ಆಸೆ ಇರುತ್ತೆ. ನಾನು ಕೂಡ ಬಿಜೆಪಿಯ ಹಿರಿಯ ನಾಯಕ. ಪಕ್ಷ ಅವಕಾಶ ಕೊಟ್ಟರೆ ನಾನು ಕೂಡ ರಾಜ್ಯಾಧ್ಯಕ್ಷನಾಗುವೆ. ಬಿಜೆಪಿಯಲ್ಲಿ ದಲಿತರು ರಾಜ್ಯ ಘಟಕದ ಅಧ್ಯಕ್ಷ ಆಗಬಾರದೇ? ಎಂದು ಸಂಸದ ರಮೇಶ್​​ ಜಿಗಜಿಣಗಿ ಪ್ರಶ್ನಿಸಿದ್ದಾರೆ.    ಬೆಳಗಾವಿಯಲ್ಲಿ ಮಾತನಾಡಿದ…

ರಾಜಸ್ಥಾನ: ದಲಿತ ಮಹಿಳೆಯ ಮೇಲೆ ಪೊಲೀಸರಿಂದಲೇ ಸಾಮೂಹಿಕ ಅತ್ಯಾಚಾರ, ಕೊಲೆ!

ರಾಜಸ್ಥಾನ: ರಾಜಸ್ಥಾನದ ಬಿಕಾನೇರ್ ಜಿಲ್ಲೆಯಲ್ಲಿ ದಲಿತ ಮಹಿಳೆಯೊಬ್ಬರ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿ ಕೊಲೆ ಮಾಡಿರುವ ಘಟನೆ ನಡೆದಿದೆ. ಆಕೆಯ ಶವ ಮಂಗಳವಾರ ಜಿಲ್ಲೆಯ ಖಜುವಾಲಾ ಪ್ರದೇಶದಲ್ಲಿ ಪತ್ತೆಯಾಗಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ. ಈ ಬಗ್ಗೆ ಪೊಲೀಸ್ ಮಹಾನಿರೀಕ್ಷಕ ಓಂ…

ದಲಿತರು ಬಳಕೆ ಮಾಡುತ್ತಿದ್ದ ಬಾವಿ ದ್ವಂಸ: ಅಶ್ವತ್ಥಕಟ್ಟೆ ನಿರ್ಮಾಣಕ್ಕೆ ಸಿದ್ದತೆ

ದೇವನಹಳ್ಳಿ: ತಾಲ್ಲೂಕಿನ ವಿಜಯಪುರ ಹೋಬಳಿಯ ಚಂದೇನಹಳ್ಳಿಯಲ್ಲಿ ಪರಿಶಿಷ್ಟ ಜನಾಂಗದವರು ಕಳೆದ ಸುಮಾರು ಎಂಬತ್ತು ವರ್ಷಗಳಿಂದ ಬಳಕೆ ಮಾಡುತ್ತಿದ್ದ ಬಾವಿಯನ್ನು ಮುಚ್ಚುವ ಪ್ರಯತ್ನವನ್ನು ಪೊಲೀಸರು ವಿಫಲಗೊಳಿಸಿದ್ದಾರೆ.   ಇದೇ ಗ್ರಾಮದ ಗೋವಿಂದರಾಜು ಎಂಬುವವರು ಈ ಭೂಮಿ ತಮಗೆ ಸೇರಿದೆ ಎಂದು ಜೆಸಿಬಿಯಿಂದ ಬಾವಿಗೆ…

ಗುಜರಾತ್‌: ಜಾತಿನಿಂದನೆಗೈದು ಹೋಟೆಲ್‌ ಮಾಲಕ, ಸಿಬ್ಬಂದಿಯಿಂದ ಥಳಿತ ದಲಿತ ವ್ಯಕ್ತಿ ಮೃತ್ಯ

ಅಹ್ಮದಾಬಾದ್: ಗುಜರಾತ್‌ನ ಮಹಿಸಾಗರ್‌ ಜಿಲ್ಲೆಯಲ್ಲಿ ಮೇಲ್ಜಾತಿಗೆ ಸೇರಿದ ಹೋಟೆಲ್‌ ಮಾಲಕ ಮತ್ತು ಅಲ್ಲಿನ ಕೌಂಟರ್‌ ಮ್ಯಾನೇಜರ್‌ನಿಂದ ಹಲ್ಲೆಗೊಳಗಾಗಿದ್ದ ದಲಿತ ವ್ಯಕ್ತಿಯೊಬ್ಬ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ. ಅವರ ನಡುವಿನ ಜಗಳವೊಂದು ತೀವ್ರ ಸ್ವರೂಪಕ್ಕೆ ತೆರಳಿ ಆರೋಪಿಗಳು ದಲಿತ ವ್ಯಕ್ತಿಯ ಜಾತಿನಿಂದನೆಗೈದು ಥಳಿಸಿದ್ದರು ಎಂದು ವರದಿಯಾಗಿದೆ.…