ಲಂಚ ನೀಡಿ ಗುತ್ತಿಗೆ ಪಡೆದ ಆರೋಪ : ಅಮೆರಿಕದಲ್ಲಿ ಗೌತಮ್ ಅದಾನಿ ಅರೆಸ್ಟ್ ವಾರೆಂಟ್ ಜಾರಿ
ಅದಾನಿ ಗ್ರೂಪ್ ಅಧ್ಯಕ್ಷ ಗೌತಮ್ ಅದಾನಿ ಮತ್ತೊಮ್ಮೆ ಭಾರಿ ಮುಖಭಂಗ ಅನುಭವಿಸಿದ್ದಾರೆ. ಸೋಲಾರ್ ಒಪ್ಪಂದಗಳಿಗೆ ಶತಕೋಟಿ ಡಾಲರ್‌ಗಳನ್ನು ಲಂಚವಾಗಿ ಪಾವತಿಸಿದ ಮತ್ತು ಅಂತರರಾಷ್ಟ್ರೀಯ ಹೂಡಿಕೆದಾರರನ್ನು ದಾರಿ ತಪ್ಪಿಸಿದ ಆರೋಪದ ಮೇಲೆ ನ್ಯೂಯಾರ್ಕ್ ಫೆಡರಲ್ ಕೋರ್ಟ್ ಗೌತಮ್ ಅದಾನಿಯನ್ನು ದೋಷಿ ಎಂದು ತೀರ್ಪು…
ಮಣಿಪುರದಲ್ಲಿ ಮತ್ತೆ ಹಿಂಸಾಚಾರ: ಇಬ್ಬರು ಸಾವು, ಬಿಜೆಪಿ ಯುವ ಮುಖಂಡ ಸೇರಿ 5 ಮಂದಿಗೆ ಗಾಯ
ಮಣಿಪುರದಲ್ಲಿ ಹಿಂಸಾಚಾರದ ಘಟನೆಗಳು ಮಂಗಳವಾರವೂ ಮುಂದುವರಿದಿದ್ದು, ಎರಡು ಗುಂಪುಗಳ ನಡುವೆ ನಡೆದ ಗುಂಡಿನ ದಾಳಿಯಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ ಮತ್ತು ರಾಜ್ಯದ ಬಿಜೆಪಿಯ ಉನ್ನತ ಯುವ ನಾಯಕ ಸೇರಿದಂತೆ ಕನಿಷ್ಠ ಐವರು ಗಾಯಗೊಂಡಿದ್ದಾರೆ. ಇಂಫಾಲ್ ಪಶ್ಚಿಮ ಜಿಲ್ಲೆಯ ಕೌತ್ರುಕ್ ಗ್ರಾಮದಲ್ಲಿ ಗುಂಡಿನ ಚಕಮಕಿ…
ಪ್ರಧಾನಿ ಮೋದಿ ಮಣಿಪುರಕ್ಕಿಂತ ಇಸ್ರೇಲ್ ಬಗ್ಗೆ ಕಳವಳಗೊಂಡಿದದ್ದಾರೆ – ರಾಹುಲ್ ಗಾಂಧಿ
ಮಿಜೋರಾಂ: ಪ್ರಧಾನಿ ನರೇಂದ್ರ ಮೋದಿ ಅವರು ಮಣಿಪುರಕ್ಕಿಂತ ಇಸ್ರೇಲ್ ನಲ್ಲಿ ನಡೆಯುತ್ತಿರುವ ಸಂಘರ್ಷದ ಕುರಿತು ಹೆಚ್ಚು ಕಳವಳಗೊಂಡಿದ್ದಾರೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸೋಮವಾರ ಟೀಕಿಸಿದ್ದಾರೆ. ಐಜೋಲ್ನ ರಸ್ತೆಗಳಲ್ಲಿ 2 ಕಿ.ಮೀ. ಪಾದಯಾತ್ರೆ ಕೈಗೊಂಡ ಬಳಿಕ ರಾಜಭವನದ ಸಮೀಪ ರ್ಯಾಲಿಯನ್ನು…
ಶಿಕ್ಷಕನ ಕತ್ತು ಕೊಯ್ದು ಕೊಲೆ ಮಾಡಿದ ವಿದ್ಯಾರ್ಥಿ
ದೆಹಲಿ: ಲೈಂಗಿಕ ದೌರ್ಜನ್ಯ ಎಸಗುತ್ತಿದ್ದ ಶಿಕ್ಷಕನನ್ನು 14 ವರ್ಷದ ಬಾಲಕ ಕೊಲೆ ಮಾಡಿದ ಘಟನೆ ದೆಹಲಿಯಲ್ಲಿ ನಡೆದಿದೆ. 28ರ ಹರೆಯದ ಶಿಕ್ಷಕ ಬಾಲಕನಿಗೆ ನಿತ್ಯ ನಿಂದನೆ ಮಾಡುತ್ತಿದ್ದು, ಹಲ್ಲೆ ಮಾಡಿ ವಿಡಿಯೋ ಕೂಡ ಮಾಡಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ಇದೀಗ ಪ್ರಕರಣಕ್ಕೆ…
ಫ್ಯಾಕ್ಟ್‌ಚೆಕ್ : ಪ್ರಧಾನಿ ನರೇಂದ್ರ ಮೋದಿ ಹೇಳಿದ ಮತ್ತೊಂದು ಸುಳ್ಳು ಯಾವುದು ಗೊತ್ತೇ?
ಚಿಕಿತ್ಸೆಗಾಗಿ ಈಗ ಜನರು ನೂರಾರು ಕಿ.ಮೀ. ಓಡಾಡಬೇಕಾಗಿಲ್ಲ. ‘ಆರೋಗ್ಯದ ಆರೈಕೆಯ ದೃಷ್ಟಿಯಿಂದ ನಾವು ಅಸ್ಸಾಂನ ಗುವಹಾಟಿಯಿಂದ ಪಶ್ಚಿಮ ಬಂಗಾಳದ ಕಲ್ಯಾಣಿವರೆಗೆ, ಜಾರ್ಖಂಡ್‌ನ ದೇವಧರದಿಂದ ಬಿಹಾರದ ದರ್ಭಂಗಾದವರೆಗೆ ಎಮ್ಸ್ ಆಸ್ಪತ್ರೆಯನ್ನು ತೆರೆದಿದ್ದೇವೆ. ’ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಆ.12ರಂದು ಪಶ್ಚಿಮ…
2024 ರ ಚುನಾವಣೆ ಗೆಲ್ಲಲು ಬಿಜೆಪಿ ಮತ್ತು ಮೋದಿ ದೇಶದಲ್ಲಿ ಯಾವುದೇ ಅನಾಹುತ ಮಾಡಿಸಬಹುದು: ಸತ್ಯಪಾಲ್ ಮಲಿಕ್
ಹೊಸದಿಲ್ಲಿ: 2024 ರ ಲೋಕಸಭಾ ಚುನಾವಣೆ ಗೆಲ್ಲಲು ಬಿಜೆಪಿ ಮತ್ತು ಮೋದಿ ದೇಶದಲ್ಲಿ ಯಾವುದೇ ರೀತಿಯ ಅನಾಹುತ ಮಾಡಿಸಬಹುದು ಎಂದು ಜಮ್ಮು ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ್ ಮಲಿಕ್ ಮತ್ತೊಂದು ಸ್ಪೋಟಕ ಹೇಳಿಕೆ ನೀಡಿದ್ದಾರೆ. ಅವರು www.newsclick.in ಗೆ ನೀಡಿದ ಸಂದರ್ಶನದಲ್ಲಿ…
ರಾಹುಲ್ ಗಾಂಧಿಯ ಭೇಟಿಯನ್ನು ಶ್ಲಾಘಿಸಿದ ಮಣಿಪುರ ರಾಜ್ಯ ಬಿಜೆಪಿ ಅಧ್ಯಕ್ಷೆ
ಇಂಫಾಲ್ : ಹಿಂಸಾಪೀಡಿತ ಮಣಿಪುರಕ್ಕೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೀಡಿರುವ ಭೇಟಿಯನ್ನು ಮಣಿಪುರ ರಾಜ್ಯ ಬಿಜೆಪಿ ಅಧ್ಯಕ್ಷೆ ಅಧಿಕಾರಿಮಯುಂ ಶಾರದಾ ದೇವಿ ಶ್ಲಾಘಿಸಿದ್ದಾರೆ. ಮಣಿಪುರದಲ್ಲಿ ನಡೆಯುತ್ತಿರುವ ಜನಾಂಗೀಯ ಸಂಘರ್ಷಗಳ ಹಿನ್ನೆಲೆಯಲ್ಲಿ ಅಲ್ಲಿನ ಪರಿಸ್ಥಿತಿಗೆ ರಾಜಕೀಯ ಬಣ್ಣ ನೀಡಬಾರದೆಂಬ ಸಲಹೆಯೂ ಅವರಿಂದ…
ಭೀಮ್ ಆರ್ಮಿ ಮುಖ್ಯಸ್ಥ ಚಂದ್ರಶೇಖರ್ ಆಝಾದ್ ಮೇಲೆ ಗುಂಡಿನ ದಾಳಿ ಆಸ್ಪತ್ರೆಗೆ ದಾಖಲು
ಲಕ್ನೋ: ಉತ್ತರ ಪ್ರದೇಶದ ಸಹರಾನ್‌ಪುರದಲ್ಲಿ ಬುಧವಾರ ಭೀಮ್ ಆರ್ಮಿ ಮತ್ತು ಆಝಾದ್ ಸಮಾಜ ಪಕ್ಷದ ಅಧ್ಯಕ್ಷ ಚಂದ್ರಶೇಖರ್ ಆಜಾದ್ ಅವರ ಬೆಂಗಾವಲು ಪಡೆಯ ಮೇಲೆ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದಾರೆ. ದಾಳಿಯಿಂದಆಝಾದ್ ಅವರ ಸೊಂಟಕ್ಕೆ ಗುಂಡು ತಗುಲಿದ್ದು, ಅವರನ್ನು ದೇವಬಂದ್ ಆಸ್ಪತ್ರೆಗೆ…
ರೈತರ ಪ್ರತಿಭಟನೆ ಭಾರತದ ಸರಕಾರದಿಂದ ಒತ್ತಡ, ದಾಳಿ ಬೆದರಿಕೆ: ಟ್ವಿಟರ್‌ನ ಮಾಜಿ ಸಿಇಒ ಜಾಕ್ ಡೋರ್ಸಿ ಆರೋಪ
ಹೊಸದಿಲ್ಲಿ: ರೈತರ ಪ್ರತಿಭಟನೆಗಳು ಹಾಗೂ ಕೇಂದ್ರವನ್ನು ಟೀಕಿಸುವ ಪತ್ರಕರ್ತರಿಗೆ ಸಂಬಂಧಿಸಿದಂತೆ ಭಾರತ ಸರಕಾರ ಟ್ವಿಟರ್‌ಗೆ ಹಲವಾರು ವಿನಂತಿಗಳನ್ನು ಮಾಡಿದೆ. ಆ ನಂತರ ಒತ್ತಡ ಹೇರಲಾಯಿತು ಹಾಗೂ ಟ್ವಿಟರ್ ಉದ್ಯೋಗಿಗಳ ಮೇಲೆ ದಾಳಿ ಮಾಡುವುದಾಗಿ ಬೆದರಿಕೆ ಹಾಕಲಾಯಿತು ಎಂದು ಟ್ವಿಟರ್ ನ ಮಾಜಿ…
ಹೊಸ ಸಂಸತ್ತಿನ ಉದ್ಗಾಟನೆಯೋ. ? ಮತ್ತೊಬ್ಬ ಪುಶ್ಯಮಿತ್ರ ಶುಂಗನ ಬ್ರಾಹ್ಮಣಶಾಹಿ ದಿಗ್ವಿಜಯವೋ? -ಚಿಂತಕ ಶಿವಸುಂದರ್
ಭಾರತವು ಮೋದಿ ಆಳ್ವಿಕೆಯಲ್ಲಿ ಕ್ರಿ.ಪೂ.2023ನೇ ಇಸವಿಗೆ ಮರಳುತ್ತಿದೆಯೇ ಎಂಬ ಪ್ರಶ್ನೆಯನ್ನು ದಿ. ಟೆಲಿಗ್ರಾಫ಼್ ಪತ್ರಿಕೆ ತನ್ನ ಮೇ 29 ರ ಸಂಚಿಕೆಯ ಮುಖಪುಟದಲ್ಲಿ ಓದುಗರ ಮುಂದಿರಿಸಿತ್ತು. ಅಂದಾಜು ಸಾವಿರ ಕೋಟಿಗೂ ಹೆಚ್ಚಿನೆ ವೆಚ್ಚದಲ್ಲಿ ನಿರ್ಮಿಸಲಾಗಿರುವ ಹೊಸ ಸಂಸತ್ ಭವನದ ಉದ್ಘಾಟನೆಗೆ ಮೋದಿ…