ಸಿಗರೇಟ್, ಪೆಪ್ಸಿ, ಕೋಕಾಕೋಲಾ ಬೆಲೆ ಶೇ. 35ಕ್ಕೆ ಏರಿಕೆ ಸಾಧ್ಯತೆ
ನವದೆಹಲಿ: ಜಿಎಸ್ಟಿ ದರ ಪರಿಷ್ಕರಣೆ ನಿರ್ಧರಿಸಲು ರಚಿಸಲಾಗಿರುವ ಸಚಿವರ ಮಂಡಳಿಯು (ಜಿಒಎಂ) ತಂಬಾಕು ಇತ್ಯಾದಿ ದುಷ್ಕರ್ಮ ಸರಕುಗಳಿಗೆ ಸಿನ್ ಟ್ಯಾಕ್ಸ್ ಅನ್ನು ಶೇ. 28ರಿಂದ ಶೇ. 35ಕ್ಕೆ ಹೆಚ್ಚಿಸಲು ನಿರ್ಧರಿಸಿದೆ. ಇದರೊಂದಿಗೆ ದುಷ್ಕರ್ಮ ಸರಕುಗಳೆಂದು ಪರಿಗಣಿಸಲಾದ ಸಿಗರೇಟು ಇತ್ಯಾದಿ ತಂಬಾಕು ಉತ್ಪನ್ನಗಳು, ಪೆಪ್ಸಿ,…
ಸಮುದ್ರ ತೀರದಲ್ಲಿ ಯೋಗ ಮಾಡುತ್ತಿದ್ದ ಖ್ಯಾತ ನಟಿ ದುರಂತ ಅಂತ್ಯ, ದೈತ್ಯ ಅಲೆಗೆ ಬಲಿ!
ಥಾಯ್ಲೆಂಡ್ : ಸಮುದ್ರದ ತೀರದಲ್ಲಿನ ಬಂಡೆಗಳ ಮೇಲೆ ಕುಳಿತು ಪ್ರಾಣಾಯಾಮ ಸೇರಿದಂತೆ ಯೋಗಾಭ್ಯಾಸದಲ್ಲಿ ನಿರತಳಾಗಿದ್ದ ಖ್ಯಾತ ನಟಿ ಮೇಲೆ ಭೀಕರ ಸಮುದ್ರದ ಅಲೆಗಳು ಅಪ್ಪಳಿಸಿದೆ. ನೋಡ ನೋಡುತ್ತಿದ್ದಂತೆ ನಟಿ ಅಲೆಯ ರಭಸಕ್ಕೆ ಕೊಚ್ಚಿ ಹೋಗಿ ಸಾವನ್ನಪ್ಪಿದ ಘಟನೆ ಥಾಯ್ಲೆಂಡ್ನ ಕೊಹ್ ಸಮುಯಿ ದ್ವೀಪದಲ್ಲಿ…
ಗೂಗಲ್ ಮ್ಯಾಪ್ನಲ್ಲಿ ಕೇಳುವ ಹೆಣ್ಣು ದನಿ ಯಾರದ್ದು ಎಂಬುದು ಗೊತ್ತಾ?
ಗೂಗಲ್ ಮ್ಯಾಪ್ನಲ್ಲಿ ನಿಮಗೆ ದಾರಿ ಹೇಳಿಕೊಡುವ ಹೆಣ್ಣು ದನಿಯೊಂದಿದೆ. ಈ ದನಿ ಯಾರದ್ದು ಅಂತ ಗೊತ್ತಾ? ಆಕೆಯ ಹೆಸರು ಕರೆನ್ ಜಾಕೋಬ್ಸೆನ್. ಈಕೆ ಆಸ್ಟ್ರೇಲಿಯನ್ ವಾಯ್ಸ್ಓವರ್ ಕಲಾವಿದೆ. ಆಕೆಯ ಧ್ವನಿಯನ್ನು Google ಮ್ಯಾಪ್ ಮತ್ತು ಇತರ GPS ಅಪ್ಲಿಕೇಶನ್ಗಳಲ್ಲಿ ಬಳಸಲಾಗಿದ್ದು, ವಾಹನ…
ಲಂಚ ನೀಡಿ ಗುತ್ತಿಗೆ ಪಡೆದ ಆರೋಪ : ಅಮೆರಿಕದಲ್ಲಿ ಗೌತಮ್ ಅದಾನಿ ಅರೆಸ್ಟ್ ವಾರೆಂಟ್ ಜಾರಿ
ಅದಾನಿ ಗ್ರೂಪ್ ಅಧ್ಯಕ್ಷ ಗೌತಮ್ ಅದಾನಿ ಮತ್ತೊಮ್ಮೆ ಭಾರಿ ಮುಖಭಂಗ ಅನುಭವಿಸಿದ್ದಾರೆ. ಸೋಲಾರ್ ಒಪ್ಪಂದಗಳಿಗೆ ಶತಕೋಟಿ ಡಾಲರ್ಗಳನ್ನು ಲಂಚವಾಗಿ ಪಾವತಿಸಿದ ಮತ್ತು ಅಂತರರಾಷ್ಟ್ರೀಯ ಹೂಡಿಕೆದಾರರನ್ನು ದಾರಿ ತಪ್ಪಿಸಿದ ಆರೋಪದ ಮೇಲೆ ನ್ಯೂಯಾರ್ಕ್ ಫೆಡರಲ್ ಕೋರ್ಟ್ ಗೌತಮ್ ಅದಾನಿಯನ್ನು ದೋಷಿ ಎಂದು ತೀರ್ಪು…
ನೈಜೇರಿಯಾದಲ್ಲಿ ಡಾ.ಬ್ರೋಗೆ ಚಾಕು ಇರಿದ್ರು, ಬ್ಲೇಡ್ನಿಂದ ಬೆರಳು ಕತ್ತರಿಸಿದ್ರು! ವೈರಲ್ ಆದ ವಿಡಿಯೋ
ದೇಶ-ವಿದೇಶಗಳನ್ನು ಸುತ್ತುತ್ತಲೇ ಮನೆ ಮಾತಾಗಿರೋ ಡಾ.ಬ್ರೋ ಈಗ ನೈಜೇರಿಯಾಕ್ಕೆ ಭೇಟಿ ಕೊಟ್ಟಿದ್ದಾರೆ. ಈ ಹಿಂದಿನ ವಿಡಿಯೋಗಳಲ್ಲಿ, ಅಲ್ಲಿರುವ ವಿಚಿತ್ರ ಜನರ ಪರಿಚಯ ಮಾಡಿಸಿದ್ದರು. ಚರಂಡಿ ಮೇಲೆಯೇ ಜನರು ಹೇಗೆ ಬದುಕಿತ್ತಿದ್ದಾರೆ ಎನ್ನುವುದನ್ನು ಅವರು ತೋರಿಸಿಕೊಟ್ಟಿದ್ದರು. ಅದರಲ್ಲಿಯೂ ವಿಶೇಷವಾಗಿ ನೈಜೇರಿಯಾ ಮಕ್ಕಳಿಗೆ ಕನ್ನಡ…
ಕಪ್ಪು ಮಗು ಹುಟ್ಟಿದ್ದಕ್ಕೆ ಪತ್ನಿಯ ಮೇಲೆ ಅನುಮಾನ: ಡೈವೋರ್ಸ್ ಕೇಳಿದ ಗಂಡ.!
ಚೀನಾ: ಕಪ್ಪು ಬಣ್ಣದ ಮಗು ಹುಟ್ಟಿದ್ದಕ್ಕೆ ಅನುಮಾನಗೊಂಡ ವ್ಯಕ್ತಿಯೊಬ್ಬ ಹೆಂಡತಿಯಿಂದ ವಿಚ್ಛೇದನ ಕೋರಿ ಅರ್ಜಿ ಸಲ್ಲಿಸಿದ್ದಾನೆ. ಚೀನಾದಲ್ಲಿ ಈ ಅಮಾನವೀಯ ಘಟನೆ ನಡೆದಿದೆ. ನಾನು ಮತ್ತು ಹೆಂಡತಿ ಇಬ್ಬರೂ ಬಿಳಿ ಬಣ್ಣದವರಾಗಿದ್ದೇವೆ. ಆದರೆ ನಮಗೆ ಅದು ಹೇಗೆ ಕಪ್ಪು ಬಣ್ಣದ ಮಗು…
ಮೋದಿಗೆ ಪ್ರಶ್ನೆ ಮಾಡಿದ್ದ ಪತ್ರಕರ್ತೆಗೆ ಹಿಂದುತ್ವವಾದಿಗಳಿಂದ ನಿಂದನೆ; ಅಮೆರಿಕ ಶ್ವೇತಭವನದಿಂದ ಖಂಡನೆ
ಅಮೆರಿಕದಲ್ಲಿ ಪ್ರಧಾನಿ ನರೇಂದ್ರ ಮೋದಿಯವರಿಗೆ ಪ್ರಶ್ನೆ ಕೇಳಿದ ಪತ್ರಕರ್ತೆ ಸಬ್ರಿನಾ ಸಿದ್ದಿಕಿ ಅವರಿಗೆ ಹಿಂದುತ್ವವಾದಿಗಳು ಹಾಗೂ ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವಿಯಾ ಸೇರಿದಂತೆ ಬಿಜೆಪಿ ಸದಸ್ಯರು ಸಾಮಾಜಿಕ ಮಾಧ್ಯಮಗಳಲ್ಲಿ ಕಿರುಕುಳ ನೀಡಿದ್ದಾರೆ. ಇದು ಸಂಪೂರ್ಣವಾಗಿ ಸ್ವೀಕಾರಾರ್ಹವಲ್ಲ ಎಂದು ಶ್ವೇತಭವನ…
ಆಸ್ಟ್ರೇಲಿಯಾದಲ್ಲಿ ಬಿಜೆಪಿ ನಾಯಕನಿಂದ ಕೊರಿಯಾದ ಹುಡುಗಿಯರ ಅತ್ಯಾಚಾರ: ತಪ್ಪಿತಸ್ಥ ಎಂದು ತೀರ್ಪು ನೀಡಿದ ನ್ಯಾಯಾಲಯ
ಸಿಡ್ನಿ: ಬಿಜೆಪಿಯ ಓವರ್ ಸೀಸ್ ಫ್ರೆಂಡ್ಸ್’ನ (ಸಾಗರೋತ್ತರ ಸ್ನೇಹಿತರು) ಆಸ್ಟ್ರೇಲಿಯಾ ವಿಭಾಗದ ಸಂಸ್ಥಾಪಕ ಬಾಲೇಶ್ ದನ್ಕರ್ ಎಂಬಾತನ ಕೊರಿಯನ್ ಹುಡುಗಿಯರನ್ನು ಅತ್ಯಾಚಾರವೆಸಗಿರುವುದು ಸಾಬೀತಾಗಿದೆ. ಆಸ್ಟ್ರೇಲಿಯಾದಲ್ಲಿ ಭಾರತದ ಬಿಜೆಪಿ ಪ್ರಮುಖ ಎನ್ನಲಾದ ಬಾಲೇಶ್ ದನ್ಕರ್ ಸಿಡ್ನಿಯ ಇತಿಹಾಸದಲ್ಲೇ ಅತಿ ದೊಡ್ಡ ರೇಪಿಸ್ಟ್ ಎಂಬ…