ಜಮೀರ್ ‘ HDK ಕರಿಯ’ ಹೇಳಿಕೆ: ಸೋಲೋಪ್ಪಿಕೊಂಡ್ರಾ ಸಿಪಿ ಯೋಗೇಶ್ವರ್‌?

ರಾಮನಗರ: ಚನ್ನಪಟ್ಟಣ ಉಪಚುನಾವಣೆಯಲ್ಲಿ ದಾಖಲೆಯ ಪ್ರಮಾಣದಲ್ಲಿ ಮತದಾನವಾಗಿದ್ದು ಇದೀಗ ಯಾರು ಗೆಲ್ಲಬಹುದು ಎಂಬ ನಿರೀಕ್ಷೆಗಳು ಹೆಚ್ಚಿವೆ. ಆದರೆ ಫಲಿತಾಂಶಕ್ಕೂ ಮುನ್ನವೇ ಕಾಂಗ್ರೆಸ್ ಅಭ್ಯರ್ಥಿ ಸಿಪಿ ಯೋಗೇಶ್ವರ್ ಸೋಲು ಒಪ್ಪಿಕೊಂಡಂತೆ ಕಾಣುತ್ತಿದೆ. ಹೌದು… ಕ್ಷೇತ್ರದಲ್ಲಿ ಯಾರೇ ಗೆದ್ದರೂ ಕೂದಲೆಳೆಯ ಅಂತರದಲ್ಲಿ ಫಲಿತಾಂಶ ಬರಬಹುದು. ಆದರೆ…

2024 ರ ಚುನಾವಣೆ ಗೆಲ್ಲಲು ಬಿಜೆಪಿ ಮತ್ತು ಮೋದಿ ದೇಶದಲ್ಲಿ ಯಾವುದೇ ಅನಾಹುತ ಮಾಡಿಸಬಹುದು: ಸತ್ಯಪಾಲ್‌ ಮಲಿಕ್‌

ಹೊಸದಿಲ್ಲಿ: 2024 ರ ಲೋಕಸಭಾ ಚುನಾವಣೆ ಗೆಲ್ಲಲು ಬಿಜೆಪಿ ಮತ್ತು ಮೋದಿ ದೇಶದಲ್ಲಿ ಯಾವುದೇ ರೀತಿಯ ಅನಾಹುತ ಮಾಡಿಸಬಹುದು ಎಂದು ಜಮ್ಮು ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ್ ಮಲಿಕ್ ಮತ್ತೊಂದು ಸ್ಪೋಟಕ ಹೇಳಿಕೆ ನೀಡಿದ್ದಾರೆ. ಅವರು www.newsclick.in ಗೆ ನೀಡಿದ ಸಂದರ್ಶನದಲ್ಲಿ…

ದೇಶದ ಅಭಿವೃದ್ಧಿಗಾಗಿ ಭಾರತದಲ್ಲಿ ಬಿಜೆಪಿಯೇತರ ಸರ್ಕಾರ ಬರಲೇಬೇಕು: ಮಹಾರಾಷ್ಟ್ರದಲ್ಲಿ ಸಿಎಂ ಸಿದ್ದರಾಮಯ್ಯ ಹೇಳಿಕೆ

ಮಹಾರಾಷ್ಟ್ರ : ಭಾರತದ ದೀನದಲಿತರ ಹಾಗೂ ಬಡವರ ಏಳಿಗೆಗಾಗಿ, ಭ್ರಷ್ಟಾಚಾರ ನಿಗ್ರಹಕ್ಕಾಗಿ ಹಾಗೂ ದೇಶವನ್ನು ಅಭಿವೃದ್ಧಿಯ ಪಥದಲ್ಲಿ ನಡೆಸುವ ಸಲುವಾಗಿ ಭಾರತದಲ್ಲಿ ಬಿಜೆಪಿಯೇತರ ಸರ್ಕಾರ ಬರಲೇಬೇಕು ಎಂದರು. ಬರುವ ಲೋಕಸಭೇಯಲ್ಲಿ ಎಲ್ಲರೂ ಒಗ್ಗಟ್ಟದಾಗಿ , ಸ್ವಾತಂತ್ರ್ಯ ಹೋರಾಟದಲ್ಲಿ ಹೋರಾಡಿದಂತೆ, ಬಿಜೆಪಿಯನ್ನು ಹೋಗಲಾಡಿಸಲು…

ಫೇಕ್ ನ್ಯೂಸ್ ‌ಗಳ ಹಾವಳಿ ಹೆಚ್ಚಾಗಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ರಾಜ್ಯದಲ್ಲಿ ಫೇಕ್ ನ್ಯೂಸ್‌ಗಳ ಹಾವಳಿ ಹೆಚ್ಚಾಗಿದ್ದು, ಅವುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಡಿಸುತ್ತಿರುವವರನ್ನು ಗುರುತಿಸಿ, ಕಾನೂನು ಕ್ರಮಕ್ಕೆ ಒಳಪಡಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸರಣಿ ಟ್ವಿಟ್ ಮೂಲಕ ಎಚ್ಚರಿಸಿದ್ದಾರೆ.   ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತಿದ್ದಂತೆ ಸಾಮಾಜಿಕ ಜಾಲತಾಣಗಳಲ್ಲಿ ಫೇಕ್ ನ್ಯೂಸ್…

ರಾಜ್ಯಕ್ಕೆ ಅಕ್ಕಿ ನೀಡದಿರುವುದರ ಹಿಂದೆ ದೊಡ್ಡ ಷಡ್ಯಂತ್ರವಿದೆ, ಇಂದು ರಾಜ್ಯಾದ್ಯಂತ ಕಾಂಗ್ರೆಸ್ ಪ್ರತಿಭಟನೆ: ಡಿಕೆ ಶಿವಕುಮಾರ್

”ರಾಜ್ಯಕ್ಕೆ ಅಕ್ಕಿ ನೀಡದೇ ಇರುವುದರ ಹಿಂದೆ ದೊಡ್ಡ ಷಡ್ಯಂತ್ರವಿದೆ. ಇದರ ಬಗ್ಗೆ ಮುಖ್ಯಮಂತ್ರಿಗಳ ಜತೆ ಚರ್ಚೆ ಮಾಡಿ ಎಲ್ಲವನ್ನು ಬಹಿರಂಗಪಡಿಸುತ್ತೇನೆ. ಕೇಂದ್ರ ಸರ್ಕಾರ ಊಹೆಗೂ ಮೀರಿ ರಾಜ್ಯದ ವಿರುದ್ಧ ಧೋರಣೆ ತಾಳುತ್ತಿದೆ. ಈ ಬಗ್ಗೆ ಕಾನೂನು ತಜ್ಞರ ಜತೆ ಚರ್ಚಿಸಿ ನಿಮ್ಮ…

ಎಡಿಯೂರಪ್ಪ ಬಳಿಕ ಅಧಿಕಾರಕ್ಕೆ ಬಂದವರು ಮಾಡಿದ್ದೇನು..? ಬೊಮ್ಮಾಯಿ ವಿರುದ್ದ ಪ್ರತಾಪ್‌ ಸಿಂಹ ಪರೋಕ್ಷ ವಾಗ್ದಾಳಿ

ಮೈಸೂರು: ರಾಜ್ಯದಲ್ಲಿ ಹೊಂದಾಣಿಕೆ ರಾಜಕಾರಣ ಇದೆ ಎಂದು ಆರೋಪಿಸಿದ್ದ ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ ಮತ್ತೆ ಸ್ವಪಕ್ಷದ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಶುಕ್ರವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಯಡಿಯೂರಪ್ಪ ಬಳಿಕ ಅಧಿಕಾರಕ್ಕೆ ಬಂದ ಅತಿರಥ ಮಹಾರಥರು ಮಾಡಿದ್ದೇನು?’ ಎಂದು…

ಇಂದೇ ಕರ್ನಾಟಕ ಸಿಎಂ ಘೋಷಣೆ: ಎಲ್ಲರ ಚಿತ್ತ ದೆಹಲಿಯತ್ತ

ನವದೆಹಲಿ: ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್​ ಮಧ್ಯೆ ಸಿಎಂ ಕುರ್ಚಿಗಾಗಿ ಫೈಟ್‌ ನಡೆಯುತ್ತಿದ್ದು, ದೆಹಲಿಯಲ್ಲೇ ಸಿಎಂ ಕುರ್ಚಿ ಕದನ ಜೋರಾಗಿದೆ. ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಅವರನ್ನು ಕರೆಸಿಕೊಂಡು ಒನ್‌ ಟು ಒನ್‌ ಮೀಟಿಂಗ್‌ ಮಾಡಿದ ಖರ್ಗೆ, ಸಿಎಂ ಕುರ್ಚಿ ಕದನವನ್ನ…

ಜಾತಿ ರಾಜಕೀಯ ದ್ವೇಷ ಭಾಷಣಕ್ಕೆಲ್ಲಾ ಸೊಪ್ಪು ಹಾಕದ ಕರುನಾಡಿನ ಮತದಾರ: ಕವಿರಾಜ್

ಬೆಂಗಳೂರು: ಈ ಬಾರಿಯ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಭಾರೀ ಮುಖಭಂಗ ಅನುಭವಿಸಿದ್ದು, ಪ್ರಧಾನಿ ಮೋದಿ, ಅಮಿತ್ ಶಾ, ನಡ್ಡಾ, ಆದಿತ್ಯನಾಥ್ ಮೊದಲಾದವರ ಸರಣಿ ಪ್ರಚಾರ ಸಭೆಗಳು ಯಾವುದೇ ಪ್ರಯೋಜನ ನೀಡಿಲ್ಲ. ಈ ಬಗ್ಗೆ ಸಾಮಾಜಿಕ ಜಾಲತಾಣ ಫೇಸ್ ಬುಕ್ ನಲ್ಲಿ…

ಮುಖ್ಯಮಂತ್ರಿ ಸ್ಥಾನಕ್ಕೆ ಬೊಮ್ಮಾಯಿ ರಾಜಿನಾಮೆ

ಬೆಂಗಳೂರು: ವಿಧಾನಸಭೆ ಚುನಾವಣೆಯಲ್ಲಿ ಆಡಳಿತಾರೂಢ ಬಿಜೆಪಿಗೆ ಹೀನಾಯ ಸೋಲು ಉಂಟಾದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ರಾಜೀನಾಮೆ ನೀಡಲಿದ್ದಾರೆ. ಹಾವೇರಿಯಲ್ಲಿ ಬೀಡು ಬಿಟ್ಟಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಬೆಂಗಳೂರಿಗೆ ಆಗಮಿಸಿದ ಕೂಡಲೇ ರಾಜಭವನಕ್ಕೆ ತೆರಳಿ ರಾಜ್ಯಪಾಲ ಥಾವರ್‍ಚಂದ್ ಗೆಹ್ಲೋಟ್ ಅವರಿಗೆ ತಮ್ಮ…

‘ಎದ್ದೇಳು ಕರ್ನಾಟಕ’ ತಂಡದ ಮೇಲೆ ಬಿಜೆಪಿ ಗೂಂಡಾಗಳಿಂದ ಹಲ್ಲೆ; ಆರೋಪ

ರಾಜ್ಯ ಬಿಜೆಪಿ ಸರ್ಕಾರದ ದುರಾಡಳಿತದ ವಿರುದ್ಧ ಜಾಗೃತಿ ಮೂಡಿಸುತ್ತಾ, ಈ ಭಾರಿ ಸರ್ಕಾರವನ್ನು ಬದಲಿಸಿ ಎಂದು ಪ್ರಚಾರ ಮಾಡುತ್ತಿದ್ದ ‘ಎದ್ದೇಳು ಕರ್ನಾಟಕ’ ಜಾಗೃತ ತಂಡದ ಮೇಲೆ ಬಿಜೆಪಿ ಗೂಂಡಾಗಳು ಹಲ್ಲೆ ನಡೆಸಿದ್ದಾರೆಂಬ ಆರೋಪ ಬಂದಿದೆ. ಜಯಜನಗರ ಕ್ಷೇತ್ರದಲ್ಲಿ ಪ್ರಚಾರದಲ್ಲಿ ತೊಡಗಿದ್ದ ವೇಳೆ…