2025ನೇ ಸಾಲಿನ ಸಾರ್ವತ್ರಿಕ ರಜಾ ದಿನಗಳ ಪಟ್ಟಿ ಪ್ರಕಟಿಸಿದ ರಾಜ್ಯ ಸರ್ಕಾರ
ಬೆಂಗಳೂರು: ಕರ್ನಾಟಕ ಸರ್ಕಾರ 2025ನೇ ಸಾಲಿನ ಸರ್ಕಾರಿ ರಜಾ ದಿನಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. 2025ನೇ ಸಾಲಿನ ಸಾರ್ವತ್ರಿಕ ರಜಾ ಪಟ್ಟಿಗೆ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದ್ದು, ನಾನಾ ಹಬ್ಬಗಳು ಸೇರಿದಂತೆ 2025ರಲ್ಲಿ ಒಟ್ಟು 19 ದಿನ ರಜೆ ಘೋಷಿಸಲಾಗಿದೆ. ಇನ್ನು ಏಪ್ರಿಲ್…
ಒಳ ಮೀಸಲಾತಿ: ನಿವೃತ್ತ ನ್ಯಾ, ನಾಗಮೋಹನ್ ದಾಸ್ ಅಧ್ಯಕ್ಷತೆಯ ಆಯೋಗ ರಚನೆ
ಬೆಂಗಳೂರು: ಪರಿಶಿಷ್ಟ ಜಾತಿಯಲ್ಲಿ ಒಳ ಮೀಸಲಾತಿ ಬಗ್ಗೆ ವರದಿ ಸಲ್ಲಿಸಲು ರಾಜ್ಯ ಸರ್ಕಾರ ಆಯೋಗ ರಚನೆ ಮಾಡಿದೆ. ನಿವೃತ್ತ ನ್ಯಾಯಮೂರ್ತಿ ಹೆಚ್.ಎನ್.ನಾಗಮೋಹನ್ ದಾಸ್ ಅಧ್ಯಕ್ಷತೆಯ ಏಕಸದಸ್ಯ ಆಯೋಗ ರಚನೆ ಮಾಡಿ ರಾಜ್ಯ ಸರ್ಕಾರ ಆದೇಶಿಸಿದ್ದು, ಎರಡು ತಿಂಗಳೊಳಗೆ ಸೂಕ್ತ ಶಿಫಾರಸಿನೊಂದಿಗೆ ವರದಿ ಸಲ್ಲಿಸಲು…
ಕರ್ನಾಟಕದ 6 ಜಿಲ್ಲೆಗಳಲ್ಲಿ ಇಂದಿನಿಂದ ಮಳೆ: ಯೆಲ್ಲೋ ಅಲರ್ಟ್ ಘೋಷಣೆ
ಕರ್ನಾಟಕದ ಆರು ಜಿಲ್ಲೆಗಳಲ್ಲಿ ಇಂದಿನಿಂದ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಚಿಕ್ಕಮಗಳೂರು, ಹಾಸನ, ಮಂಡ್ಯ, ಮೈಸೂರು, ಶಿವಮೊಗ್ಗ, ತುಮಕೂರಿನಲ್ಲಿ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಳಗಾವಿ,…
ಮೃತಪಟ್ಟ 18 ವರ್ಷಗಳ ಬಳಿಕ ಬಾಲಕಿ ಅಂತ್ಯ ಸಂಸ್ಕಾರ
ಗೋವಾದಲ್ಲಿ 18 ವರ್ಷಗಳ ಹಿಂದೆ ಬರ್ಬರವಾಗಿ ಹತ್ಯೆಯಾಗಿದ್ದ ಕೊಡಗಿನ ಬಾಲಕಿ ಸಫಿಯಾ ಅಂತ್ಯ ಸಂಸ್ಕಾರ ಇಸ್ಲಾಂ ಪದ್ಧತಿಯಂತೆ ಇದೀಗ ನೆರವೇರಿದೆ. ಕಾಸರಗೋಡಿನ ಕೆ.ಸಿ.ಹಂಝ ಎಂಬಾತ ಮನೆ ಕೆಲಸಕ್ಕೆಂದು ಬಾಲಕಿಯನ್ನು 2006ರಲ್ಲಿ ಗೋವಾಕ್ಕೆ ಕರೆದೊಯ್ದಿದ್ದ. ಬಳಿಕ ಬಿಸಿ ಗಂಜಿ ಮೈಮೇಲೆ ಬಿದ್ದು ಬಾಲಕಿ…
RCB ಗೆ ಬರುವ ಸೂಚನೆ ನೀಡಿದ ಕೆಎಲ್ ರಾಹುಲ್
ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-18 ರ ಮೆಗಾ ಹರಾಜಿನಲ್ಲಿ ಕೆಎಲ್ ರಾಹುಲ್ ಕಾಣಿಸಿಕೊಳ್ಳುವುದು ಖಚಿತವಾಗಿದೆ. ಲಕ್ನೋ ಸೂಪರ್ ಜೈಂಟ್ಸ್ ತಂಡದಿಂದ ಹೊರಬಂದಿರುವ ರಾಹುಲ್ ಮೆಗಾ ಆಕ್ಷನ್ನಲ್ಲಿ ಅದೃಷ್ಟ ಪರೀಕ್ಷಿಸಲಿದ್ದಾರೆ. ಈ ಅದೃಷ್ಟ ಪರೀಕ್ಷೆಯೊಂದಿಗೆ ಕನ್ನಡಿಗ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಬರಲಿದ್ದಾರಾ…
ಉಪಚುನಾವಣೆಗೆ ಒಂದೆ ದಿನ ಬಾಕಿ : ಯಾವ ಕ್ಷೇತ್ರದಲ್ಲಿ ಹೇಗಿದೆ ಸಿದ್ಧತೆ!
ಬೆಂಗಳೂರು: ಕರ್ನಾಟಕದ ಚನ್ನಪಟ್ಟಣ, ಸಂಡೂರು, ಶಿಗ್ಗಾಂವಿ ಉಪ ಚುನಾವಣೆ ಕದನ ಕಣ ರಂಗೇರಿದೆ. ಮೂರು ಕ್ಷೇತ್ರಗಳಲ್ಲಿ ಬಹಿರಂಗ ಪ್ರಚಾರಕ್ಕೆ ತೆರೆಬಿದ್ದಿದೆ. ಮತದಾನಕ್ಕೆ ಕ್ಷಣಗಣನೆ ಶುರುವಾಗಿದೆ. ಇವತ್ತು ಮನೆ ಮನೆ ಪ್ರಚಾರಕ್ಕೆ ಅವಕಾಶ ನೀಡಲಾಗಿದೆ. ಕಳೆದ 15 ದಿನಗಳಿಂದ ಬಿಜೆಪಿ, ಜೆಡಿಎಸ್ ಹಾಗೂ ಕಾಂಗ್ರೆಸ್…
ಸಂಸದ ತೇಜಸ್ವಿ ಸೂರ್ಯನ ಸುಳ್ಳು ಮಾಹಿತಿ: ಭಯೋತ್ಪಾದಕನನ್ನು ಬಂಧಿಸಿ ಎಂದ ಚಿಕ್ಕಮಾರನಹಳ್ಳಿ ಅನಂತ್
ಹಾವೇರಿ: ರೈತರೊಬ್ಬರ ಆತ್ಮಹತ್ಯೆ ವಿಚಾರವಾಗಿ ಸುಳ್ಳು ಮಾಹಿತಿ ಹರಡಿದ ಆರೋಪದಲ್ಲಿ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ವಿರುದ್ಧ ಹಾವೇರಿಯ ಸಿಇಎನ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ. ವ್ಯಕ್ತಿಯೊಬ್ಬರು ನೀಡಿದ ದೂರಿನ ಆಧಾರದಲ್ಲಿ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ. ಕರ್ನಾಟಕದಲ್ಲಿ ವಕ್ಫ್ ವಿವಾದ ತೀವ್ರಗೊಳ್ಳುತ್ತಿರುವ ಸಂದರ್ಭದಲ್ಲೇ, ಹಾವೇರಿಯಲ್ಲಿ…
ಗಣಪತಿ ಮೆರವಣಿಗೆ ಮತ್ತು ವಿಸರ್ಜನೆ ವೇಳೆ ಪಾಲಿಸಬೇಕಾದ ಗೈಡ್‌ಲೈನ್ಸ್ ಬಿಡುಗಡೆ ಮಾಡಿದ ಬೆಸ್ಕಾಂ
ಬೆಂಗಳೂರು: ಸಾರ್ವಜನಿಕ ಗಣೇಶೋತ್ಸವಕ್ಕೆ ತಾತ್ಕಾಲಿಕ ವಿದ್ಯುತ್ ಸಂಪರ್ಕ ಪಡೆಯಲು ಆಯಾ ಉಪವಿಭಾಗಾಧಿಕಾರಿಗಳನ್ನು ಸಂಪರ್ಕಿಸುವಂತೆ ಬೆಸ್ಕಾಂ ಕೋರಿದೆ. ಈ ಸಂಬಂಧ ಪ್ರಕಟಣೆ ಹೊರಡಿಸಿರುವ ಬೆಸ್ಕಾಂ, “ಸಂಬಂಧಪಟ್ಟ ಸ್ಥಳೀಯ ಪ್ರಾಧಿಕಾರದ ಅಧಿಕಾರಿಗಳೊಂದಿಗೆ ಸಮನ್ವಯ ಸಾಧಿಸಿ ವಿಳಂಬವಿಲ್ಲದೇ, ನಿಯಮಾವಳಿಗಳ ಅನ್ವಯ ತಾತ್ಕಾಲಿಕ ವಿದ್ಯುತ್ ಸಂಪರ್ಕವನ್ನು ಕಲ್ಪಿಸುವಂತೆ ಉಪವಿಭಾಗೀಯ…
ಶಿಕ್ಷಣ ಪಠ್ಯಕ್ರಮದಲ್ಲಿ ಹಿಂದಿ ಹೇರಿಕೆ ನಿಲ್ಲಿಸಿ: ಚಿಕ್ಕಮಾರನಹಳ್ಳಿ ಅನಂತ್ ಒತ್ತಾಯ
ಇಡೀ ದೇಶದಲ್ಲಿ ಅನಾವಶ್ಯಕ ಹಿಂದಿ ಹೇರಿಕೆಯನ್ನು ಅನಗತ್ಯ ಹಾಗೂ ಅನಾವಶ್ಯಕವಾಗಿ ಈ ಹಿಂದಿನ ಹಾಗೂ ಈಗೀನ ಒಕ್ಕೂಟ ಸರ್ಕಾರಗಳು ತ್ರಿಭಾಷಾ ನೀತಿ ಎಂಬ ಅಸ್ತ್ರದ ಮೂಲಕ ಹಿಂದಿ ಹೇರಲು, ಕರ್ನಾಟಕ ಹಿಂದಿ ಹೇರಿಕೆಯ ಪ್ರಯೋಗಶಾಲೆಯಾಗಿ ಮಾಮಾರ್ಪಟ್ಟಿದೆಯೇ?! ಇದೇ ನಿಟ್ಟಿನಲ್ಲಿ ಕರ್ನಾಟಕದ ಮಕ್ಕಳಿಗೆ…
ರಾಮನ ಪೂಜೆಗೆ ಆಗಮಿಸಿದ ಸಂಸದ ಪ್ರತಾಪ್ ಸಿಂಹನನ್ನು ವಾಪಸ್ ಕಳಿಸಿದ ದಲಿತರು
ಮೈಸೂರು: ಶ್ರೀ ರಾಮನ ಪೂಜೆಗೆ ಆಗಮಿಸಿದ ಸಂಸದ ಪ್ರತಾಪ್ ಸಿಂಹ ಅವರಿಗೆ ಸ್ಥಳೀಯ ಗ್ರಾಮಸ್ಥರು ಮತ್ತು ದಲಿತರು ಘೇರಾವ್ ಮಾಡಿ ಪೂಜೆಗೆ ಅವಕಾಶ ಕಲ್ಪಿಸದೆ ವಾಪಸ್ ಕಳುಹಿಸಿದ್ದಾರೆ. ಇದು ತಾಲೂಕಿನ ಹಾರೋಹಳ್ಳಿಯಲ್ಲಿ ಇಂದು(ಸೋಮವಾರ) ಬೆಳಗ್ಗೆ ನಡೆದಿದ್ದು, ಆಯೋಧ್ಯೆ ರಾಮಮಂದಿರದ ರಾಮನ…