ಶಾಲಾ ಮಕ್ಕಳ ಪೌಷ್ಟಿಕಾಂಶ ಗುಣಮಟ್ಟ ಪರಿಷ್ಕರಣೆ: ಮೊಟ್ಟೆ ಕಡ್ಡಾಯವಿಲ್ಲ

ಶಾಲೆಗಳು ಮತ್ತು ಅಂಗನವಾಡಿಗಳಲ್ಲಿ ನೀಡುವ ಆಹಾರ ಪೌಷ್ಟಿಕಾಂಶ ಗುಣಮಟ್ಟವನ್ನು ಕೇಂದ್ರ ಸರ್ಕಾರ ಪರಿಷ್ಕರಿಸಿದೆ ಎಂದು ಮಾಧ್ಯಮಗಳು ಸೋಮವಾರ (ಮೇ 1) ವರದಿ ಮಾಡಿವೆ. ಸರ್ಕಾರದ ಆಹಾರ ಸುರಕ್ಷತಾ ಕಾರ್ಯಕ್ರಮದ ಭಾಗವಾಗಿ ಮೊಟ್ಟೆಗಳನ್ನು ನೀಡುವುದನ್ನು ಕಡ್ಡಾಯಗೊಳಿಸುವ ಬಗ್ಗೆಯೂ ಕರಡು ವರದಿಯಲ್ಲಿ ಶಿಫಾರಸು ಮಾಡಲಾಗಿತ್ತು.…