ಸಂತೋಷ ಕೂಟದ ಆಟಕ್ಕೆ ಲಿಂಗಾಯತರು ಬಲಿಯಾಗಿದ್ದು ಸುಳ್ಳೇ: ಕಾಂಗ್ರೆಸ್ ಪ್ರಶ್ನೆ

ಬಿ ಎಸ್‌ ಯಡಿಯೂರಪ್ಪ ಅವರ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಪಡೆದಿದ್ದೇಕೆ ಎಂಬ ಒಂದೇ ಪ್ರಶ್ನೆಗೆ ಮೋದಿ ಉತ್ತರಿಸಲಿ ಸಾಕು ಎಂದು ಕಾಂಗ್ರೆಸ್ ಪ್ರಶ್ನಿಸಿದೆ.ರಾಜ್ಯ ಬಿಜೆಪಿ, “ಲಿಂಗಾಯತ ಸಮುದಾಯವನ್ನು ಬಿಜೆಪಿ ಅವಹೇಳನ ಮಾಡಿದೆ ಎಂದ ಪ್ರಧಾನಿ ಮೋದಿ” ಎಂದು ಹೇಳುವ ಮೂಲಕ ಎಡವಟ್ಟು…

ಸೋನಿಯಾ ಗಾಂಧಿ ಅವರನ್ನು ವಿಷಕನ್ಯೆ ಎಂದು ಯತ್ನಾಳ್ ಹೇಳಿರುವುದು ಸರಿಯಿಲ್ಲ: ಶೋಭಾ ಕರಂದ್ಲಾಜೆ

ಉಡುಪಿ: ಬಿಜೆಪಿ ಶಾಸಕ ಬಸನಗೌಡ ಯತ್ನಾಳ್, ಸೋನಿಯಾ ಗಾಂಧಿ ಅವರನ್ನು ವಿಷಕನ್ಯೆ ಎಂದು ಹೇಳಿರುವುದು ಸರಿಯಲ್ಲ. ಕಾಂಗ್ರೆಸ್ನವರು ಪ್ರಧಾನಿ ಮೋದಿಯನ್ನು ಪದೇ ಪದೇ ಕೆಟ್ಟದಾಗಿ ಬಿಂಬಿಸುವ ಕಾರಣದಿಂದ ಬೇಸರಗೊಂಡು ಯತ್ನಾಳ್ ಇಂತಹ ಹೇಳಿಕೆ ನೀಡಿರಬಹುದು. ಆದರೆ ಈ ರೀತಿಯ ಭಾಷೆಯನ್ನು ಬಳಕೆ…

ಡಿಕೆಶಿ ಸಮ್ಮುಖದಲ್ಲಿ ಕಾಂಗ್ರೆಸ್‌ ಸೇರಿದ ನಟ ಶಿವರಾಜ ಕುಮಾರ್‌ ಪತ್ನಿ ಗೀತಾ ಶಿವರಾಜಕುಮಾರ

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಎಸ್.ಬಂಗಾರಪ್ಪನವರ ಪುತ್ರಿ ಹಾಗೂ ನಟ ಶಿವರಾಜ ಕುಮಾರ್ ಅವರ ಪತ್ನಿ ಗೀತಾ ಶಿವರಾಜ ಕುಮಾರ್ ಅಧಿಕೃತವಾಗಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು. ಶುಕ್ರವಾರ ಕೆಪಿಸಿಸಿ ಕಚೇರಿಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರ ಸಮ್ಮುಖದಲ್ಲಿ ಗೀತಾ ಶಿವರಾಜ ಕುಮಾರ್…

ಪದವಿ ಪಡೆಯುತ್ತಿರುವವರ ಸಂಖ್ಯೆ ಹೆಚ್ಚಾಗಿರುವುದೇ ನಿರುದ್ಯೋಗ ಹೆಚ್ಚಳಕ್ಕೆ ಕಾರಣ: ಶೋಭಾ ಕರಂದ್ಲಾಜೆ

ಶಿವಮೊಗ್ಗ: ‘ದೇಶದಲ್ಲಿ ನಿರುದ್ಯೋಗ ಹೆಚ್ಚಳವಾಗಲು ಹೆಚ್ಚಿನ ಶಿಕ್ಷಣ ಪಡೆಯುತ್ತಿರುವುದು ಕಾರಣ’ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ. ನಗರದ ಬಿಜೆಪಿ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ಕರೆದಿದ್ದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು, ನಿರುದ್ಯೋಗ ಹೆಚ್ಚಳವಾಗುತ್ತಿರುವ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿ,…

ಸರ್ಕಾರದ ಅನುಮೋದನೆಯಿಲ್ಲದೆಯೇ 702.12 ಕೋ.ರೂ.ಗೂ ಅಧಿಕ ವಚ್ಚ

ಬೆಂಗಳೂರು:  ಶಿವಮೊಗ್ಗ, ದಾವಣಗೆರೆ ಮತ್ತು ಹಾವೇರಿ ಜಿಲ್ಲೆಯ 80,494 ಹೆಕ್ಟೇರ್ ಪ್ರದೇಶಕ್ಕೆ ವಾರ್ಷಿಕ 12.24 ಟಿಎಂಸಿ ನೀರನ್ನು ಉಪಯೋಗಿಸುವ ಉದ್ದೇಶದಿಂದ ಜಾರಿಯಾಗಿರುವ ತುಂಗಾ ಮೇಲ್ದಂಡೆ ಯೋಜನೆ ಕಾಮಗಾರಿಗೆ ಸಂಬಂಧಿಸಿದಂತೆ ಸರಕಾರದ ಗಮನಕ್ಕೆ ತರದೇ ಮತ್ತು ಸರಕಾರದ ಅನುಮೋದನೆಯಿಲ್ಲದೆಯೇ ಹೆಚ್ಚುವರಿಯಾಗಿ 702.12 ಕೋಟಿ…

ಲೋಕಾಯುಕ್ತ ದಾಳಿ: ಬಿಬಿಎಂಪಿ ಅಧಿಕಾರಿ ಮನೆಯಲ್ಲಿ 1.40 ಕೋಟಿ ರೂ.ನಗದು ಪತ್ತೆ

ಬೆಂಗಳೂರು: ಆದಾಯಕ್ಕಿಂತ ಅಧಿಕ ಸಂಪಾದನೆ ಆರೋಪ ಸಂಬಂಧ ರಾಜ್ಯದ ಎಂಟು ಕಡೆಗಳಲ್ಲಿ ದಾಳಿ ನಡೆಸಿರುವ ಲೋಕಾಯುಕ್ತ ಪೊಲೀಸರು, ಶೋಧ ಕಾರ್ಯ ಮುಂದುವರೆಸಿದ್ದು, ಈ ನಡುವೆ ಬಿಬಿಎಂಪಿ ಯಲಹಂಕ ವಲಯದ ನಗರ ಯೋಜನಾ ವಿಭಾಗದ ಸಹಾಯಕ ನಿರ್ದೇಶಕ ಗಂಗಾಧರಯ್ಯ ಅವರಿಗೆ ಸಂಬಂಧಿಸಿದ ಮೂರು…

ಅಮೂಲ್ ಹಾಲು ಮಾರಾಟದ ವಿರುದ್ಧ ರೊಚ್ಚಿಗೆದ್ದ ಕರವೇ | ಅಮೂಲ್ ಉತ್ಪನ್ನಗಳನ್ನು ಬೀದಿಗೆಸೆದು  ಪ್ರತಿಭಟನೆ

ಬೆಂಗಳೂರು: ಕರ್ನಾಟಕದಲ್ಲಿ ಅಮೂಲ್ ಹಾಲು-ಮೊಸರು ಮಾರಾಟ ಹಾಗು ನಂದಿನಿಯನ್ನು ಅಮೂಲ್ ಜೊತೆಗೆ ವಿಲೀನಗೊಳಿಸುವ ಕೇಂದ್ರ ಸರ್ಕಾರದ ಹುನ್ನಾರದ ವಿರುದ್ಧ ಇಂದು ಕರ್ನಾಟಕ ರಕ್ಷಣಾ ವೇದಿಕೆ ಮೈಸೂರು ಬ್ಯಾಂಕ್ ವೃತ್ತದಲ್ಲಿ ಬೃಹತ್ ಪ್ರತಿಭಟನೆ ನಡೆಸಿತು.  ಹಾಲು, ಮೊಸರು, ತುಪ್ಪ, ಬೆಣ್ಣೆ, ಚೀಜ್ ಇತ್ಯಾದಿ ಅಮೂಲ್…

ಕಳೆದ ಮೂರು ತಿಂಗಳಿಂದ 11 ಜಿಲ್ಲೆಗಳ ಶಾಲೆಗಳಲ್ಲಿ ಕ್ಷೀರಭಾಗ್ಯ ಸ್ಥಗಿತ:ಮಕ್ಕಳ ಹಾಜರಾತಿ ಕುಸಿತ

ಕಲ್ಯಾಣ ಕರ್ನಾಟಕ ಭಾಗದ 11 ಜಿಲ್ಲೆಗಳ ಅನುದಾನಿತ ಶಾಲೆಗಳಿಗೆ ಸರ್ಕಾರ ಕ್ಷೀರಭಾಗ್ಯ ಯೋಜನೆಯಡಿಯಲ್ಲಿ ನೀಡುತ್ತಿದ್ದ ಹಾಲಿನ ಪೂರೈಕೆಯನ್ನು ಕಳೆದ ಮೂರು ತಿಂಗಳುಗಳಿಂದ ನಿಲ್ಲಿಸಿದೆ. ಪರಿಣಾಮವಾಗಿ ಶಾಲಾ ಹಾಜರಾತಿಯಲ್ಲಿ ಕುಸಿತ ಕಂಡಿದೆ ಎಂದು ಡೆಕ್ಕನ್ ಹೆರಾಲ್ಡ್ ವರದಿ ಮಾಡಿದೆ.    ಕರ್ನಾಟಕ ಹಾಲು ಒಕ್ಕೂಟವು…

ಬಿಜೆಪಿ ಪಕ್ಷದಲ್ಲಿ ಗುರುತಿಸಿಕೊಂಡಿರುವ ಫೈಟರ್‌ ರವಿ ಹೆಸರನ್ನು ರೌಡಿ ಶೀಟರ್‌ ನಲ್ಲಿ ಮುಂದುವರಿಸುವುದಕ್ಕೆ ಹೈಕೋರ್ಟ್‌ ತಡೆ.

ಬೆಂಗಳೂರು: ರೌಡಿ ಶೀಟ್‌ನಲ್ಲಿ ಫೈಟರ್ ರವಿ ಅಲಿಯಾಸ್ ಬಿ.ಎಂ. ಮಲ್ಲಿಕಾರ್ಜುನ ಅವರ ಹೆಸರನ್ನು ಮುಂದುವರಿಸುವುದಕ್ಕೆ ಹೈಕೋರ್ಟ್‌ ತಡೆ ನೀಡಿದೆ. ರೌಡಿ ಶೀಟ್‌ನಿಂದ ಹೆಸರು ಕೈಬಿಡಲು ನಿರಾಕರಿಸಿದ್ದ ಪೊಲೀಸ್ ಇಲಾಖೆಯ ಕ್ರಮವನ್ನು ಪ್ರಶ್ನಿಸಿ ಮಲ್ಲಿಕಾರ್ಜುನ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ…

COMING SOON…!

WILL WAIT FOR iNVESTIGATION THE TRUTH